ರೋಟರಿ ಕ್ಲಬ್ ರಿವರ್ ಸೈಡ್ ಸಾರಥಿಯಾಗಿ ಎಸ್.ಮಂಜುನಾಥ್ಇನ್ನರ್ವ್ಹೀಲ್ ಕ್ಲಬ್ ಆಪ್ ಶಿವಮೊಗ್ಗ ಅಧ್ಯಕ್ಷೆಯಾಗಿ ಮಂಜುಳಾ ಮಂಜುನಾಥ್ ಶಿವಮೊಗ್ಗ, ಜು.೧೦: ಇ ಲ್ಲಿನ ರೋಟರಿ...
ಸುದ್ದಿ
news
ಶಿವಮೊಗ್ಗ: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸ್ಕಾಲ್ ಇಂಟರ್ನ್ಯಾಷನಲ್ ಇಂಡಿಯಾ (ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಸಂಸ್ಥೆ) ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಸ್ಕಾಲ್ ಇಂಡಿಯಾ...
ಶಿವಮೊಗ್ಗ: ವಿದ್ಯಾಥಿಗಳು ಸಮಾಜದ ಋಣವನ್ನು ತೀರಿಸುವ ಕೆಲಸವನ್ನು ಮಾಡಬೇಕೆಂದು ಎನ್ ಇ ಎಸ್ ಸಂಸ್ಥೆಯ ಅಧ್ಯಕ್ಷ ಜಿ. ಎಸ್. ನಾರಾಯಣರಾವ್ ಹೇಳಿದರು. ಎಟಿಎನ್ಸಿಸಿ...
ದೇವಸ್ಥಾನದ ಬೀಗ ಮುರಿದು ಹುಂಡಿಯ ಲ್ಲಿದ್ದ ಹಣ ಒಡವೆ ಆಭರಣಗಳ ಕಳ್ಳತನ ಮಾಡಿದ್ದ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿ ದ್ದಾರೆ. ಹೊಳೆಹೊನ್ನೂರು ಪೊಲೀಸ್...
ಗ್ರಾಮಾಂತರ ಭಾಗದ ಕೊಮ್ಮನಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆಯಿಂದ ಬನ್ನಿಕೆರೆ ಗ್ರಾಮದವರೆಗಿನ ಜಿಲ್ಲಾ ಹೆದ್ದಾರಿ ಈಗ ಕೆಸರಿನ ಗದ್ದೆಯಾಗಿದ್ದು ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕೊಮ್ಮನಾಳು...
ಭದ್ರಾವತಿ : ಬದುಕನ್ನು ಸರಿಯಾಗಿ ನಡೆಸಲು ಮಕ್ಕಳಲ್ಲಿ ಮಾನವೀಯತೆಯ ಅನೇಕ ಸ್ಪರ್ಶಗಳನ್ನು ಹೇಳಿಕೊಡಬೇಕಾದ ಅಗತ್ಯವಿದೆ. ಅದಕ್ಕೆ ಕನ್ನಡ ಪಠ್ಯ, ಅದರಲ್ಲಿರುವ ಸಾಹಿತ್ಯ ಜೊತೆಗೆ...
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸಲು ಪೂಕರವಾದ ಬಜೆಟ್ ಮಂಡನೆ ಮಾಡಿದೆ. ರಸ್ತೆ, ಮೆಟ್ರೊ ರೈಲು ನಿಲ್ದಾಣ, ವಿಮಾನ...
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜು ಗಳಲ್ಲಿ ಅವ್ಯವಸ್ಥೆ ಸರಿಪಡಿಸಿ, ಅಕ್ರಮಗಳನ್ನು ತಡೆಗೆ ಆಗ್ರಹಿಸಿ ಎನ್ಎಸ್ಯುಐ ವತಿಯಿಂದ ಶಂಕರಘಟ್ಟದ ಕುವೆಂಪು ವಿವಿಗೆ ಮುತ್ತಿಗೆ ಹಾಕಲಾಯಿತು....
ಶಿವಮೊಗ್ಗ, ಜು: ಶಿವಮೊಗ್ಗ ನಗರ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಾನಗರ ವಾಸಿ ಹಯಾತುಲ್ಲಾಖಾನ್ ಅಲಿಯಾಸ್ ಬಚ್ಚಾ ಎಂಬುವವನ ಕೊಲೆ ಕೇಸಿನಲ್ಲಿ ಆರೋಪಿಗಳಾಗಿದ್ದ...
ಶಿವಮೊಗ್ಗ, ಜುಲೈತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿಗೆ ದಿನಾಂಕ: 06-07-2023 ರಿಂದ ನೀರು ಹರಿಸಲಾಗುವುದು. ಅಚ್ಚುಕಟ್ಟು...