ತಿಂಗಳು: ಸೆಪ್ಟೆಂಬರ್ 2020

ಹೌದು-ಇಲ್ಲಗಳ ನಡುವಿನ ಪ್ರಧಾನಿ ನರೇಂದ್ರ ಮೋದಿ!

ಎಪ್ಪತ್ತರ ಹರೆಯದ ಪ್ರಧಾನಿ ನರೇಂದ್ರ ಮೋದಿಯವರ ಹೌದು ಇಲ್ಲ ಎಂಬುದರ ಕುರಿತು ವಿವೇಕಾನಂದ ಹೆಚ್.ಕೆ. ಅವರು ಬರೆದಿರುವ ಒಂದು ವಿಶೇಷ ಲೇಖನವಿದು. ಅವರ ಜನುಮದಿನದಂದು ನಮ್ಮ ಮನಸುಗಳಿಗೆ…

ಜಿಲ್ಲೆಯ 12 ಪಾರಂಪರಿಕ ಕಟ್ಟಡಗಳ 3ಡಿ ಡಿಜಿಟಲೀಕರಣ ಕಾರ್ಯಕ್ಕೆ ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ ಚಾಲನೆ

ಶಿವಮೊಗ್ಗ, ಸೆ.16: ಜಿಲ್ಲೆಯ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು, ಅರಮನೆ, ದೇವಸ್ಥಾನಗಳನ್ನು 3ಡಿ ಲೇಸರ್ ತಂತ್ರಜ್ಞಾನ ಬಳಸಿ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು…

ರೈತನಾಯಕಿ ಪವಿತ್ರಾ ರಾಮಯ್ಯರಿಗೆ ಕಾಡಾ ಅಧ್ಯಕ್ಷಗಿರಿ

ಶಿವಮೊಗ್ಗ, ಸೆ.16: ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿಯ ರಾಜ್ಯ ರೈತ ಮೋರ್ಚಾ ಹಾಗೂ ಮಹಿಳಾ ಮೋರ್ಚಾದ ಪ್ರಮುಖರು ಆದ  ಪವಿತ್ರಾ ರಾಮಯ್ಯ ಅವರನ್ನು ರಾಜ್ಯ ಸರ್ಕಾರ…

ಪೊಲೀಸ್ ಅಧಿಕಾರಿಗಳ “ಮುಖಪುಟ” ತೋರಿ ಎತ್ತುವಳಿ!

 ಇನ್ಸ್ ಸ್ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ರಾಜ್ಯಾದ್ಯಂತ ಇದೊಂದು ದಂಧೆಯಾಗಿದೆ. ಬಹಳಷ್ಟು ಪೊಲೀಸ್ ಅಧಿಕಾರಿಗಳ ಭಾವಚಿತ್ರವನ್ನು ಮುಂದಿಟ್ಟುಕೊಂಡು ಸದ್ದಿಲ್ಲದೇ ಒಂದಿಷ್ಟು ಹಣ ವಸೂಲಿಯ ದಂಧೆಯನ್ನು ಕೆಲ ಕಿಡಿಗೇಡಿಗಳು…

ಗಾಂಜಾ, ಡ್ರಗ್ಸ್ ನಿಯಂತ್ರಣಕ್ಕೆ ಕಠಿಣ ಕ್ರಮ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಸೆ.16: ಬರುವ ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಡ್ರಗ್ಸ್ ನಿಯಂತ್ರಣಕ್ಕೆ ಯಾವುದೇ ಆಮಿಷಗಳಿಗೆ ಒಳಗಾಗದೆ, ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ…

ಜಿಲ್ಲೆಯಲ್ಲಿಂದು ಬರೋಬ್ಬರಿ 397 ಜನರಿಗೆ ಸೊಂಕು!

ಶಿವಮೊಗ್ಗ, ಸೆ.15: ಅದೇನು ಗ್ರಹಚಾರವೋ ಗೊತ್ತಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 397 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿವೆ. ಜಿಲ್ಲೆಯ ಒಟ್ಟು ಪಾಸಿಟಿವ್ ಸಂಖ್ಯೆ 11528 ಎಂದು…

ಭದ್ರಾವತಿ ತಹಶೀಲ್ದಾರ್ ವಿರುದ್ದ ಲೈಂಗಿಕ ಕಿರುಕುಳ ಆರೋಪ: ಎತ್ತಂಗಡಿ ಮಾಡಿದ ಡಿಸಿ?!

ಭದ್ರಾವತಿ,ಸೆ.15: ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಹಿತದೃಷ್ಠಿಯಿಂದ ಈಗಿನಿಂದಲೇ ಅನ್ವಯವಾಗುವಂತೆ…

ಸಾರಿಗೆರೆ ಜಮೀನಿಗೆ ನುಗ್ಗಿದ ಆನೆ, ಬೆಳೆ ನಾಶ

ಶಿವಮೊಗ್ಗ,ಸೆ.15: ಜಿಲ್ಲೆಯ ಉಂಬಳೇಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರಿಗೆರೆ ಗ್ರಾಮದ ಜಮೀನಿನೊಳಗೆ ಆನೆಯೊಂದು ನುಗ್ಗಿ ಅವಾಂತರ ಸೃಷ್ಟಿಸಿದೆ. ಅಲ್ಲಿನ ರೈತರಾದ ಸಿದ್ದರಾಮ ಶಿವಕುಮಾರ್ ಅವರ ಜಮೀನಿಗೆ ಆನೆ…

ಸರ್ಕಾರಿ ವೈದ್ಯರ ಪ್ರತಿಭಟನೆ

ಶಿವಮೊಗ್ಗ,ಸೆ.14: ತಮ್ಮ ಬೇಡಿಕೆಗಳು ಈಡೇರದಿದ್ದರೆ ಆರೋಗ್ಯ ಸೇವೆ ಸ್ಥಗಿತಗೊಳಿಸುವುದಾಗಿ ಸರ್ಕಾರಿ ವೈದ್ಯಾಧಿಕಾರಿಗಳು ಇಂದು ಸರ್ಕಾರವನ್ನು ಎಚ್ಚರಿಸಿದ್ದಾರೆ. ಇಂದು ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದ ವೈದ್ಯಾಧಿಕಾರಿಗಳ ಸಂಘ, ಕಳೆದ…

ಪರೀಕ್ಷೆ ರಹಿತ ಉತ್ತೀರ್ಣ ವಿರುದ್ದದ ಅರ್ಜಿ ಹೈಕೋರ್ಟ್ ನಿಂದ ವಜಾ

ಬೆಂಗಳೂರು, ಸೆ.14: ಕೊರೋನ ಹಿನ್ನೆಲೆಯಲ್ಲಿ 2019-20ರ ಶೈಕ್ಷಣಿಕ ಸಾಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ…

error: Content is protected !!