ಹೊಸನಗರ: ನಿಷ್ಕಲ್ಮಶ ಮನಸ್ಸಿನಿಂದ ಬೆಳಿಗ್ಗೆ ೫ಗಂಟೆಯಿಂದ ಸ್ವಚ್ಛಗೊಳಿಸುತ್ತಿರುವ ಪೌರ ಕಾರ್ಮಿಕರು ಎಂದೆಂದಿಗೂ ಸುಖ ಸಂತೋಷದಿಂದಿರಲೀ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು...
ಸುದ್ದಿ
news
ಶಿವಮೊಗ್ಗ ಸೆಪ್ಟೆಂಬರ್ 27, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ರೀಸರ್ಚ್ ಮೆಥಡಾಲಜಿ, ರೀಸರ್ಚ್ ಪಬ್ಲಿಕೇಷನ್’ ಎಂಬ...
ಎನ್ಯು ಆಸ್ಪತ್ರೆಯ ವೈದ್ಯರು ಮೂವರಿಗೆ ನೂತನ ತಂತ್ರಜ್ಞಾನದ ಮೂಲಕ ಕಿಡ್ನಿ ಟ್ರಾನ್ಸ್ಪ್ಲ್ಯಾಂಟ್ (ಮೂತ್ರಪಿಂಡ ಕಸಿ)ನ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಾಚೇನಹಳ್ಳಿಯಲ್ಲಿರುವ ಎನ್ಯು ಆಸ್ಪತ್ರೆಯಲ್ಲಿ...
ಶಿವಮೊಗ್ಗ, ಸೆ.೨೬:ಬರುವ ಸೆ.೨೮ರಂದು ಶಿವಮೊಗ್ಗ ಹಿಂದೂಮಹಾಸಭಾ ಗಣಪತಿ ಮೆರವಣಿಗೆ ಹಾಗೂ ವಿಸರ್ಜನೆ ನಡೆಯಲಿದ್ದು, ಈಗಾಗಲೇ ಶಿವಮೊಗ್ಗ ಕೇಸರಿಯಿಂದ ಕಂಗೊಳಿಸುವಂತಹ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಶಿವಮೊಗ್ಗ...
ಸಾಗರ : ತಾಲ್ಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಇಬ್ಬರು ಅಧಿಕಾರಿಗಳು ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ...
ಶಿವಮೊಗ್ಗ ಸೆಪ್ಟೆಂಬರ್ 26, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಪಶು ಆಸ್ಪತ್ರೆ(ಪಾಲಿ...
ಉತ್ತನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಮೈಸೂರು, ಸೆ. 26: ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15, ನೇಣು ಹಾಕಿದ್ದು ಜನವರಿ 26....
ರಿಪ್ಪನ್ಪೇಟೆ: ಪುರಾಣ ಪ್ರಸಿದ್ದ ಶ್ರೀ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್ 3 ರಿಂದ 13 ರವರೆಗೆ ಹಾಗೂ ಅಕ್ಟೋಬರ್ 15 ರಿಂದ...
ಶಿವಮೊಗ್ಗ ಸೆಪ್ಟೆಂಬರ್ 25ಶಿವಮೊಗ್ಗ ಜಿಲ್ಲೆ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನುಪಟ್ಟಿಗೆ, ಕುಟುಂಬ...
ಶಿವಮೊಗ್ಗ ಸೆಪ್ಟೆಂಬರ್ 25, ಕೇಂದ್ರ ಪುರಸ್ಕøತ ಯೋಜನೆಗಳು/ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಹಾಗೂ ಬ್ಯಾಂಕುಗಳು ಇದಕ್ಕೆ ಸಹಕರಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ...