ಶಿವಮೊಗ್ಗ : ನಂಜಪ್ಪ ಲೈಫ್ಕೇರ್ ಆಸ್ಪತ್ರೆಯಲ್ಲಿ ಅಪರೂಪದ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ಸುಧಾರಿತ ವಿಧಾನದಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯೆ ಡಾ|| ನಿಶಿತ...
ಜಿಲ್ಲೆ
district news shivamogga – tungataranga kannada daily
ಭದ್ರಾವತಿ,ಜು.18:ಹುಣಸೇಕಟ್ಟೆ ದನಗಳ ಮುಪ್ಪತ್ತು ಜಾಗ ಕಬಳಿಸಲು ಹುನ್ನಾರ ಮಾಡಿರುವ ಕ್ರಮದ ವಿರುದ್ದ ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿದ ಪರಿಸರ ಶಿವರಾಂ ಅವರ ಸಮಸ್ಸೆ ಆಲಿಸಿ,...
ಶಿವಮೊಗ್ಗ: ಅಂತಸ್ಸತ್ವವನ್ನು ಹಾಳು ಮಾಡಿಕೊಳ್ಳದೆ ಬದುಕುವುದು ಈ ನೆಲದ ಸತ್ವ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.ಅವರು ರಾ?ತ್ಥಾನ ಬಳಗ,...
ಶಿವಮೊಗ್ಗ: ಶರಾವತಿ ಹಿನ್ನೀರು ಸಂತ್ರಸ್ತರ ೬ ದಶಕಗಳ ಬೇಡಿಕೆಯಾದ ಸಿಗಂದೂರು ಸೇತುವೆಯ ಉದ್ಘಾಟನೆ ಅಪಪ್ರಚಾರದ ನಡುವೆಯೂ ಯಶಸ್ವಿಯಾಗಿ ನಡೆದಿದೆ ಎಂದು ಸಂಸದ ಬಿ.ವೈ....
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧವಾಗಿದ್ದು, ಇದಕ್ಕಾಗಿ 8644 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಇದು ಭವಿಷ್ಯದ ವಿದ್ಯುತ್...
ಶಿವಮೊಗ್ಗ: ಚಿತ್ರದುರ್ಗದಲ್ಲಿರುವ ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 16ನೇ ಪಟ್ಟಾಭಿμÉೀಕ , 27ನೇ ಲಾಂಛನ ದೀಕ್ಷಾ...
ಶಿವಮೊಗ್ಗ, ಜುಲೈ.15; ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ...
ಶಿವಮೊಗ್ಗ, ಜುಲೈ. 14: : ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ...
ಶಂಕರಘಟ್ಟ, ಜು. 14: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ...
ಶಿವಮೊಗ್ಗ, ಜು.14:ಇಲ್ಲಿನ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಬ್ಬರು...