ಬೆಂಗಳೂರು,ಆ.26: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಕರ್ನಾಟಕ ಭೂ ಕಬಳಿಕೆ ಕಾಯ್ದೆಯ ತಿದ್ದುಪಡಿಗೆ,...
ಜಿಲ್ಲೆ
district news shivamogga – tungataranga kannada daily
ಗೌರಿಗದ್ದೆ ಆಶ್ರಮದ ಅವಧೂತ, ಶ್ರೀ ವಿನಯ್ ಗುರೂಜೀ ಇಂದು ಮೂವತ್ತನಾಲ್ಕು ವಸಂತಗಳನ್ನ ಪೂರೈಸಿದ್ದಾರೆ. ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗದ ಸರ್ಜಿ ಫೌಂಡೇಶನ್...
ಶಿವಮೊಗ್ಗ ಆ.26: ಪ್ರೇಮ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಶಿವಮೊಗ್ಗ ಎಸ್ ಡಿಪಿಐ ಕಚೇರಿಯ...
ಗಣೇಶ ಆಚರಣೆ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಇಬ್ಬರು ರೌಡಶೀಟರ್ ಗಳನ್ನ...
ಶಿವಮೊಗ್ಗ, ಆಗಸ್ಟ್15 ರಂದು ನಡೆದ ಕೋಮುವೈಷಮ್ಯದ ಗಲಭೆಯಿಂದ ಆತಂಕ, ಅಶಾಂತಿಯ ಭೀತಿಯಲ್ಲಿರುವ ಶಿವಮೊಗ್ಗ ನಗರದಲ್ಲಿ ಸೆಪ್ಟೆಂಬರ್ 3ರಂದು ನಾಗರಿಕ ಸಮುದಾಯದಿಂದ ’ಶಾಂತಿ-ಸೌಹಾರ್ದ ತೆಗಾಗಿ...
ಶಿವಮೊಗ್ಗ / ಸ್ಮಾರ್ಟ್ಸಿಟಿ ಸಂಪೂರ್ಣ ಕಳಪೆ ಅರೋಪಿಸಿ: ನಾಗರಿಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂ ಟದ ವತಿಯಿಂದ ಪ್ರತಿಭಟನೆ
ಶಿವಮೊಗ್ಗ / ಸ್ಮಾರ್ಟ್ಸಿಟಿ ಸಂಪೂರ್ಣ ಕಳಪೆ ಅರೋಪಿಸಿ: ನಾಗರಿಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂ ಟದ ವತಿಯಿಂದ ಪ್ರತಿಭಟನೆ
ಶಿವಮೊಗ್ಗ, ಸ್ಮಾರ್ಟ್ಸಿಟಿ ಯೋಜನೆ ಅಡಿ ನಡೆಯುತ್ತಿರುವ ಕಾಮಗಾರಿ ಸಂಪೂರ್ಣ ಕಳಪೆ ಹಾಗೂ ಅವೈಜ್ಞಾನಿ ಕವಾಗಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇದು ಶಿವಮೊಗ್ಗ ನಾಗರಿಕ...
ಶಿವಮೊಗ್ಗ ಶಿವಮೊಗ್ಗ, ಶಿಕ್ಷಣ ಮತ್ತು ಸಾಕ್ಷರತಾ ಇಲಾ ಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸೆಪ್ಟಂಬರ್ ೦೫ರಂದು...
ಶಿವಮೊಗ್ಗ, ಆ.25: ಟಿಪ್ಪು ಸುಲ್ತಾನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ಬೆದರಿಕೆ ಪತ್ರವೊಂದು...
ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ಮಕ್ಕಳಿಗೆ ಶೇ. 2 ಉದ್ಯೋಗ ಮೀಸಲಾತಿ...
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ 2022-23 ನೇ...