ಶಿವಮೊಗ್ಗ,ನವೆಂಬರ್.12: ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದಲ್ಲಿ ಸೆರೆಮನೆಗಳು ಅರಮನೆಯಂತ್ತಾಗಿವೆ. ಸರ್ಕಾರ ಜೈಲು ಸುಧಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಗೃಹಮಂತ್ರಿ ಅರಗಜ್ಞಾನೇಂದ್ರ ಆರೋಪಿಸಿದರು....
ಶಿವಮೊಗ್ಗ,ನವೆಂಬರ್.10 ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೆöÊ ಓವರ್ ಇಳಿಜಾರು ಮತ್ತು ಕೂಡು ರಸ್ತೆಯನ್ನು ಸೇರುವ ಜಾಗದಲ್ಲಿ ಹೆಚ್ಚಿನ...
ಶಿವಮೊಗ್ಗ,ನವೆಂಬರ್.10: ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಜಿಲ್ಲಾ...
ಶಿವಮೊಗ್ಗ : ಕೃಷಿ ಮತ್ತು ತೋಟಗಾರಿಕೆ ಮೇಳ ೨೦೨೫ರಲ್ಲಿ ಸುಮಾರು ೨೨೫ ಹೈಟೆಕ್ ಮಳಿಗೆಗಳು, ೧೫೦ ಎಕಾನಮಿ ಮಳಿಗೆಗಳು ೨೫ ಯಂತ್ರೋಪಕರಣ ಮಳಿಗೆಗಳು,...
ಶಿವಮೊಗ್ಗ : ನಗರದಲ್ಲಿ ಆಹಾರ ನಾಗರೀಕ ಸರಬರಾಜು ಇಲಾಖೆ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕೆಎಫ್ಸಿಐ ಮತ್ತು ಎಫ್ಸಿಐ ಗೋದಾಮುಗಳಿಗೆ...
ಬೆಂಗಳೂರು, ನವೆಂಬರ್ 08: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ...
ಶಿವಮೊಗ್ಗ: ಯಾವುದೇ ಕೆಲಸ ಮಾಡಲು ಶ್ರದ್ಧೆ ಇರಬೇಕು. ಸ್ವಾಮಿ ವಿವೇಕಾನಂದರು ತಿಳಿಸಿರುವ ಹಾಗೆ ಶ್ರದ್ಧೆ ಇದ್ದರೆ ಗೆದ್ದೆ ಎಂಬ ಮಾತನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು...
ಶಿವಮೊಗ್ಗ,ನವೆಂಬರ್.7ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ...
ಸಾಗರ: ಗರ್ಭವತಿಯಾಗಿದ್ದ ಬಾಲಕಿಯ ಭ್ರೂಣ ಹತ್ಯೆ ಮಾಡಿದ, ಪೋಕ್ಸೊ ಪ್ರಕರಣದ ಬಗ್ಗೆ ಅರಿವು ಇದ್ದರೂ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದ ಆರೋಪದ ಮೇಲೆ...