ತಿಂಗಳು: ಮೇ 2023

ಚುನಾವಣೆಯ ಮತ ಎಣಿಕೆಯು ನಿಮಿತ್ತಾ ಮೇ.13 : ದಿನದಂದು ವಾಹನಗಳ ಮಾರ್ಗ ಬದಲಾವಣೆ

ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಮೇ ೧೩ ರಂದು ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿದ್ದು, ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಸುಗಮ ಸಂಚಾರದ ದೃಷ್ಟಿಯಿಂದ…

ಎಟಿಎನ್‌ಸಿಸಿ ಕಾಲೇಜಿನಲ್ಲಿ ಎನ್‌ಇಎಸ್ ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪರಿಗೆ ಸನ್ಮಾನ

ರಾಷ್ಟ್ರೀಯ ಶಿಕ್ಷಣ ಸಮಿತಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪ್ರೊ. ಎನ್.ಕೆ.ಹರಿಯಪ್ಪ ಅವರಿಗೆ ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಎಟಿಎನ್‌ಸಿಸಿ ಕಾಲೇಜಿನಲ್ಲಿ…

ಬಲರಾಮನಿಗೆ ಅಂತಿಮ ವಿದಾಯ

ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಭೀಮನಕಟ್ಟೆ ಆನೆಕ್ಯಾಂಪಿನಲ್ಲಿ ಭಾನುವಾರ ಅನಾರೋಗ್ಯದಿಂದ ಮೃತಪಟ್ಟಿದ್ದ ಬಲರಾಮ ಆನೆಯ ಅಂತ್ಯಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹುಣಸೂರು ವಲಯದ ಭೀನಮಕಟ್ಟೆ ಸಾಕಾನೆ…

ಸೂಕ್ತ ಅಭ್ಯರ್ಥಿ ಆಯ್ಕೆಗೆ ತಪ್ಪದೇ ಮತದಾನ ಮಾಡಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆಯ ಪ್ರಯತ್ನ | ಹೆಚ್ಚು ಮತದಾನ ನಿರೀಕ್ಷೆ | ಮತದಾನಕ್ಕೆ ಸಕಲ ಸಿದ್ಧತೆ

ಶಿವಮೊಗ್ಗ, ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ರಾಜ ಕೀಯ ಕಸರತ್ತುಗಳ ನಡುವೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ. ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸ್ವಿಪ್…

ನಾಳೆ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏನೆಲ್ಲಾ ರೂಲ್ಸ್ ಇದೆ ಗೊತ್ತಾ ?

ಶಿವಮೊಗ್ಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಇದೇ ಮೇ ೧೦ರ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮತಗಟ್ಟೆ ಸುತ್ತಮುತ್ತ ೫ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ…

ಮೇ.10:ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಎಲ್ಲರೂ ಕಡ್ಡಾಯ ಮತದಾನ ಮಾಡಲು ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ

ಸಾಗರ : ಮೇ ೧೦ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡುವಂತೆ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಮನವಿ ಮಾಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ…

ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾದ ಎಸ್.ಪಿ. ಮಿಥುನ್

ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕಣ್ಗಾವಲು ವಹಿಸಿದ್ದ ಜಿಲ್ಲಾ ರಕ್ಷ ಣಾಧಿಕಾರಿ ಮಿಥುನ್ ಕುಮಾರ್ ಅವರ ತಂಡದ ಪ್ರಯತ್ನ ಸಾಕಷ್ಟು ಅಕ್ರಮಗಳನ್ನು ಪತ್ತೆ ಹಚ್ಚಿದಲ್ಲದೇ ಮತದಾರರಿಗೆ…

ಶಿವಮೊಗ್ಗ | ಎಸ್ಸೆಸ್ಸಲ್ಸಿ ಪರೀಕ್ಷೆ : ಜಿಲ್ಲೆಯ ಟಾಪರ್ ಗಳ ಪಟ್ಟಿ ? | ಪರಿಣಾಮ ಬೀರದ ಶಿಕ್ಷಣ ಇಲಾಖೆಯ ಫಲಿತಾಂಶ ಸುಧಾರಣಾ ಕಾರ್ಯಕ್ರಮಗಳು, ಶಿಕ್ಷಣ ಇಲಾಖೆ ಎಂತ ಮಾಡ್ತು….? ನೂರಾರು ಪ್ರಶ್ನೆ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪಟ್ಟಿಯಲ್ಲಿ ಜಿಲ್ಲೆಯನ್ನು 10 ರೊಳಗಿನ ಸ್ಥಾನದಲ್ಲಿ ಕಾಣಲು ಶಿಕ್ಷಣ ಇಲಾಖೆಯ ನಾನಾ ಪ್ರಯತ್ನದ ನಡುವೆಯೂ ಶಿವಮೊಗ್ಗ ಜಿಲ್ಲೆಯ ಫಲಿತಾಂಶ ಇಳಿಕೆ ಕಂಡಿದ್ದು. 10…

ಈ ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ವಿತ: ಕಾಂಗ್ರೆಸ್ ಅಭ್ಯರ್ಥಿ ಎಸ್. ಮಧು ಬಂಗಾರಪ್ಪ

ಸೊರಬ: ಬಿಜೆಪಿಯವರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದು ಜನತೆ ಈಗಾಗಲೇ ತಿರಸ್ಕರಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ವಿತ…

ಹೊಸನಗರ / ಅಬಕಾರಿ ಇಲಾಖೆಯಿಂದ ಅಕ್ರಮ ಮದ್ಯೆ ವಶ /5 ವಾಹನ ಜಪ್ತಿ ಸೇರಿದಂತೆ ಲಕ್ಷಗಟ್ಟಲೆ ರೂಪಾಯಿಯ ವಸ್ತುಗಳು ವಶ.181 ಜನರ ಮೇಲೆ ಕೇಸು ದಾಖಲು

ಹೊಸನಗರ: ಮೇಲಿನ ಅದಿಕಾರಿಗಳ ಆದೇಶಧಂತೆ ಖಚಿತ ವರ್ತಮಾನದ ಮೇರೆಗೆ ಕರ್ನಾಟಕ ರಾಜ್ಯ ವಿದಾನಸಭೆ ಚುನಾವಣೆ ಘೋಷಣೆಯಾದ ದಿನದಿಂದ ಇಂದಿನವರೆವಿಗೆ ಹೊಸನಗರ ತಾಲ್ಲೂಕು ಅಬಕಾರಿ ಇಲಾಖೆ ಹೊಸನಗರ ತಾಲ್ಲೂಕಿನಲ್ಲಿ…

error: Content is protected !!