ತಿಂಗಳು: ಏಪ್ರಿಲ್ 2022

ಶಿವಮೊಗ್ಗದ ಕಂಟ್ರಿ ಕ್ಲಬ್ ಹೊಸ ಭಾಷ್ಯ ಬರೆದ ಶಾಸಕ ಡಿ.ಎಸ್.ಅರುಣ್ , ನಾಳೆ ನೂತನ ಕ್ರೀಡಾ ಸಂಕೀರ್ಣ ಉದ್ಘಾಟನೆ ಸಂಭ್ರಮ

ಕಂಟ್ರಿ ಕ್ಲಬ್ ಶಿವಮೊಗ್ಗದ ಅತ್ಯಂತ ಪ್ರತಿಷ್ಠಿತ ಕ್ಲಬ್‌ಗಳಲ್ಲೊಂದು. ಈ ಕ್ಲಬ್‌ಗೆ ಸತತ ೧೪ ವರ್ಷಗಳಿಂದ ಅಧ್ಯಕ್ಷರಾಗಿರುವ ಶಾಸಕ ಡಿ.ಎಸ್.ಅರುಣ್ ಇದನ್ನೊಂದು ಕೌಟುಂಬಿಕ ವಾತಾವರಣದ ಕ್ಲಬ್ಬನ್ನಾಗಿ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ.…

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಿವಯೋಗಿ ಮೇ.2: ಬಸವಣ್ಣ ಜಯಂತಿ, ಉಚಿತ ಆರೋಗ್ಯ ತಪಾಸಣೆ

ಶಿವಮೊಗ್ಗ, ಏ.೩೦:ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕವು ಸೆಕ್ಯುರ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ವಿಶ್ವಗುರು ಬಸವಣ ನವರ ಜಯಂತಿಯ ಅಂಗವಾಗಿ ಮೇ೨ರ ಬೆಳಿಗ್ಗೆ ೮ರಿಂದ…

ಗಣಪತಿ ಕೆರೆ ಸೌಂದರ್ಯವೃದ್ಧಿಗೆ 6 ಕೋಟಿ: ಶಾಸಕ ಹಾಲಪ್ಪ

ಸಾಗರ, ಏ.೩೦:ನಗರದ ಹೃದಯ ಭಾಗದಲ್ಲಿರುವ ಗಣಪತಿ ಕೆರೆ ಸುತ್ತಲಿನ ಪ್ರದೇಶವನ್ನು ಅಭಿವೃದ್ಧಿಗೊಳಿಸಿ ಕೆರೆಯ ಸೌಂದರ್ಯವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ೬ ಕೋಟಿ ಬಿಡುಗಡೆ ಮಾಡಿದೆ…

ಬಿಜೆಪಿ ಬೆಂಬಲಿಸದಂತೆ ಭೋವಿ ಸಮಾಜದ ಜಗದೀಶ್ ಮನವಿ

ಶಿವಮೊಗ್ಗ, ಏ.೩೦:ಭೋವಿ ಸಮಾಜದ ವತಿಯಿಂದ ಶಿವಮೊಗ್ಗದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಬಿಜೆಪಿ ಮುಖಂಡರ ವರ್ತನೆ ವಿರೋಧಿಸಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸದಂತೆ ಶಿವಮೊಗ್ಗ…

ಟಿಎಪಿಸಿಎಂಎಸ್ ಸಾಮಾನ್ಯ ಕ್ಷೇತ್ರದ ಚುನಾವಣೆಗೆ ಹೈಕೋರ್ಟ್ ತಡೆ

ತೀರ್ಥಹಳ್ಳಿ, ಏ.೩೦:ಶಿವಮೊಗ್ಗ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ಕ್ಕೆ ಶುಕ್ರವಾರ ನಡೆಯಬೇಕಿದ್ದ ಸಾಮಾನ್ಯ ಕ್ಷೇತ್ರದ ನಿರ್ದೇಶಕ ಸ್ಥಾನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ರಾಜ್ಯ ಅಪೆಕ್ಸ್ ಬ್ಯಾಂಕ್…

150 ಸ್ಥಾನ ಗೆಲುವಿಗಾಗಿ ರಾಜ್ಯಾದ್ಯಂತ ಪ್ರವಾಸ

ಶಿವಮೊಗ್ಗ, ಏ.೩೦:ಮುಂದಿನ ಚುನಾವಣೆಯಲ್ಲಿ ಭದ್ರಾವತಿಯೂ ಸೇರಿ ಎಲ್ಲ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ.ಇದಕ್ಕಾಗಿ ವಿಶೇಷ ಪ್ರಯತ್ನಗಳು ನಡೆ ಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

ವಿಶ್ವ ಪಶುವೈದ್ಯಕೀಯ ದಿನಾಚರಣೆ ಮತ್ತು ತಾಂತ್ರಿಕ ವಿಚಾರ ಸಂಕಿರಣದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಶು ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯ ಸಹಕಾರ

ಶಿವಮೊಗ್ಗ, ಏ.೩೦:ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿ ಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯ ಮಂತ್ರಿ…

ಕ್ರೀಡೆಯಿಂದ ಆರೋಗ್ಯ ಆತ್ಮವಿಶ್ವಾಸ: ಬಿವೈಆರ್

ಶಿವಮೊಗ್ಗ, ಏ.೩೦:ಕ್ರೀಡೆ ಯುವಕರಲ್ಲಿ ಆರೋಗ್ಯ ಮತ್ತು ಆತ್ಮವಿಶ್ವಾಸ ವನ್ನು ಮೂಡಿಸುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಎನ್.ಇ.ಎಸ್. ಮೈದಾನದಲ್ಲಿ ಗ್ರೀನ್ ಪಾರ್ಕ್ ಕ್ರಿಕೆಟರ್ಸ್…

ಆರಗ ರಾಜೀನಾಮೆ ನೀಡಲಿ: ಹೆಚ್.ಎಸ್.ಸುಂದರೇಶ್

ಶಿವಮೊಗ್ಗ, ಏ.೨೯:ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಕಿಂಗ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೈತಿಕ ಹೊಣೆ…

ಅಕ್ರಮ ತಡೆಗೆ ಕಾನೂನಿಗೆ ತಿದ್ದುಪಡಿ: ಆರಗ

ಶಿವಮೊಗ್ಗ, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಸ್‌ಐ ನೇಮಕಾತಿಗೆ…

You missed

error: Content is protected !!