ಶಿವಮೊಗ್ಗ, ಮೇ.24 : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಜೂನ್ 10 ಮತ್ತು 11 ಜೂನ್ 2025...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ : ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಅವರ ಮೇಲೆ ಸಚಿವ ಪ್ರಿಯಾಂಕ್ಖರ್ಗೆ ಮತ್ತು ಅವರ ಬೆಂಬಲಿಗರು ನಡೆಸಿರುವ ದೌರ್ಜನ್ಯವನ್ನು...
(ಕರ್ನಾಟಕ ನ್ಯೂಸ್ ಬೀಟ್ ಮಾಹಿತಿ)ಬೆಂಗಳೂರು,ಮೇ.23:ನೂತನ ಡಿಜಿ ಐಜಿಯಾಗಿ ಡಾ. ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡಿದ್ದು, ತಮ್ಮ ಸಹೋದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ.ಪತ್ರದಲ್ಲಿರುವುದೇನು ಗೊತ್ತೇ..,...
ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ : ಜಿ.ಎಸ್.ಸಂಗ್ರೇಶಿ ಶಿವಮೊಗ್ಗ,ಮೇ.23(ಕರ್ನಾಟಕ ವಾರ್ತೆ): ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬAಧ...
ಶಿವಮೊಗ, ಮೇ ೨೩:ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ ಗೌರವ ಕೊಡುತ್ತಾನೋ ಆ ವ್ಯಕ್ತಿಯ ಬದುಕು ಹಸನಾಗುವುದು, ಪ್ರತಿಯೊಬ್ಬ ಶಿಕ್ಷಕರು ಮಕ್ಕಳ...
!ಹೊಸ ಶೈಕ್ಷಣಿಕ ವರ್ಷವನ್ನು ಹಬ್ಬದಂತೆ ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಸ್ವಾಗತಿಸುವ...
ಶಿವಮೊಗ್ಗ, ಮೇ.22:ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ಕಸಬಾ ಸರ್ವೇ ನಂಬರ್ 42ರ ಎರಡು ಎಕರೆ ದನಗಳ ಮುಪ್ಪತ್ತಿನ ಜಮೀನನ್ನು ಭದ್ರಾವತಿ ಮೂಲದ ಸಹೋದರರಿಬ್ಬರು...
ಶಿವಮೊಗ್ಗ,ಮೇ.22: ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು...
ಶಿವಮೊಗ್ಗ : ಶಿಕ್ಷಕನಾದವನು ಪ್ರತಿನಿತ್ಯ ವಿದ್ಯಾರ್ಥಿಯಾಗಿದ್ದಾಗ ಮಾತ್ರ ಪರಿಪಕ್ವತೆಯನ್ನು ಪಡೆಯುತ್ತಾನೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು. ...
ಶಿವಮೊಗ್ಗ : ಭಾರತ ಮಾತೆಯ ಸಿಂಧೂರವನ್ನು ಮುಟ್ಟಲು ಬಂದರೆ ಪಾಕಿಸ್ತಾನ ಭೂಪಟದಿಂದಲೇ ಮಾಯವಾಗಲಿದೆ ಎಂಬ ಸಂದೇಶವನ್ನು ನಮ್ಮ ಭಾರತೀಯ ಸೇನೆ ಈಗಾಗಲೇ ನೀಡಿದೆ...