ವರ್ಗ: ರಾಜ್ಯ

karnataka state news

Breaking News ಡಿ.05: ಕರ್ನಾಟಕ ಬಂದ್ ಗೆ ನಿರ್ಧಾರ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿವೆ. ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ…

ನಾಳೆಯಿಂದ ಅಂತಿಮ ಹಂತದ ಕಾಲೇಜುಗಳ ಆರಂಭ!

ಬೆಂಗಳೂರು,ನ.16: ಪದವಿ, ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳ ತರಗತಿಗಳು ನಾಳೆಯಿಂದ ಆರಂಭಗೊಳ್ಳಲಿದ್ದು, ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯಲಿವೆ.…

100 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ: ಕಮಲಾಕರ್ ಭಟ್

ಶಿವಮೊಗ್ಗ: ಗೋ ಶಾಲೆ ಸುಮಾರು 6 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದ್ದು, ಆರಂಭದಲ್ಲಿ ಭಾರತೀಯ ಮೂಲದ ಕೆಲವು ತಳಿಯ ಗೋವುಗಳು ಮಾತ್ರ ಇವೆ. ಮುಂದಿನ ದಿನಗಳಲ್ಲಿ ‌ಭಾರತೀಯ…

ಕಬ್ಬುಬೆಳಗಾರರಿಂದ ಸಕ್ಕರೆ ಸಚಿವರ ಬೇಟಿ: ಬರಲು ಹೆಸರು ನೊಂದಾಯಿಸಿ: ದೇವಕುಮಾರ್

ಶಿವಮೊಗ್ಗ, ನ.10: ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗಧಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಬರುವ ನ.13ರಂದು ಸಚಿವರು ಹಾಗೂ ಅಧಿಕಾರಿಗಳನ್ನು ಬೇಟಿ ಮಾಡಿ ಒತ್ತಾಯಿಸಲು ರಾಜ್ಯ…

ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ನವಜೋಡಿ ಸಾವು

ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋದ ವಧು-ವರ ತೆಪ್ಪ ಮುಳಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಿನ ತಲಕಾಡಿನಲ್ಲಿ ನಡೆದಿದೆ. ಫೋಟೋಶೂಟ್​ ಸಂದರ್ಭದಲ್ಲಿ ತೆಪ್ಪ ಮಗುಚಿ ಚಂದ್ರು (28),…

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದಿಂದ ಎಲ್ಲಾ ನೆರವು: ಸಿಎಂ

ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.…

ಭೂ ದಾಖಲೆ ನೀಡಲು ಜಂಟಿ ಸಮೀಕ್ಷೆಗೆ ಸೂಚನೆ

ಶರಾವತಿ ಸಂತ್ರಸ್ತರಿಗೆ ಪುನರ್ವಸತಿ ಕುರಿತು ಮಹತ್ತರ ಸಭೆ ಶಿವಮೊಗ್ಗ,ನ.06: ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ…

ರಾಜ್ಯದಲ್ಲಿ ಪಟಾಕಿ ಮಾರಾಟ ನಿಷೇಧ..!

ಬೆಂಗಳೂರು,ನ.06:  ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ…

ನ.30 ರವರೆಗೆ ಶಾಲೆ ಇಲ್ಲ!? ಕೇಂದ್ರ ಗೃಹ ಇಲಾಖೆ ಅದೇಶ

ಶಿವಮೊಗ್ಗ, ಅ.28: ಬರುವ ನವಂಬರ್ 30ರವರೆಗೆ ಯಾವುದೇ ಶಾಲೆಗಳನ್ನು ತೆರೆಯದಂತೆ ಕೇಂದ್ರದ ಗೃಹ ಕಾರ್ಯದರ್ಶಿ ಆದೇಶಿಸಿದ್ದಾರೆ ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವರ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದನ್ವಯ ಈ…

ವಾರದೊಳಗೆ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ವೇಳಾಪಟ್ಟಿ: ಸಿಎಂ

ಬೆಂಗಳೂರು,ಅ.21: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಈ ವಾರದೊಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.…

error: Content is protected !!