ತಿಂಗಳು: ನವೆಂಬರ್ 2020

ಭೂ ದಾಖಲೆ ನೀಡಲು ಜಂಟಿ ಸಮೀಕ್ಷೆಗೆ ಸೂಚನೆ

ಶರಾವತಿ ಸಂತ್ರಸ್ತರಿಗೆ ಪುನರ್ವಸತಿ ಕುರಿತು ಮಹತ್ತರ ಸಭೆ ಶಿವಮೊಗ್ಗ,ನ.06: ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ…

ರಾಜ್ಯದಲ್ಲಿ ಪಟಾಕಿ ಮಾರಾಟ ನಿಷೇಧ..!

ಬೆಂಗಳೂರು,ನ.06:  ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ…

ಕಾಂಡಿಮೆಂಟ್ಸ್ ಗೋಡನ್ನಿಗೆ ಬೆಂಕಿ: ಲಕ್ಷಾಂತರ ನಷ್ಟ

ಶಿವಮೊಗ್ಗ,ನ.03: ನಗರದ 8೦ ಅಡಿ ರಸ್ತೆ, ಕೆ.ಎಸ್.ಆರ್.ಟಿ.ಸಿ. ಡಿಪೋ ಮುಂಭಾಗದಲ್ಲಿರುವ ಮಹ್ಮದ್ ರಫೀಕ್ ಎನ್ನುವವರಿಗೆ ಸೇರಿದ ದರ್ವೇಶ್ ಎಂಟರ್ ಪ್ರೈಸಸ್ ಎಂಬ ದಾಸ್ತಾನು ಮಳಿಗೆಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…

ಶ್ರೀನಿಧಿಯಿಂದ ಫ್ಯಾಬ್ರಿಕ್ ಸ್ಪಾ (ಶುದ್ದೀಕರಣ) ವಿಭಾಗ

ಶಿವಮೊಗ್ಗ,ನ.05: ನಗರದ ಶ್ರೀನಿಧಿ ಟೆಕ್ಸ್ ಟೈಲ್ಸ್ ವಲ್ರ್ಡ್ , ನ.6ರಂದು ಅತ್ಯಾಧುನಿಕ ತಂತ್ರಜ್ಞಾನದ ಫ್ಯಾಬ್ರಿಕ್ ಸ್ಪಾ (ಶುದ್ದೀಕರಣ) ವಿಭಾಗವನ್ನು ಆರಂಭಿಸಲಿದೆ ಎಂದು ಶ್ರೀನಿಧಿ ಸ್ಪಾ ಸಂಸ್ಥೆಯ ಮುಖ್ಯಸ್ಥ…

ನ.07: ನಗರದ ಹಲವೆಡೆ‌ ಕರೆಂಟ್ ಕಟ್

— . ಶಿವಮೊಗ್ಗ : ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ನ.07 ರಂದು ಬೆಳ್ಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ…

ನಾಲ್ವರು ಸರಗಳ್ಳರ ಬಂಧನ: ಚಿನ್ನಾಭರಣ ವಶ

ಶಿವಮೊಗ್ಗ, ನ.04: ಮಹಿಳೆಯೊಬ್ಬರಿಂದ ಚಿನ್ನಾಭರಣ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸರಗಳ್ಳರನ್ನು ಪೊಲೀಸರು ಬುಧವಾರ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿಕಾರಿಪುರ ಉಪ-ವಿಭಾಗದ ಶಿರಾಳಕೊಪ್ಪ…

ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಶಿವಮೊಗ್ಗ: ಸೈಬರ್ ಟಿಪ್ ಲೈನ್ ನಿಂದ ಬಂದ ಮಾಹಿತಿ ಮೇರೆಗೆ ಫೇಸ್ ಬುಕ್ ಮೆಸೆಂಜರ್ ಮೂಲಕ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್ ಮಾಡುತ್ತಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ,…

ಬಾಲಕಾರ್ಮಿಕರ ಪತ್ತೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಕರೋನಾ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕಾರ್ಮಿಕರಾಗಿ ದುಡಿಯುವ ಸಾಧ್ಯತೆಯಿದ್ದು, ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು…

ಗ್ರಾಮಲೆಕ್ಕಿಗ ಎಸಿಬಿ ಬಲೆಗೆ

ಶಿವಮೊಗ್ಗ ಖಾತೆ ಬದಲಾವಣೆಗೆ ಸಂಬಂಧಪಟ್ಟಂತೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗನನ್ನು ಲಂಚದ ಹಣದ ಜೊತೆಗೆ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ಬಂಧಿಸಿರುವ ಘಟನೆ ಇಂದು ಮದ್ಯಾಹ್ನ ನಡೆದಿದೆ. ಎಸಿಬಿ ಶಿವಮೊಗ್ಗ…

ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ, 2.21 ಲಕ್ಷ ರೂ ವಶ

ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು…

You missed

error: Content is protected !!