ಬೊಮ್ಮನಕಟ್ಟೆ ಲಾಸ್ಟ್ ಸ್ಟಾಪಿನಲ್ಲಿ ಹೊರಗಿನವರ ಕಿರಿಕ್! ಶಿವಮೊಗ್ಗ, ಜು.೧೧:ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬೊಮ್ಮಕಟ್ಟೆಯಲ್ಲಿ ಇತ್ತೀಚೆಗೆ ಕೊಲೆ ಪ್ರಕರಣಗಳು...
ಜಿಲ್ಲೆ
district news shivamogga – tungataranga kannada daily
ಬೆಂಗಳೂರು, ವೈಟ್ಫೀಲ್ಡ್, : ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್...
ಶಿವಮೊಗ್ಗ : ಜುಲೈ 10 :: ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ...
ಶಿವಮೊಗ್ಗ,ಜು.11:ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗೆಂದು ಬರುವ ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ಇಲ್ಲಿನ ವ್ಯವಸ್ಥೆಯ ಬಗ್ಗೆ ಔಷಧಿ ಕೇಂದ್ರದ ಸಿಬ್ಬಂಧಿಗಳ ಕೊರತೆ ಹಾಗೂ ರೋಗಿಗಳು...
ಶಿವಮೊಗ್ಗ,ಜು.11 : ತಾಲ್ಲೂಕಿನ ಹೊಳಲೂರು ಹೋಬಳಿ ಸುತ್ತಮುತ್ತ ಅದರಲ್ಲೂ ಹಾಡೋನಹಳ್ಳಿ ಬಳಿಯ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದ ಒಂದು ಕರಡಿಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ...
ಶಿವಮೊಗ್ಗ: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆಯ ನೌಕರರ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರಾಷ್ಟ್ರಭಕ್ತರ ಬಳಗದ ಸಂಪೂರ್ಣ ಬೆಂಬಲವಿದೆ...
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಮಧ್ಯಮ ಬಡ ಕೂಲಿ ಕಾರ್ಮಿಕ ಅತಿ ಹೆಚ್ಚು ವಾಸವಿರುವ ಪ್ರದೇಶವಾಗಿದ್ದು ಇಲ್ಲಿ ಯಾವಾಗಲೂ ಕಾನೂನು ಬಾಹಿರ ಚಟುವಟಿಕೆಗಳು ನಡೆ...
ಶಿವಮೊಗ್ಗ: ಬಿಜೆಪಿಯವರು ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಇಲ್ಲವೇ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನ ಗಂಗಾ ಮತ್ತು ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು. ಇವೆರಡೂ ಒಟ್ಟಿಗೇ ಇರಲು...
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ನಗರದ ತುಂಗಾ ನದಿಯ ದಡದ ಬಳಿ ಇರುವ ಮಂಟಪದಲ್ಲಿ ವರುಣನ ಪೂಜೆ ಮಾಡಿ ವಿಶೇಷ ಮಂತ್ರ ಪಠಣದ...
ಶಿವಮೊಗ್ಗ,ಜು.೯: ಶ್ರೀಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘದ ವತಿಯಿಂದ ಜು.೨೭ರಂದು ಜೆ.ಎಚ್.ಬಡಾವಣೆಯಲ್ಲಿರುವ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಮಾಜಿ...