ತಿಂಗಳು: ಜನವರಿ 2023

ಎಲ್ಲಾ ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಣ /ಬಿಜೆಪಿಯ ದುರಾಡಳಿತದಿಂದ ಬೇಸತ್ತ ಜನ ಬೆಲೆ ಏರಿಕೆಯಿಂದ ನರಳಾಟ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ

ಶಿವಮೊಗ್ಗ,ಎಲ್ಲಾ ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಣತೊಟ್ಟಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಇದರ ಜೊತೆಗೆ ಪ್ರತಿ ಮನೆಗೂ ‘ಗ್ಯಾರಂಟಿ ಕಾರ್ಡ್’ ನೀಡಲಾಗು ವುದು…

ಸರ್ವೋದಯ ದಿನಾಚರಣೆ ರಾಜ್ಯ ಸಮ್ಮೇಳನ ಉದ್ಘಾಟನೆ/ ಸಮಾನತೆಯ ವ್ಯವಸ್ಥೆಗೆ ಸರ್ವೋದಯ ಕಲ್ಪನೆ ಪೂರಕ: ಎಸ್.ಎನ್.ನಾಗರಾಜ

ಶಿವಮೊಗ್ಗ : ಉಳ್ಳವರು ಬಡವರ ನಡುವಿನ ಅಂತರವನ್ನು ಹೋಗಲಾಡಿಸಿ ಸಮಾನತೆಯ ವ್ಯವಸ್ಥೆಯ ನಿರ್ಮಾಣಕ್ಕೆ ಸರ್ವೋದಯ ಕಲ್ಪನೆ ಪೂರಕವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು.…

ಭದ್ರಾವತಿ | ಕಾರ್ಮಿಕರಿಂದ ಸಂಸದ ರಾಘವೇಂದ್ರಗೆ ಘೇರಾವ್ | ಹಿಗ್ಗಾಮುಗ್ಗಾ ತರಾಟೆ

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರದ ವಿರುದ್ಧ ನಗರದಲ್ಲಿ ಹೋರಾಟ ತೀವ್ರಗೊಂಡಿದ್ದು, ಇದರ ಪ್ರತಿಭಟನೆಯ ಬಿಸಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ…

ಶಿವಮೊಗ್ಗ | 24 ಗಂಟೆಯಲ್ಲೇ ಮನೆಗಳ್ಳರ ಬಂಧನ | ವಿನೋಬನಗರ ಠಾಣೆ ಪೊಲೀಸರಿಂದ 1.09 ಲಕ್ಷ ಮೌಲ್ಯದ ಅಭರಣಗಳು ವಶಕ್ಕೆ

ಶಿವಮೊಗ್ಗ : ನಗರದ ಆಲ್ಕೋಳದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿದ್ದ ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲೇ ಬಂಧಿಸಿ 1.09 ಲಕ್ಷ…

“ರೋವರ್ಸ್ ಕ್ಲಬ್” ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಜತೆಯಲ್ಲಿ ಕೌಟುಂಬಿಕ ಮೌಲ್ಯಗಳಿಗೆ ಮಹತ್ವ ನೀಡುತ್ತಿದೆ: ಶಾಸಕ ಕೆ.ಎಸ್.ಈಶ್ವರಪ್ಪ

ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಜತೆಯಲ್ಲಿ ಕೌಟುಂಬಿಕ ಮೌಲ್ಯಗಳಿಗೆ ಮಹತ್ವ ನೀಡುತ್ತ ಬರುತ್ತಿರುವ ರೋವರ್ಸ್ ಕ್ಲಬ್ ಕಾರ್ಯ ಶ್ಲಾಘನೀಯ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ರೋವರ್ಸ್ ಕ್ಲಬ್ ವತಿಯಿಂದ…

ವಿಐಎಸ್‌ಎಲ್ ಮುಚ್ಚವ ಸ್ಥಿತಿ / ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ : ಸಂಸದ ಬಿ.ವೈ.ರಾಘವೇಂದ್ರ

ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಮುಚ್ಚವ ಸ್ಥಿತಿಗೆ ಹೋಗುತ್ತಿದ್ದು, ಇದನ್ನು ತಡೆಗಟ್ಟುವ ಪ್ರಯತ್ನ ಬಲವಾಗಿ ನಡೆಯುತ್ತಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಅವರು ಇಂದು…

ಜ.30 ದು ಬಂಜಾರ ಕನ್ವೆನ್ಷನ್ ಹಾಲ್ ಉದ್ಘಾಟನೆ: ಶಾಸಕ ಅಶೋಕ್‌ನಾಯ್ಕ್

ಜಿಲ್ಲಾ ಬಂಜಾರ ಸಂಘದಿಂದ ನಗರದ ಬಾಲ ರಾಜ ಅರಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಂಜಾರ ಕನ್ವೆನ್ಷನ್ ಹಾಲ್ ಉದ್ಘಾಟನಾ ಸಮಾರಂಭ ಜನವರಿ ೩೦ ರಂದು ಮಧ್ಯಾಹ್ನ ೩ ಗಂಟೆಗೆ…

ಭದ್ರಾವತಿ / ವಿಐಎಸ್‌ಎಲ್ ಉಳಿವಿಗಾಗಿ ಕಾರ್ಮಿಕರಿಂದ ಪಂಜಿನ ಮೆರವಣಿಗೆ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಉಳಿವಿಗಾಗಿ ಪ್ರತಿಭಟನೆ- ನಿನ್ನೆ ಪಂಜಿನ ಮೆರವಣಿಗೆ ಮಾಡಿದ ಗುತ್ತಿಗೆ ಕಾರ್ಮಿಕರು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ…

ಜಾತ್ರೆ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ತಕ್ಷಣ ನಿಗಧಿತ ಸಮಯದಲ್ಲಿ ಮುಗಿಸಲು ಶಾಸಕ ಎಚ್. ಹರತಾಳು ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

: ಜಾತ್ರೆ ಹಿನ್ನೆಲೆಯಲ್ಲಿ ಅಗತ್ಯ ಇರುವ ರಸ್ತೆ ಕಾಮಗಾರಿಗಳನ್ನು ತಕ್ಷಣ ಕೈಗೆತ್ತಿಕೊಂಡು ನಿಗಧಿತ ಸಮಯದಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.…

ಫಲ ಪುಷ್ಪ ಪ್ರದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಬಂದಿದ್ದ ಮಕ್ಕಳದು ಗೋಳೋ ಗೋಳು.., ಪೋಷಕರ ಆಕ್ರೋಶ

ಶಿವಮೊಗ್ಗ, ಜ.27: ಶಿವಮೊಗ್ಗ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಹಿನ್ನೆಲೆಯಲ್ಲಿ ಡಿಡಿಪಿಐ ಮೂಲಕ ಶಿವಮೊಗ್ಗದ ಹಲವು ಶಾಲಾ ಮಕ್ಕಳನ್ನು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಆಹ್ವಾನಿಸಿದ್ದು ಸರಿಯಷ್ಟೇ. ಆದರೆ…

You missed

error: Content is protected !!