SHIMOGA |ಶ್ರೀನಿಧಿ ಸಿಲ್ಕ್ ಮತ್ತು ಟೆಕ್ಸ್ ಟೈಲ್ಸ್ ನಲ್ಲಿ ಮಹಿಳಾ ದಿನಾಚರಣೆ ಸಂಭ್ರಮ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ
SHIMOGA |ಶ್ರೀನಿಧಿ ಸಿಲ್ಕ್ ಮತ್ತು ಟೆಕ್ಸ್ ಟೈಲ್ಸ್ ನಲ್ಲಿ ಮಹಿಳಾ ದಿನಾಚರಣೆ ಸಂಭ್ರಮ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ
ನಗರದ ಶ್ರೀನಿಧಿ ಸಿಲ್ಕ್ಸ್ ಅಂಡ್ ಟೆಕ್ಸ್ಟ್ ಟೈಲ್ಸ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ಮೂವರು ಮಹಿಳಾ ಸಾಧಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು....