ಶಿಕಾರಿಪುರ : ಅನುಮತಿ ಇಲ್ಲದೇ ಶಿಕಾರಿಪುರ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿರುವ ಮರಗಳನ್ನು ಕಡಿದಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ...
ಸುದ್ದಿ
news
ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿಂದು ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ ಅವರ ನೇತೃತ್ವದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನಗರದ...
ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ವಿವಾಹ, ಕಿರುಕುಳ ಸೇರಿದಂತೆ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಸರ್ಕಾರ ಅನುಷ್ಟಾನಗೊಳಿಸಿರುವ ಮಿಷನ್ ಸುರಕ್ಷಾ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ...
.ಶಿವಮೊಗ್ಗ,ನ 10: ಸರ್ಕಾರದ ಆದೇಶದಂತೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ 35 ವಾರ್ಡ್ಗಳಲ್ಲಿ ಇ-ಆಸ್ತಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು ನ.11 ರಿಂದ ಡಿ.03 ರವರೆಗೆ ವಿವಿಧ...
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದಲ್ಲಿ ಸೆರೆಮನೆಗಳು ಅರಮನೆಯಂತ್ತಾಗಿವೆ. ಸರ್ಕಾರ ಜೈಲು ಸುಧಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಗೃಹಮಂತ್ರಿ ಅರಗಜ್ಞಾನೇಂದ್ರ ಆರೋಪಿಸಿದರು....
ಶಿವಮೊಗ್ಗ 4 ನೇ ವಾರ್ಡ್ ನಲ್ಲಿನ ಎರಡು ಭಾಗದಲ್ಲಿ ರೋಡ್ ಕ್ಲೋಸ್ ಮಾಡಿರುವುದು ದುರಾದೃಷ್ಟಕರ ಸಂಗತಿ. ಕೂಡಲೇ ಸಂಚಾರಕ್ಕೆ ಅನುವು ಮಾಡಿಕೊಡಲುರಾಷ್ಟ್ರಭಕ್ತರ ಬಳಗದ...
ಶಿವಮೊಗ್ಗ: ನಾವೀನ್ಯತೆಯ ಆಲೋಚನೆ, ಸಾಮಾಜಿಕ ಕಳಕಳಿಯೊಂದಿಗೆ, ಉದ್ಯಮಶೀಲತೆಯನ್ನು ರೂಪಿಸಿ ನಿರ್ವಹಿಸುವ ಗುರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಮೂಡಲಿ ಎಂದು ಹೊಸೂರಿನ ಅಧಿಯಮಾನ್ ಇಂಜಿನಿಯರಿಂಗ್ ಕಾಲೇಜಿನ...
ಶಿವಮೊಗ್ಗ,ನವೆಂಬರ್.10 ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೆöÊ ಓವರ್ ಇಳಿಜಾರು ಮತ್ತು ಕೂಡು ರಸ್ತೆಯನ್ನು ಸೇರುವ ಜಾಗದಲ್ಲಿ ಹೆಚ್ಚಿನ...
ಶಿವಮೊಗ್ಗ,ನವೆಂಬರ್.10: ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಜಿಲ್ಲಾ...
ಕಾರ್ತಿಕ ದೀಪ ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುವುದರ ಜೊತೆಗೆ ನಮ್ಮ ಕಷ್ಟಗಳು ಪರಿಹಾರವಾಗುತ್ತದೆ ಎಂದು ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ...