ಶಿವಮೊಗ್ಗ, ಸೆಪ್ಟೆಂಬರ್.29 ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿAದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ. ನಡೆಯುತ್ತಿರುವ ಶಿವಮೊಗ್ಗ ದಸರಾದ ಭಾಗವಾಗಿ ಮೇಸ್ಕಾಂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ನಗರದ ಶಿವಪ್ಪ ನಾಯಕ ವೃತ್ತದ...
ಶಿವಮೊಗ್ಗ, ಸೆಪ್ಟಂಬರ್ 29:: ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ...
ಬೆಂಗಳೂರು, 29 ಸೆಪ್ಟೆಂಬರ್ 2025: ಮೆಡಿಕವರ್ ಆಸ್ಪತ್ರೆ, ವೈಟ್ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ ಬಗ್ಗೆ...
ಶಿವಮೊಗ್ಗ:ನವರಾತ್ರಿ ಹಬ್ಬಕ್ಕೆ ದೇವಸ್ಥಾನಕ್ಕೆ ಹಾಕಿದ್ದ ವಿದ್ಯುತ್ ದೀಪಾಲಂಕಾರದಲ್ಲಿ ವಿದ್ಯುತ್ ಪ್ರವಹಿಸಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕು ಹಾಡೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಡೋನಹಳ್ಳಿ...
ಶಿವಮೊಗ್ಗ : ದೇಶದಲ್ಲಿ ಉದ್ಯೋಗ ಸರಿಯಾಗಿ ಸೃಷ್ಟಿ ಆಗಿಲ್ಲ.ಮೋದಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ೨ ಕೋಟಿ ಉದ್ಯೋಗ ಕೊಡ್ತಿನಿ ಅಂದಿದ್ದರು. ಆದರೆ ಇನ್ನೂ...
ಶಿವಮೊಗ್ಗ ಶೋಷಿತ ಮಹಿಳೆಯರಿಗೆ ಧ್ವನಿಯಾಗುವೆ ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಅವರು ಮಾತನಾಡಿ, ಇದೊಂದು ಐತಿಹಾಸಿಕ ಕ್ಷಣ. ತುಂಗಾ ಭದ್ರ ನದಿಗಳ ಶಕ್ತಿಯ...
ಶಿವಮೊಗ್ಗ : ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಸಹ ಇದೂವರೆಗೆ ಕೃತಕ ರಕ್ತ ಉತ್ಪಾದನೆ ಮಾಡಲಾಗಿಲ್ಲ. ಒಬ್ಬ ರಕ್ತದಾನ ಮಾಡುವುದರಿಂದ ನಾಲ್ವರ ಜೀವ ಉಳಿಸಬಹುದು...
ಶಿವಮೊಗ್ಗ,ಸೆ.28:ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಸಂಭ್ರಮದಲ್ಲಿ ಸೆಪ್ಟಂಬರ್ 28ರ ನಾಳೆ ಸಾಕಷ್ಟು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಅಲ್ಲಮಪ್ರಭು ಉದ್ಯಾನವನದಲ್ಲಿ ಸಂಜೆ...
ಶಿವಮೊಗ್ಗ, ಸೆಪ್ಟಂಬರ್ 26: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು...