ಪಶುಸಂಗೋಪನೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ವಿ.ಚವ್ಹಾಣ್ ಅವರು ನ.25, 26 ಮತ್ತು 27 ರಂದು...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ಯಾರಾ ಮೆಡಿಕಲ್ ಮತ್ತು ನಾನ್ ಪ್ಯಾರಾ ಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ವಸತಿಸಹಿತ ತರಬೇತಿ...
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ ೨೫ ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ನವೆಂಬರ್ ೨೫ ರ ಮಧ್ಯಾಹ್ನ...
ಶಿವಮೊಗ್ಗ,ನ.24: ಶ್ರದ್ದೆ, ವಿನಯ, ಸೃಜನಶೀಲತೆಯ ಜೊತೆಗೆ ಭಕ್ತಿಯನ್ನು ರೂಢಿಸಿಕೊಂಡಾಗ ಎಂತಹ ಸಾಧನೆಯನ್ನಾದರೂ ಮಾಡಬಹುದು. ಆ ಮೂಲಕ ಯಶಸ್ಸುಗಳಿಸಬಹುದು ಎಂದು ಕಲ್ಲುಗಂಗೂರಿನ ಶ್ರೀ.ರಾಮಕೃಷ್ಣ ವಿವೇಕಾನಂದ...
ಶಿವಮೊಗ್ಗ, ನ.24: ಮುಂಜಾನೆ ಹಾಲು, ಮೊಸರು ತರಲು ಹೊರಟಿರಾ? ತಲಾ ಪ್ಯಾಕೇಟಿಗೆ ಎರಡು ರೂ ಜಾಸ್ತಿ ತಗೊಂಡು ಹೋಗಿ. ಇಂದಿನಿಂದ ನಂದಿನಿ ಹಾಲು...
ಶಿಕ್ಷಕರು ಓದಬಹುದಾದ ಉತ್ತಮವಾದ ಲೇಖನ ಇಂದಿನ ಪತ್ರಿಕೆ ತಿರುವುತ್ತಿದ್ದೆ. ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾರಣ ಪರೀಕ್ಷೆಯಲ್ಲಿ ಚೀಟಿ ಇಟ್ಟಿದ್ದಳೆಂದು ಕ್ಲಾಸ್ ಟೀಚರ್...
ಭದ್ರಾವತಿ,ನ.24: ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆ ಶಿಕ್ಷಕನನ್ನ ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ...
ಇಂದು ಬೆಳಿಗ್ಗೆ ನಗರದ ಬೈಪಾಸ್ ರಸ್ತೆಯಲ್ಲಿ ಕಿಯಾ ಶೋರೂಮ್ಬಳಿಅಪರಿಚಿತ ವಾಹನವೊಂದು ತುಂಬು ಗರ್ಭಿಣಿ ಹಸುವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಸು ಸ್ಥಳದಲ್ಲೆ ಒದ್ದಾಡಿ...
ಶಿವಮೊಗ್ಗ: ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮುದ್ರಣ ಮಾಧ್ಯಮ ಅಸ್ತಿತ್ವಉಳಿಸಿಕೊಳ್ಳುತ್ತಿದೆ. ಆದರೆ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಡಿವೈಎಸ್ಪಿಬಾಲರಾಜ್ ಆತಂಕ ವ್ಯಕ್ತಪಡಿಸಿದರು. ಅವರು...
ಕೆ.ಎಸ್. ಈಶ್ವರಪ್ಪ ಅವರು ಬಿಜೆಪಿ ಮಖಂಡರೋ ಅಥವಾ ಕಾಂಗ್ರೆಸ್ ವಕ್ತಾರರೋ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ವೈ.ಬಿ.ಚಂದ್ರಕಾಂತ್ ಪ್ರಶ್ನಿಸಿದ್ದಾರೆ. ಚುನಾವಣೆ ಇನ್ನೂ ಹಲವು...