ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುವ ಹಲವು ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಂಬಂಧಿತ ಇಲಾಖಾಧಿಕಾರಿಗಳ ನಡುವೆ ಸಮನ್ವಯತೆ ಇರಬೇಕಾದುದು...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬೇಕಾಬಿಟ್ಟಿಯಾಗಿ ನಾಲಿಗೆ ಹರಿಬಿಟ್ಟಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...
ಹೊಸನಗರ,ಸೆ.20: ಕಳೆದ ತಿಂಗಳು ದಾಖಲಾಗಿದ್ದ ನಾಡಬಂದೂಕಿನ ಸಾವು ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಇಬ್ಬರನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಇಡೀ ವಿಷಯ ಏನೆಂದು...
ಶಿವಮೊಗ್ಗ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಸೆ: ೨೦ ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡುವುದರಿಂದ ಸೆ;20...
ಶಿವಮೊಗ್ಗ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ...
ಶಿವಮೊಗ್ಗಧನಾತ್ಮಕ ಮನೋಭಾವ ಮತ್ತು ಆತ್ಮವಿಶ್ವಾಸ ಯಾವುದೇ ಕ್ರೀಡೆಗಳನ್ನು ಗೆಲ್ಲಲು ಸಹಕರಿಸುತ್ತವೆ. ಈ ನಿಟ್ಟಿನಲ್ಲಿ ಎಲ್ಲ ಕ್ರೀಡಾಪಟುಗಳು ತಮ್ಮ ಗುರಿಯತ್ತ ಗಮನ ಹರಿಸಿ ಮುನ್ನಡೆಯಬೇಕೆಂದು...
ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯಂತೆ ಸರ್ಕಾರವು ಶಿವಮೊಗ್ಗ ತಾಲ್ಲೂಕು ಬಿದರೆ ಗ್ರಾಮದ ಬಿ.ಹೆಚ್.ರಸ್ತೆಯಲ್ಲಿರುವ ಐ.ಟಿ.ಪಾರ್ಕ್ನಲ್ಲಿ ಕಂಪ್ಯೂಟರ್ ಸಾಕ್ಷರತಾ...
ಶಿವಮೊಗ್ಗ,ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡುವುದಾಗಿ ಸಿಎಂ, ರಾಜ್ಯಾ ಧ್ಯಕ್ಷರು, ಬಿಎಸ್ ವೈ ಮಾತು ಕೊಟ್ಟಿದ್ದರು.ಯಾಕೆ ಕೊಟ್ಟಿಲ್ಲ ಅವರನ್ನೇ ಕೇಳಬೇಕು” ಎಂದು...
ಸಚಿವರೊಬ್ಬರು ನಡೆಸಿರುವ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆ ಬಿಡುಗಡೆಗೆ ಸಮಯಾವಕಾಶ ನೀಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ...
ಶಿವಮೊಗ್ಗ,ಮಹಾನಗರ ಪಾಲಿಕೆ ವತಿಯಿಂದ ಆಚರಿ ಸುವ ದಸರಾ ೨೦೨೨ ಅಂಗವಾಗಿ ರಂಗದಸರಾ ಸೆ. ೨೭ ರಿಂದ ಅ. ೧ ರ ವರೆಗೆ ಹಮ್ಮಿಕೊಳ್ಳಲಾಗಿದೆ...