ಶಿವಮೊಗ್ಗ,ಜ.06: ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪೌಷ್ಟಿಕಾಂಶಗಳಿAದ ಕೂಡಿದೆ. ಹಾಗೂ ನಮ್ಮ ಪೂರ್ವಿಕರು ತಯಾರಿಸುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರವಾಗಿದ್ದು, ಅವುಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ: ದೇಶಕ್ಕಾಗಿ ಸೇವೆ ಸಲ್ಲಿಸುವ ಯೋಧರು ಭಾರತೀಯ ಯುವಪೀಳಿಗೆಗೆ ಪ್ರೇರಣೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನವುಲೆಯ ಇಂದಿರಾಗಾಂಧಿ ಬಡಾವಣೆ ನಿವಾಸಿಗಳ...
ಶಿವಮೊಗ್ಗ: ಭಾರತೀಯ ಸಂಸ್ಕøತಿಯನ್ನು ಎತ್ತಿ ಹಿಡಿದ ಶ್ರೇಷ್ಠ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಣ್ಣಿಸಿದರು. ಶ್ರೀಗಂಧ ಸಂಸ್ಥೆ,...
ಶಿವಮೊಗ್ಗ: ಸಾಮಾಜಿಕ ಸ್ವಾಸ್ಥ್ಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ತಡೆ ಮಸೂದೆ ಸ್ವಾಗತಾರ್ಹವಾಗಿದ್ದು, ಬಿಜೆಪಿಯವರನ್ನು ಬಿಟ್ಟರೆ ರಾಜ್ಯದ ಎಲ್ಲಾ...
ಶಿವಮೊಗ್ಗ: ನಗರದ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಾರಿಗೆ ವ್ಯವಸ್ಥೆಯ ಹಿತದೃಷ್ಟಿಯಿಂದ, ಹಳೆಯ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ...
ಶಿವಮೊಗ್ಗ, ಜನವರಿ 05 ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:19/01/2026...
ಶಿವಮೊಗ್ಗ, ಜ.05:ಶಿವಮೊಗ್ಗ ಅನುಪಿನಕಟ್ಟೆಯಲ್ಲಿರುವ ರಾಮಕೃಷ್ಣ ಆಂಗ್ಲ ಮಾಧ್ಯಮ ವಸತಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ 2026-27ರ ಸಾಲಿನಲ್ಲಿ ವಿಜ್ಞಾನ ವಿಭಾಗದ ಪದವಿ ಪೂರ್ವ ಕಾಲೇಜುನ್ನು ಆರಂಭಿಸಲು...
ಶಿವಮೊಗ್ಗ : ಮಹಾನಗರ ಪಾಲಿಕೆ ಯಿಂದ ಹಸ್ತಾಂತರಗೊಂಡಿರುವ ವಾಣಿಜ್ಯ ಸಂಕೀರಣಗಳನ್ನು ಸಾರ್ವಜನಿಕರ ಉಪ ಯೋಗಕ್ಕೆ ನೀಡದೆ ಕೋಟ್ಯಾಂತರ ರೂ. ನಷ್ಟಮಾಡುತ್ತಿರುವುದನ್ನು ವಿರೋಧಿಸಿ ಮತ್ತು...
ಶಿವಮೊಗ್ಗ,ಜ,3: ಸಂಸ್ಕೃತಿ ಮತ್ತು ಸಂಸ್ಕಾರ ಮನುಷ್ಯನ ಜೀವನಕ್ಕೆ ಅಗತ್ಯವಾಗಿ ಬೇಕು ಎಂದು ಶಿವಮೊಗ್ಗ ಶಾಸಕರಾದ ಎಸ್. ಎನ್.ಚನ್ನಬಸಪ್ಪ ಅವರು ಅಭಿಪ್ರಾಯ ಪಟ್ಟರು. ...
ಶಿವದೂತ ಗುಳಿಗ ನಾಟಕ, ಪಟ್ಲ ಸತೀಶ್ ಶೆಟ್ಟರ ಯಕ್ಷಗಾನ, ಗಾನ- ಮಯೂರ ರಸದೌತಣಶಿವಮೊಗ್ಗ: ನಾಡಿನ ಭಕ್ತರ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...