ಪತ್ರಿಕೆ ನ್ಯೂಸ್ ಶಿವಮೊಗ್ಗ, ಉಪ ತಹಶೀಲ್ದಾರ್ಗೆ 4ವರ್ಷ ಜೈಲು, ಲಂಚಸ್ವೀಕಾರ- ಲೋಕಾಯುಕ್ತ ದಾಳಿ… ಏನಿದು, ಸುದ್ದಿ ಓದಿ? https://tungataranga.com/?p=53880ಸಂಪೂರ್ಣ ಸುದ್ದಿ ಓದಲು ಆಯಾ...
ಸುದ್ದಿ
news
ಶಿವಮೊಗ್ಗ,ಸೆ.1:ಇಂದು ಶಿವಮೊಗ್ಗ ನಗರದ ಮೀನಾಕ್ಷಿ ಭವನ ಸುತ್ತಲಿನ ಪ್ರದೇಶದಲ್ಲಿ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 14 ಪ್ರಕರಣಗಳನ್ನು ದಾಖಲಿಸಿ...
ಶಿವಮೊಗ್ಗ,ಸೆ.01:ಅಂಗವಿಕಲರ ವೇತನ ಕೊಡಿಸಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಉಪತಹಸೀಲ್ದಾರ್ಗೆ ಶಿವಮೊಗ್ಗ ನ್ಯಾಯಾಲಯವು ೪ ವರ್ಷ ಕಾರಾಗೃಹ ಶಿಕ್ಷೆ ಹಾಗೂ...
ಬೆಂಗಳೂರು, ಸೆ.1:ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಅವರ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಕುರಿತು ಸ್ಪಷ್ಟನೆ ನೀಡಲಾಗಿದ್ದು, ಬಾಕಿ ಇರುವ ಪಿಎಫ್ ಮೊತ್ತ...
ಶಿವಮೊಗ್ಗ, ಸೆ.01:ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಅಂಚೆಯ ಕಲ್ಲೂರು ಗ್ರಾಮದ ಶ್ರೀ ಮಾರಿಕಾಂಬ ಸೇವಾ ಸಮಿತಿ ವತಿಯಿಂದ ಮಾರಿಕಾಂಬ ಸ್ಥಿರಮೂರ್ತಿ ಅಷ್ಟಬಂಧ ಪ್ರತಿಷ್ಠೆ...
ಶಿವಮೊಗ್ಗ,ಸೆ.1: ಸಂವಿಧಾನದ ಮೌಲ್ಯಗಳನ್ನು ಶಿಕ್ಷಣದ ಮೂಲಕ ತಲುಪಿಸುವ ಜವಾಬ್ದಾರಿ ನಮ್ಮ ಮುಂದಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ....
ಶಿವಮೊಗ್ಗ,ಸೆ.1: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ...
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಅಯುಕ್ತರ ನಿರ್ದೇಶನದ ಮೇರೆಗೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ನಗರದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ...
ಶಿವಮೊಗ್ಗ: SIR ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಪರಿಶೀಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ...