ತಿಂಗಳು: ಜುಲೈ 2021

ಗಾಂಧಿಬಜಾರಿನಲ್ಲಿ ನಕಲಿ ಪ್ಯಾರಚ್ಯೂಟ್ ಎಣ್ಣೆ ಮಾರಾಟ: ಪೊಲೀಸರಿಂದ ದಾಳಿ – ವಶ

ಶಿವಮೊಗ್ಗ,ಜು.29:ಬ್ರಾಂಡ್ ವಸ್ತುಗಳನ್ನು ನಕಲಿ ರೂಪದಲ್ಲಿ ಮಾರಾಟಮಾಡುತ್ತಿದ್ದ ಪ್ರಕರಣವನ್ನು ಶಿವಮೊಗ್ಗ ಡಿವೈಎಸ್ಪಿ ನೇತೃತ್ವದ ಪೊಲೀಸ್ ತಂಡ ಪತ್ತೆ ಹಚ್ಚಿದೆ.ಇಲ್ಲಿನ ಗಾಂಧಿಬಜಾರಿನ ಕುಚಲಕ್ಕಿ ಕೇರಿಯಲ್ಲಿರುವ ಅಂಬಿಕಾ ನಾವೆಲ್ಟೀಸ್ ಮೇಲೆ ಇಂದು…

ಶಿವಮೊಗ್ಗ ಜಿಲ್ಲೆಯ ಇಂದಿನ Breaking News

ಭದ್ರಾವತಿಯಲ್ಲಿ ಮನೆ- ಕಮರ್ಶಿಯಲ್ ನಿವೇಶನ ಮಾರಾಟಕ್ಕಿದೆ. ಐತಿಹಾಸಿಕ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯ ಎದುರಿನಲ್ಲಿರುವ ಹಾಗೂ ವಾಣಿಜ್ಯ (ಕಮರ್ಷಿಯಲ್) ಬಳಕೆಗೆ ಸೂಕ್ವವಾದ ನಿವೇಶನ ಮಾರಾಟಕ್ಕಿದೆ. ಇದರಲ್ಲಿ ಹೆಂಚಿನ…

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪರಮಾಪ್ತ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಳಿಗ್ಗೆ ಹನ್ನೊಂದಕ್ಕೆ ಪ್ರಮಾಣವಚನ ಸ್ವೀಕಾರ ಬೆಂಗಳೂರು, ಜು.27: ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಬಲ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ,…

ಆರನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 27:ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ…

ಯಾವುದೇ ಕ್ಷಣ ಭದ್ರಾ ಜಲಾಶಯದ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಶಿವಮೊಗ್ಗ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ…

ಅಭಿನಯ ಶಾರದೆ, ಕನ್ನಡದ ಹಿರಿಯ ನಟಿ ಜಯಂತಿ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (75) ಅವರು ಇಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. 1945ರಲ್ಲಿ ಜನಿಸಿದ ಇವರು ಕನ್ನಡ, ತೆಲುಗು, ತಮಿಳು…

ಶಿವಮೊಗ್ಗ : ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ವೃದ್ಧೆ

ಹೊಳೆಹೊನ್ನೂರು: ಶಿವಮೊಗ್ಗ ಜಿಲ್ಲೆಯಲ್ಲಿ  ಸುರಿಯುತ್ತಿರುವ ಭಾರಿ ಮಳೆಯಿಂದ ಪಟ್ಟಣದಿಂದ ಹೊಳೆಭೈರನಹಳ್ಳಿ ಗ್ರಾಮಕ್ಕೆಹೋಗುವ ರಸ್ತೆಗೆ ಅಡ್ಡಲಾಗಿ ಹರಿಯುವ ಹಳ್ಳದ ನೀರಿನಲ್ಲಿ ಪಟ್ಟಣದ ಅಗಸರಬೀದಿ ವಾಸಿ ಹನುಮಕ್ಕ (70)  ‌ಕೊಚ್ಚಿ…

ಶಿವಮೊಗ್ಗ : ಗುಡ್ಡೆಕಲ್ ಜಾತ್ರೆ ರದ್ದು, ಯಾಕೆ ಗೊತ್ತಾ..?

ಶಿವಮೊಗ್ಗ: ನಗರದ ಪ್ರಸಿದ್ದ ಗುಡ್ಡೆಕಲ್ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಯುವ ಆಡಿಕೃತ್ತಿಕೆ ಹರೋಹರ ಜಾತ್ರೆಯನ್ನು ಕೊರೊನ ಕಾರಣದಿಂದ ರದ್ದುಪಡಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.ಪತ್ರಿಕಾ ಹೇಳಿಕೆ ನೀಡಿರುವ…

ಶಿವಮೊಗ್ಗ : ನಾಳೆ ಕೆ-ಸೆಟ್ ಅರ್ಹತಾ ಪರೀಕ್ಷೆ, ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳಿವೆ ಗೊತ್ತಾ..?

ಶಿವಮೊಗ್ಗ: ಮೈಸೂರು ವಿವಿ ನಡೆಸುವ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ನಾಳೆ (ಜು:25) ನಗರದ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಕುವೆಂಪು ವಿವಿ ವ್ಯಾಪ್ತಿಯಲ್ಲಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗಾಗಿ ಮೂರು…

ಸಿಗಂದೂರು : ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಪೂಜೆ, ಹೋಮ-ಹವನ

ಸಿಗಂದೂರು: ಸಾಗರ ತಾಲೂಕಿನ ಪ್ರಮುಖ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಶ್ರೀ ದೇವಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ದೇವಿಗೆ ಪಂಚಾಮೃತ…

error: Content is protected !!