ಶಿವಮೊಗ್ಗ: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಕೆಆರ್ಎಸ್ ಪಕ್ಷದ ವತಿಯಿಂದ ಆ.೨೩ರಿಂದ ಸೆ.೮ರ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ...
ಸುದ್ದಿ
news
ಶಿವಮೊಗ್ಗ, ಆಗಸ್ಟ್ ೨೨,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗ...
ಶಿವಮೊಗ್ಗ, ಆಗಸ್ಟ್ ೨೨, ಶಾಲಾ ಶಿಕ್ಷಣ ಇಲಾಖೆಯು ೨೦೨೩-೨೪ ನೇ ಸಾಲಿನ ೧೪ ರಿಂದ ೧೭ ವ?ದೊಳಗಿನ ಬಾಲಕ/ಬಾಲಕಿಯರ ಫುಟ್ಬಾಲ್ ಮತ್ತು ಹಾಕಿ...
ನಡುರಾತ್ರಿ ಜಿಲ್ಲೆಯ ಹೊಳೆಹೊನ್ನೂರು ಸರ್ಕಲ್ನಲ್ಲಿದ್ದ ಗಾಂಧಿಪ್ರತಿಮೆಯನ್ನು ದ್ವಂಸಗೊಳಿಸಿ ದೇಶವಿರೋಧಿ ಕೃತ್ಯವನ್ನು ಕೆಲ ಕಿಡಿಗೇಡಿಗಳು ನಡೆಸಿದ್ದಾರೆ. ಈ ಕೃತ್ಯವನ್ನು ಶಿವಮೊಗ್ಗ ಗ್ರಾಮಾಂತರ ಎನ್.ಎಸ್.ಯು.ಐ. ತೀವ್ರವಾಗಿ...
ಶಿವಮೊಗ್ಗ : ನಾವೆಲ್ಲರೂ ಜನಪದ ಹಿನ್ನಲೆಯಿಂದ ಬಂದವರು, ಅಂತಹ ಜನಪದದ ಮೂಲ ಸ್ವರೂಪವನ್ನು ಅರ್ಥೈಸಿಕೊಳ್ಳಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
ಆ.24 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ, ಆ. 22: ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ...
ಶಿವಮೊಗ್ಗ, ಆ.22: ಶಿವಮೊಗ್ಗ ನಗರಕ್ಕೆ ನೀರು ಸರಬರಾಜಾಗುವ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂರ ನಾಳೆ ಹಾಗೂ ದಿ:...
ಶಿವಮೊಗ್ಗ, ಆ.೨೧:ಶ್ರಾವಣ ಮಾಸದ ಐದನೇ ದಿನಕ್ಕೆ ಬರುವ ಮೊದಲ ಹಬ್ಬವಾದ ಅದರಲ್ಲೂ ಮಹಿಳೆಯರ ಪ್ರಮುಖ ಹಬ್ಬ ನಾಗರ ಪಂಚಮಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ...
ಶಿವಮೊಗ್ಗ ಆಗಸ್ಟ್ – ೨೧: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು ೨೦೨೩-೨೪ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ...
ಉದ್ಯೋಗ ಮೇಳಶಿವಮೊಗ್ಗ, ಆಗಸ್ಟ್ ೨೧, ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ ೨೩ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ...