ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟನೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಧಿಕಾರಿ ಸಭೆಯಲ್ಲಿ ಮಾತನಾಡಿ...
ಸುದ್ದಿ
news
ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ...
ನಗರವ್ಯಾಪ್ತಿಯಲ್ಲಿ ನಡೆಯುತ್ತಿರುವುದು ತಿರುಪತಿ ಚೌರದ ಮಾದರಿಯ ರಸ್ತೆ ಅಭಿವೃದ್ದಿ. ಸೊರಬ ರಸ್ತೆ ಒಂದು ಭಾಗ ಅಭಿವೃದ್ದಿಪಡಿಸಿದ್ದು, ತಹಶೀಲ್ದಾರ್ ಕಚೇರಿ ಅರೆಬರೆ ನಿರ್ಮಿಸಿ ಲೋಕಾರ್ಪಣೆಗೆ...
ಇತಿಹಾಸ ಪ್ರಸಿದ್ದವಾದ ಶ್ರೀ ಮಾರಿಕಾಂಬಾ ಜಾತ್ರೆ ಅಂಗವಾಗಿ ಮಂಗಳವಾರ ಮರ ಕಡಿಯುವ ಶಾಸ್ತ್ರ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ ಗಂಡನ ಮನೆ ಪ್ರಧಾನ...
ಯುವಜನರು ಕೆಟ್ಟ ಹವ್ಯಾಸ ಬಿಟ್ಟು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ ಹೇಳಿದರು.ಅವರು ಸೋಮವಾರ ಸಹ್ಯಾದ್ರಿ ವಾಣಿಜ್ಯ, ವಿಜ್ಞಾನ,...
ಹಳ್ಳಿಮನೆ ಹೆಸರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿರುವ ಉದ್ಯಮಿ ಡಿ.೨೮ರಂದು ಗೋಪಾಲಗೌಡ ಬಡಾವಣೆಯ ೧೦೦ ಅಡಿ ರಸ್ತೆಯಲ್ಲಿರುವ ದಾವಣಗೆರೆ ಬೆಣ್ಣೆದೋಸೆ ಕ್ಯಾಂಪ್ ಪಕ್ಕದಲ್ಲಿ ‘ಸ್ವಾದ್...
ಬಂಗಾರಪ್ಪ ಬಡವರ ಭಾಗ್ಯನಿಧಿಯಾಗಿದ್ದರು. ಅವರ ಬಡವರ ಪರವಾದ ಯೋಜನೆಗಳು ಇಂದಿಗೂ ರಾಜಕಾರಣ ಗಳಿಗೆ ಮಾರ್ಗದರ್ಶಕವಾಗಿವೆ ಎಂದು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಳೂರು...
ಈಗಿನ ಚುನಾಯಿತ ಪ್ರತಿನಿಧಿಗಳಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ಕಾರ್ಯ ಮಾದರಿಯಾಗಬೇಕು ಎಂದು ಸಂಸದರಾದ ಬಿ. ವೈ ರಾಘವೇಂದ್ರ...
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ನಲ್ಲಿ ಶಿವಮೊಗ್ಗದ ವಿನೋಬನಗರ ಉದ್ಯಮಿ ಸುರೇಶ್ ಭಟ್ ಹಾಗೂ ಮೈಥಿಲಿ ದಂಪತಿ ಬಗ್ಗೆ ಮೆಚ್ಚುಗೆಯ...
ಶಿವಮೊಗ್ಗ: ಬಿಜೆಪಿ ಸರ್ಕಾರ ಬೆಣ್ಣೆ ಮಾತನಾಡುತ್ತಾ ದಲಿತರನ್ನು ದಿಕ್ಕುತಪ್ಪಿಸುತ್ತಿದೆ. ದಲಿತರು ಅವರ ಮಾತಿಗೆ ಮರುಳಾಗದೆ ಕಾಂಗ್ರೆಸ್ನಲ್ಲೇ ಉಳಿಯಬೇಕು. ಬಿಜೆಪಿಯನ್ನು ದೂರ ಇಡಬೇಕು ಎಂದು...