ತಿಂಗಳು: ಏಪ್ರಿಲ್ 2023

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸಿ / ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ

ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾ ವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾ ಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ…

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯುವಧ್ವನಿ ಮೂಲಕ ಶ್ರಮ:ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯುವಶಕ್ತಿ ಶ್ರಮಿಸುತ್ತದೆ. ಯುವಧ್ವನಿ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್ ಹೇಳಿದರು.…

ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ/ಜವಾಬ್ದಾರಿ ಅರಿತು ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ನಿವೃತ್ತ ಸಹಾಯಕ ಸಬ್‌ಇನ್‌ಸ್ಪೆಕ್ಟರ್ ಎಂ.ದಾನಂ

ಶಿಸ್ತು ಮತ್ತು ದಕ್ಷತೆಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಅರಿತು ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು…

ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ

ಶಿವಮೊಗ್ಗ, ಏ.03:ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ (ರಿ)ವು ಪದಾಧಿಕಾರಿಗಳನ್ನು ಪುನರ್ ನವೀಕರಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಶಿವಮೊಗ್ಗ ಸಿಂಹ ಸಂಪಾದಕ ಜಿ. ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ…

ಈಶ್ವರಪ್ಪರಿಗೆ ಆಯನೂರು ಮಂಜುನಾಥ ಸೆಡ್ಡು ಹೊಡದದ್ದೇಕೆ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು.? ಗಲಭೆ ಹುಟ್ಟುಹಾಕಲು ಹುನ್ನಾರ – ಎಚ್ಚರದಿಂದರಲು ಮನವಿ ಮಾಡಿದ್ದೇಕೆ ಗೊತ್ತಾ?

ಬಂಡಾಯ ಬಾವುಟ ಹಾರಿಸಲು ಸಿದ್ದರಾದ ಆಯನೂರು ಮಂಜುನಾಥ್ ಎಂಎಲ್’ಸಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಶಿವಮೊಗ್ಗ,ಏ.03: ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿರುವ…

ಶಿವಮೊಗ್ಗ/ ಜನರಿಗೆ ಟೋಪಿ ಹಾಕಲು ಕಳ್ಳಸಾಗಾಣಿಯಾಗುತ್ತಿದ್ದ 11.50 ಲಕ್ಷದ ಧಾನ್ಯದ ಪಾಕೇಟ್, ರಗ್ಗು ಹಾಗೂ ನಗದು ವಶ

ಶಿವಮೊಗ್ಗ, ಏ.02: ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯ ಚೆಕ್ ಪೋಸ್ಟ್ ಗಳ ತಪಾಸಣೆಯಲ್ಲಿ ನಾಲ್ಕು ಪ್ರಮುಖ ಪರಿಶೀಲನೆ ನಡೆದಿದ್ದು ಅದರಲ್ಲಿ ಅಕ್ಕಿ ಸೇರಿದಂತೆ ಆಹಾರ ಧಾನ್ಯಗಳ…

ಸಾಗುವಳಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ/ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮನವಿ

ಶಿವಮೊಗ್ಗ,ಸಾಗುವಳಿ ರೈತರ ಮೇಲೆ ನಡೆದ ದೌರ್ಜನ್ಯ, ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ರಾಜ್ಯಪಾಲರಿಗೆ ಮನವಿ…

ವಿಧಾನಸಭಾ ಕ್ಷೇತ್ರದ ಮತಗಟ್ಟೆ ಬದಲಾವಣೆ

111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 155 ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಳ್ಳಂಗಿರಿಯಲ್ಲಿ ಇತ್ತು. ಹಾಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕಾಗಿ…

ಏ.05 ರಂದು /ಡಾ. ಬಾಬು ಜಗಜೀವನರಾಮ್ ರವರ ಜನ್ಮ ದಿನಾಚರಣೆ

*ಶಿವಮೊಗ್ಗ      ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನರಾಮ್ ರವರ 116ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏ.05 ರಂದು ಬೆಳಗ್ಗೆ…

ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ  ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ / ಏ.15 ರವರೆಗೆ ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ

      ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ  ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ…

error: Content is protected !!