೨೦೨೨-೨೩ನೇ ಸಾಲಿಗೆ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾ ಸಕರನ್ನು ಶೈಕ್ಷಣಿಕ ಅವಧಿ ಮಧ್ಯದಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸದೆ ಸೇವೆಯಲ್ಲಿ ಮುಂದುವರಿಸುವಂತೆ ಆಗ್ರಹಿಸಿ ಸರಕಾರಿ...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ, ಜೂ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ...
ಹೊಸನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ. ಇದನ್ನು ತಪ್ಪಿಸಲು ಯಾರಿಂದಲೂ...
ಶಿವಮೊಗ್ಗ,ಜೂ.23:ಶಿವಮೊಗ್ಗ ನಗರದ ವಿಧಾನಸಭಾ ಸದಸ್ಯರು ಅಂದರೆ ಈಗಲೂ ಕೆಬಿ ಪ್ರಸನ್ನ ಕುಮಾರ್ ಎಂದರೆ ಆಶ್ಚರ್ಯ ಪಡಬೇಕಿಲ್ಲ. ಶಿವಮೊಗ್ಗ ಬಿಬಿ ರಸ್ತೆಯ ಸಂಸ್ಕೃತ ಭವನದ...
ಹೊಸನಗರ: ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತದಲ್ಲಿದ್ದಾಗ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇಂದಿನ ಕಾಂಗ್ರೆಸ್ ಸರ್ಕಾರ ನಿಷೇಧ ಮಾಡಲು ಮುಂದಾಗಿದೆ ಎಂಬ...
ಹೊಸನಗರ : ತಾಲೂಕಿನ ನಗರ ಸಮೀಪದ ಬೈಸೆ ಗ್ರಾಮದ ಬಡ ಕೂಲಿ ಕಾರ್ಮಿಕ ಕುಟುಂಬದ ವ್ಯಥೆ ಇದು. ಏಳು ವರ್ಷದ ಬಾಲಕಿ ಕಳೆದ...
ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ, ಶಾಂತಿ ಕದಡುವ ಕಿಡಿಗೇಡಿಗ ಳನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾ ರಿಯಾಗಿರುತ್ತದೆ. ಒಂದು ವೇಳೆ ಯಾವುದೇ ಕಿಡಿಗೇಡಿಗಳು ಸಮಸ್ಯೆಯನ್ನುಂಟು...
ನಗರದ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ೩೭ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮನ್ವಯತೆಯನ್ನು ಸಾಧಿಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ...
ಸಾಗರ : ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ನೀಡಿದ ಐದು ಗ್ಯಾರೆಂಟಿ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭರವಸೆ ಮಾತ್ರ ಈಡೇರಿಸಿದೆ. ಉಳಿದ ನಾಲ್ಕು...
ಹೊಸನಗರ: ತಾಲ್ಲೂಕಿನ ಹುಂಚಾ ಹೋಬಳಿ ಮತ್ತು ಕಸಬಾ ಹೋಬಳಿಗೆ ಸೇರುವ ಆದುವಳ್ಳಿ ಗ್ರಾಮದ ಗ್ರಾಮಸ್ಥರು ಸೇರಿ ತಮಗೆ ಓಡಾಡುವುದಕ್ಕೆ ಅನುಕೂಲಕ್ಕಾಗಿ ತಮ್ಮ ಸ್ವಂತ...