ತಿಂಗಳು: ಫೆಬ್ರವರಿ 2021

ನಾಳೆ ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಏನೇನು..?

ಸಾಮಾಜಿಕ ಜಾಲತಾಣಗಳ ಪ್ರಭಾವ ಕುರಿತು ಸಂವಾದ ಶಿವಮೊಗ್ಗ: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಐಕ್ಯೂಎಸಿ ಮತ್ತು ಮಹಿಳಾ ಸಬಲೀಕರಣ ಘಟಕದ ವತಿಯಿಂದ ಯುವ ಸಮುದಾಯದ ಮೇಲೆ…

ಫೆ.27ರ ನಾಳೆ ಶಿವಮೊಗ್ಗ ಕೋಟೆ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ಶಿವಮೊಗ್ಗ: ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿಯವರ ಬ್ರಹ್ಮ ರಥೋತ್ಸವ ಫೆ.27ರ ನಾಳೆ ನಡೆಯಲಿದೆ.ಪ್ರತಿ ವರ್ಷ ಮಾಘ ಶುದ್ಧ ಹುಣ್ಣಿಯಂದು ಶ್ರೀಸ್ವಾಮಿಯವರ ಬ್ರಹ್ಮ ರಥೋತ್ಸವ ನಡೆಯಲಿದೆ. ಅದರಂತೆ…

ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವಂತೆ ಸಿಎಂಗೆ ಸಿ.ಎಸ್.ಷಡಾಕ್ಷರಿ ಮನವಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಈ ಹಿಂದೆ ಉದ್ಭವಿಸಿದ ಹಣದುಬ್ಬರ ಪರಿಸ್ಥಿತಿ ಹಾಗೂ ನಿತ್ಯ ಬಳಕೆ ಪದಾರ್ಥಗಳ ಬೆಲೆ ಹೆಚ್ಚಳದಿಂದಾಗಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಸಹಾನುಭೂತಿಯಿಂದ ಪರಿಗಣಿಸಿ,…

ಬೆಲೆ ಏರಿಕೆಯಿಂದ ಬಡವರ ಬದುಕು ಹೈರಾಣು: ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ,ಫೆ.24: ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಗ್ಯಾಸ್ ಸಿಲಿಂಡರ್- ಪೆಟ್ರೋಲ್-ಡಿಸೇಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ಆಗ್ರಹಿಸಿ ಇಂದು…

ಶಿವಮೊಗ್ಗದಲ್ಲಿ ಒಲವಿನ ಮುಖ್ಯಮಂತ್ರಿ ಬಿಎಸ್ ವೈಗೆ ನಮ್ಮೊಲುಮೆ”ಯ ಭಾವಾಭಿನಂದನಾ ಕಾರ್ಯಕ್ರಮ: ಎಸ್.ರುದ್ರೇಗೌಡ

ಶಿವಮೊಗ್ಗ,ಫೆ.24: ಒಲವಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಜಿಲ್ಲೆಯ ಸಮಸ್ತ ನಾಗರೀಕರ ಪರವಾಗಿ “ನಮ್ಮೊಲುಮೆ”ಯ ಭಾವಾಭಿನಂದನಾ ಕಾರ್ಯಕ್ರಮ ಫೆ.28 ರಂದು ಸಂಜೆ 6 ಗಂಟೆಗೆ ಹಳೆಯ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ ಪ್ರತಿಭಟನೆ

ಭದ್ರಾವತಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದ) ವತಿಯಿಂದ…

ಗ್ರಾಮಸಭೆ ಆಯ್ಕೆ ಮಾಡಿದವರಿಗಷ್ಟೆ ವಸತಿ ಭಾಗ್ಯ: ಸಿಇಓ ವೈಶಾಲಿ

ಶಿವಮೊಗ್ಗ, ಫೆ.23:ವಸತಿ ರಹಿತರ ಬಗ್ಗೆ ಗ್ರಾಮ ಸಭೆಯಲ್ಲಿ ಮಂಡಿಸಿ ಆಯ್ಕೆಯಾಗದ ಫಲಾನುಭವಿಗಳ ಪಟ್ಟಿಯನ್ನು ಹಿಂದಿರುಗಿಸಿ ಸರ್ಕಾರದ ನಿಯಮಾನುಸಾರ ಪರಿಶಿಷ್ಟರು-12, ಇತರೆ-5, ಅಲ್ಪಸಂಖ್ಯಾತ -3 ಫಲಾನುಭವಿಗಳು ಆಯ್ಕೆ ಮಾಡಬೇಕು.…

ಶಿವಮೊಗ್ಗ, ಚಿಕ್ಕಬಳ್ಳಾಪುರ ಸ್ಟೋಟ ಸಿಬಿಐಗೆ ಒಪ್ಪಿಸಲು ಆಗ್ರಹ

ಶಿವಮೊಗ್ಗ,ಫೆ.೨೩ಶಿವಮೊಗ್ಗ ಸಮೀಪದ ಹುಣಸೋಡಿನಲ್ಲಿ ನಡೆದ ಭಾರಿ ಸ್ಫೋಟ ಪ್ರಕರಣ ಮರೆಯಾಗುವ ಮುನ್ನವೇ ಮತ್ತೆ ಚಿಕ್ಕಬಳ್ಳಾಪುರದಲ್ಲಿ ಇಂತಹ ಘಟನೆ ನಡೆದಿರುವುದು ಆತಂಕದ ಸಂಗತಿಯಾಗಿದೆ. ಈ ಎರಡೂ ಪ್ರಕರಣಗಳನ್ನು ಸಿಬಿಐ…

ಈಶ್ವರಪ್ಪ, ಆರಗ ರಾಜಿನಾಮೆ ನೀಡಿ ಹೋರಾಟ ಮಾಡಲಿ: ಕಿಮ್ಮನೆ

ಶಿವಮೊಗ್ಗ, ಫೆ.23:ಮೀಸಲಾತಿ ವಿಷಯಕ್ಕೆ ಸಂಬಂಧ ಪಟ್ಟಂತೆ ತಮ್ಮ ಕುರುಬ ಸಮುದಾಯದ ಬಗ್ಗೆ ಹೋರಾಟ ನಡೆಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮರಳು ದಂಧೆಯ ಅಕ್ರಮದ ಬಗ್ಗೆ ಪ್ರತಿಭಟನೆ ನಡೆಸಲು…

ಮೋದಿ ಪ್ರಧಾನಿಯಾಗಿ ಮುಂದುವರೆದರೆ ದೇಶದ 10 ಕೋಟಿ ಜನ ಆತ್ಮಹತ್ಯೆ: ಕಿಮ್ಮನೆ

ಶಿವಮೊಗ್ಗ, ಫೆ.23:ಇನ್ನೂ ನಾಲ್ಕು ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿ ಮುಂದುವರೆದರೆ ದೇಶದ ಕನಿಷ್ಠ 1೦ ಕೋಟಿ ಜನ ಬಡತನ, ಹಸಿವು ತಾಳಲಾಗದೇ ಬದುಕಲು ಆಗದೇ ಆತ್ಮಹತ್ಯೆ…

error: Content is protected !!