ತಿಂಗಳು: ಡಿಸೆಂಬರ್ 2022

ಕ್ಲೀನ್‌ಚಿಟ್ ಸಿಗದ ಈಶ್ವರಪ್ಪರಿಗೆ ಸಚಿವ ಸ್ಥಾನ ಬೇಡ: ವೈಹೆಚ್‌ಎನ್

ಶಿವಮೊಗ್ಗ, ನ್ಯಾಯಾಲಯ ಮತ್ತು ಜನತಾ ನ್ಯಾಯಾ ಲಯದಿಂದ ಕ್ಲೀನ್‌ಚಿಟ್ ಸಿಗದ ಕೆ.ಎಸ್. ಈಶ್ವರಪ್ಪನವರಿಗೆ ಸಚಿವರಾಗುವ ಯಾವ ಅರ್ಹತೆಯೂ ಇಲ್ಲ. ಪಕ್ಷ ಅವರನ್ನು ಸಚಿವ ರನ್ನಾಗಿ ಮಾಡಿದರೆ ಅದು…

ಎನ್ ಪಿಎಸ್ ರದ್ದತಿ ಮಾಡುವಂತೆ ಒತ್ತಾಯಿಸಿ ಮಾರ್ಚ್ ನಂತರ ಹೋರಾಟ/ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ

ವಮೊಗ್ಗ :ಎನ್ ಪಿಎಸ್ ರದ್ದತಿ ಮಾಡುವಂತೆ ಒತ್ತಾಯಿಸಿ ಮಾರ್ಚ್ ನಂತರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಅವರು…

ಕೇಂದ್ರ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಮಕ್ಕಳನ್ನು ವಿದ್ಯಾವಂತರಾಗುವಂತೆ ಮಾಡಿ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೀದಿಬದಿ ವ್ಯಾಪಾರಸ್ಥರಿಗೆ ಸಲಹೆ

ಬೀದಿ ಬದಿ ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರದ ವಿಶೇಷ ಯೋಜನೆಯಡಿಯಲ್ಲಿ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಅದರ ಸದುಪಯೋಗ ಪಡಿಸಿಕೊಳ್ಳಿ ಬೀದಿ ಬದಿ ವ್ಯಾಪಾರಸ್ಥರ ಮಕ್ಕಳು ವಿದ್ಯಾವಂತರಾಗುವಂತೆ ಮಾಡಿ…

ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಕೆಲಸದ ಒತ್ತಡ ಮರೆ: SP

ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆಯ ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್ ಪಂದ್ಯಾವಳಿ ಶಿವಮೊಗ್ಗ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಪ್ರತಿಯೊಬ್ಬರು ಆಸಕ್ತ ಸ್ಪರ್ಧೆಗಳಲ್ಲಿ ಅಭ್ಯಾಸ…

ಶಿವಮೊಗ್ಗ/ ಅಂತರ್ ರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿ.., ಬಿಸಿಸಿಐನಿಂದ ಆಯೋಜನೆ | ಸಕಲ ಸಿದ್ದತೆ | ಡಿ.ಎಸ್.ಅರುಣ್, ಹೆಚ್.ಎಸ್.ಸದಾನಂದ್ ವಿವರ

ಶಿವಮೊಗ್ಗ, ಡಿ.24:ದೇಶಿಯಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಬಿಸಿಸಿಐಯು ದೇಶದಲ್ಲಿ 17 ವರ್ಷ ವಯೋಮಿತಿಯ ಅಂತರ್ ರಾಜ್ಯ ಮಹಿಳಾ ಕ್ರಿಕೆಟ್…

ಎನ್.ಇ.ಎಸ್ ಅಮೃತಮಹೋತ್ಸವ/ ಡಿ.24 ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ ನಾಗರತ್ನ ಖಾಜಿರವರಿಂದ ವಿಶೇಷ ಉಪನ್ಯಾಸ

, ಶಿವಮೊಗ್ಗ : ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ‌ ಸಂಭ್ರಮದಲ್ಲಿ ನಡೆಸಿಕೊಂಡು ಬರುತ್ತಿರುವ ಉಪನ್ಯಾಸ ಸರಣಿಯ ಏಳನೇ ಮಾಲಿಕೆ ಕಾರ್ಯಕ್ರಮವನ್ನು ಡಿ.24 ರ ಶನಿವಾರ ಬೆಳಗ್ಗೆ…

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜ. 12 ರಂದು ಯುವ ಸಮ್ಮೇಳನ

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜ. ೧೨ರಂದು ದಾವಣಗೆರೆಯಲ್ಲಿ ಕೆ.ಆರ್.ಎಸ್. ಪಕ್ಷದಿಂದ ಯುವ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ರಘು ಜಾಣಗೆರೆ ತಿಳಿಸಿದರು.…

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ / ಇಬ್ಬರು ಸವಾರರು ಸ್ಥಳದಲ್ಲೇ ಸಾವು !

ಸಾಗರ ತಾಲ್ಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್ (೨೩) ಸ್ಥಳದಲ್ಲಿಯೆ…

ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ/ ಜಿಲ್ಲಾ ಯುವ ಕಾಂಗ್ರೇಸ್‌ನಿಂದ ‘ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ’ ಜಾಥಾ

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಇಂದು ‘ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ’ ಜಾಥಾ ಹಮ್ಮಿಕೊಂಡಿತ್ತು.…

ಕ್ರಿಕೆಟ್ ಪಂದ್ಯಾವಳಿ / ಶಿವಮೊಗ್ಗ ಪತ್ರಕರ್ತರ ತಂಡ ಚಾಂಪಿಯನ್

: ಚಿತ್ರದುರ್ಗದಲ್ಲಿ ನಡೆದ 6 ಜಿಲ್ಲೆಗಳ ಪತ್ರಕರ್ತರ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಪತ್ರಕರ್ತರ ತಂಡ ಚಾಂಪಿಯನ್ ಶಿಪ್ ಪಡೆದು ಟ್ರೋಫಿ ಮತ್ತು ನಗದು ಬಹುಮಾನ ಗಳಿಸಿರುವುದು…

error: Content is protected !!