: ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಹೊಸನಗರ ರಸ್ತೆಯಲ್ಲಿರುವ ರಾಯಲ್ ಕಂಫರ್ಟ್ಸ್ ಲಾಡ್ಜ್ನಲ್ಲಿ ತೆರೆಯುತ್ತಿರುವ ಬಾರ್ ಅಂಡ್ ರೆಸ್ಟೋರೆಂಟ್ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ...
ಜಿಲ್ಲೆ
district news shivamogga – tungataranga kannada daily
ಹುಣಸೋಡು ಸ್ಫೋಟದಿಂದ ಹಾನಿಗೊಳಗಾಗಿರುವ ಮನೆಗಳ ಸಂತ್ರಸ್ತರಿಗೆ ಕೂಡಲೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...
ಹೊಸನಗರ : ಸಾಗರದ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ರಿಪ್ಪನ್ಪೇಟೆ ಸಮೀಪದ ಮಳವಳ್ಳಿ ಗ್ರಾಮದಲ್ಲಿ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ...
ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಂದಿರುವ ಮಹಾನಗರ ಪಾಲಿಕೆ ವತಿಯಿಂದ ನಿರ್ಮಾಣಗೊಂಡ ಉಚಿತ ಶೌಚಾಲಯ ಈಗ ವಿವಾದದ ಕೇಂದ್ರ ಬಿಂದುವಾಗಿದ್ದು, ಪ್ರತಿಯೊಬ್ಬರ ಬಳಿ...
ಗಣಪತಿ ಕೆರೆ ಅಭಿವೃದ್ದಿಯಲ್ಲಿ ದೊಡ್ಡಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಕಳಪೆ ಕಾಮಗಾರಿಯಿಂದ ಕೆರೆಯ ಮೂಲಕ್ಕೆ ಧಕ್ಕೆ ಉಂಟಾಗಿದೆ ಎಂದು ಆಮ್ ಆದ್ಮಿ ಪಕ್ಷದ ಸಾಗರ...
ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ನಗರವ್ಯಾಪ್ತಿ ರಸ್ತೆಗಳನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ಗಣಪತಿ...
ಶಿವಮೊಗ್ಗ,ಭೂಮಿ ಕಳೆದುಕೊಂಡ ರೈತನಿಗೆ ಪರಿಹಾರ ನೀಡದೆ ಸತಾಯಿಸುತ್ತಿದ್ದ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿ ಕಾರ್ಯಾಲಯದ ಪೀಠೋಪಕರಣ ಹಾಗೂ ಕಂಪ್ಯೂಟರ್ಗಳನ್ನು ಸಿವಿಲ್...
ಶ್ರೀ ಡಾ. ಬಾಲಗಂಗಾಧನಾಥ ಮಹಾಸ್ವಾಮೀಜಿ ಕರ್ಮ ಯೋಗಿ ಯಾಗಿ, ಧರ್ಮೋಪದೇಶಕರಾಗಿ, ಲೋಕದ ಸುಖ-ಶಾಂತಿಗಾಗಿ, ಜನರ ಉದ್ದಾರಕ್ಕಾಗಿ, ಆಹಾರ ನಿದ್ರೆಗಳ, ಹಗಲು ರಾತ್ರಿ ಪರಿವೆ...
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗೌರವಯುತ ವಾಗಿ ಸೇವೆ ಸಲ್ಲಿಸುತ್ತಿರುವ ನೌಕರರ ವಿರುದ್ಧ ಸಲ್ಲದ ಮಿಥ್ಯಾರೋಪ ಮಾಡುವ, ಸರ್ಕಾರಿ ಸೇವೆಗೆ ಅಡ್ಡಿಪಡಿಸುವ ಯಾವುದೇ ಸಮಾಜಘಾತಕ...
ಶಿವಮೊಗ್ಗ, ಮೇಲಿನ ಹನಸವಾಡಿ ಮೊರಾರ್ಜಿ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ಊಟದ ನಂತರ ಅಸ್ವಸ್ಥಗೊಂಡ ಸುಮಾರು 92 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಅವರಿಗೆ ಮೆಗಾನ್ನಲ್ಲಿ ಚಿಕಿತ್ಸೆ...