ಶಿವಮೊಗ್ಗದ ಸೀನಪ್ಪಶೆಟ್ಟಿ ಸರ್ಕಲ್ ಬಳಿ ಇರುವ ನಾನ್ವೆಜ್ಪುಡ್ಕೋರ್ಟ್ನಲ್ಲಿ ಮಹಿಳಾ ವ್ಯಾಪಾರಿ ಮತ್ತು ಆಕೆಯಅಂಗಡಿಯ ಹುಡುಗನ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆಹಾಕಲಾಗಿದೆ. ರಾತ್ರಿ...
ಸುದ್ದಿ
news
ಶಿವಮೊಗ್ಗ ಮಾ.13( ಮಕ್ಕಳಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯದ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಜೊತೆಗೆ ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣ ನೀಡುವುದು ನಮ್ಮೆಲ್ಲರ...
ಶಿವಮೊಗ್ಗ, ಮಾ.14) ಕಾರ್ಮಿಕ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಅತ್ಯಂತ ಅನುಕೂಲವಾಗಿರುವ ಇಂದಿರಾ ಕ್ಯಾಂಟಿನ್ನ್ನು ಸದ್ಬಳಕೆ ಮಾಡಿಕೊಂಡು ಸಹಕರಿಸಬೇಕು ಎಂದು ಶಾಲಾ ಶಿಕ್ಷಣ...
ವೆಂಕಟೇಶ್, ಅಗಸನಹಳ್ಳಿಹೊಳೆಹೊನ್ನೂರು, ಮಾ.13:ಇದೇ ಮೊದಲಬಾರಿ ಭದ್ರೆಯಂಗಳದ ಹೊಳೆಹೊನ್ನೂರಲ್ಲಿ ಇಂದಿರಾ ಕ್ಯಾಂಟೀನ್ ನಾಳೆಯಿಂದ ಆರಂಭಗೊಳ್ಳುತ್ತಿದೆ.ರಾಜ್ಯದ ಯಾವುದೇ ಜನ ಹಸಿವಿನಿಂದ ಸಾಯಬಾರದೆಂದು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ...
ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ (LC No. 50) ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಕಂಡ ರೈಲುಗಳ...
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿಗಳ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಫುಲ್ ಗರಂ...
ಶಿವಮೊಗ್ಗ ಮಾ. 13ವಿದ್ಯಾರ್ಥಿಗಳ ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ...
ಶಿವಮೊಗ್ಗ, ಮಾ.13:ಶಿವಮೊಗ್ಗ ಜಿಲ್ಲೆಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳುಆಸ್ಪತ್ರೆಗಳು ಹಾಗೂ ಶಾಲೆಗಳ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ...
ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಅಜರಾಮರವಾಗಿರುವ ಮಾಜಿ ಮುಖ್ಯ ಮಂತ್ರಿ ಎಸ್.ಬಂಗಾರಪ್ಪ ಅವರೆಂದರೆ ಬಡವರ ಬಂಧು ಎಂದೇ ಜನ ಉದ್ಗರಿಸುತ್ತಾರೆ. ಜನಪರ ಆಡಳಿತ, ಬಡವರ...
ಶಿವಮೊಗ್ಗ: ಹೋಟೆಲ್ ಮತ್ತು ಉಪಹಾರ ಗೃಹಗಳಿಗೆ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಅನ್ನು ನಿಯಮಿತವಾಗಿ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಹೋಟೆಲ್ ಮಾಲೀಕರ ಸಂಘದ...