ಶಿವಮೊಗ್ಗ ಜ.10: ಆಕಸ್ಮಿಕವಾಗಿ ಚಾನಲ್‍ಗೆ ಬಿದ್ದಿದ್ದ ಕುದುರೆಯೊಂದನ್ನು ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ, ಜ. 10 ಮಂಗನ ಕಾಯಿಲೆ(ಕೆಎಫ್ಡಿ) ಕುರಿತು ಎಲ್ಲ ಪಂಚಾಯತ್ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ...
ಶಿವಮೊಗ್ಗ.ಜ.10: ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಡಿಯ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 3 ವರ್ಷ ವಯೋಮಿತಿ ವಿಸ್ತರಿಸುವಂತೆ...
ಶಿವಮೊಗ್ಗ, ಜ.10 ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ 2024-25 ನೇ ಸಾಲಿನ ನೀರಿನ ಕಂದಾಯ...
ಶಿವಮೊಗ್ಗ, ಜ. 10 ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದAದು ವಾರದ ರಜೆಯಾಗಿರುತ್ತದೆ. ಆದರೆ ಸಂಕ್ರಾAತಿ ಹಬ್ಬದ ಹಿನ್ನೆಲೆ ದಿನಾಂಕ: 14-01-2025 ರ ಮಂಗಳವಾರ...
ಶಿವಮೊಗ್ಗ: ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29...
ಶಿವಮೊಗ್ಗ: ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ 2024-25 ನೇ ಸಾಲಿನ ನೀರಿನ ಕಂದಾಯ ಮತ್ತು...
ಶಿವಮೊಗ್ಗ, ಜ.09:ಜ.10 ರಂದು ಶಿವಮೊಗ್ಗ ಹೊಸಮನೆ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವೈಭವದ ಹಾಗೂ ಭಕ್ತಿ ಪ್ರಧಾನವಾದ ವೈಕುಂಟ ಏಕಾದಶಿ ಪೂಜಾ ಕಾರ್ಯಕ್ರಮ...
ಶಿವಮೊಗ್ಗ,ಜ.9: ಶರಾವತಿ ಜಲವಿದ್ಯುತ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರ ಸಮಸ್ಯೆಗಳ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು, ಅರಣ್ಯ ಸಚಿವ ಈಶ್ವರಖಂಡ್ರೆ ಅವರನ್ನು ಭೇಟಿಯಾಗಿ...
ಶಿವಮೊಗ್ಗ ಜ.09: ಇ ಸ್ವತ್ತಿಗಾಗಿ ಪ್ರತಿನಿತ್ಯ ಸಾವಿರಾರು ಜನರು ಮಹಾನಗರ ಪಾಲಿಕೆಗೆ ಅಲೆದಾಡುತ್ತಿದ್ದಾರೆ. ಕಳೆದ ಮೂರು ತಿಂಗಳಿನಿಂದ ಇದಕ್ಕೆ ಪರಿಹಾರವೇ ಸಿಗದಿರುವುದು ಆಡಳಿತ...