ತಿಂಗಳು: ಮೇ 2023

ಕಾಲೇಜು ವಿದ್ಯಾರ್ಥಿನಿಯರಿಗೆ ಕೇರಳ ಸ್ಟೋರಿ ಚಲನಚಿತ್ರ ಉಚಿತ ಪ್ರದರ್ಶನ

ನಗರದ ಸಿ.ಎನ್ ರಸ್ತೆಯಲ್ಲಿರುವ ನೇತ್ರಾವತಿ ಚಿತ್ರಮಂದಿರದಲ್ಲಿ ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಕೇರಳ ಸ್ಟೋರಿ ಚಲನಚಿತ್ರ ವೀಕ್ಷಣೆಗೆ ಹೆಚ್ಚಿನ…

ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪದಗ್ರಹಣ

ಶಿವಮೊಗ್ಗ: ಮೇ 20 ರ ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ೨೪ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಜಿಲ್ಲೆಯಿಂದಲೂ ಕೂಡ…

ಶಾಸಕ ಗೋಪಾಲಕೃಷ್ಣ ಬೇಳೂರು ಮಧು ಬಂಗಾರಪ್ಪರಿಗೆ ಸಚಿವ ಸ್ಥಾನ ನೀಡುವಂತೆ ಮನವಿ

ಸಾಗರ : ನೂತನ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಾದ ಗೋಪಾಲಕೃಷ್ಣ ಬೇಳೂರು ಮತ್ತು ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ…

ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಉತ್ಥಾನ’ ಸಂಭ್ರಮ|ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಿ: ಚಲನಚಿತ್ರ ‌ನಟ ಪೃಥ್ವಿ ಅಂಬರ್ ಕಿವಿಮಾತು

ಶಿವಮೊಗ್ಗ : ವೈಯುಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಉನ್ನತಿಗಾಗಿ ಬೆಳಗುವ ಬೆಳಕು ನೀವಾಗಿ ಎಂದು ಚಲನಚಿತ್ರ ‌ನಟ ಪೃಥ್ವಿ ಅಂಬರ್ ಕಿವಿಮಾತು ಹೇಳಿದರು. ಶುಕ್ರವಾರ ನಗರದ ಜೆ.ಎನ್.ಎನ್…

ಶಿವಮೊಗ್ಗ : ಮೆಗ್ಗಾನ್‌ನಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ…

ಶಿವಮೊಗ್ಗ | ಮೇ.24ರಂದು ಹೊಸಮನೆ ಅಂತರಘಟ್ಟಮ್ಮ ದೇವಿ ಜಾತ್ರೆ

ಶಿವಮೊಗ್ಗ: ಹೊಸಮನೆ ಬಡಾವಣೆ ಗ್ರಾಮದೇವತೆ ಅಂತರಘಟ್ಟಮ್ಮ ದೇವಸ್ಥಾನದಲ್ಲಿ ಮೇ 24 ರಂದು ಬುಧವಾರ ಬೆಳಗ್ಗೆ 11.25ಕ್ಕೆ ಅಂತರಘಟ್ಟಮ್ಮ ದೇವಿ ಜಾತ್ರೆ ಮತ್ತು ಕೆಂಡದಾರ್ಚನೆ ಆಯೋಜಿಸಲಾಗಿದೆ. ಮೇ 22…

ಜನರ ಪ್ರೀತಿಗೆ ಋಣಿಯಾಗಿದ್ದೇನೆ. ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಗ್ರಾಮಾಂತರ ಶಾಸಕಿ ಶಾರದ ಶಾರದಾ ಪೂರ‍್ಯಾನಾಯ್ಕ

ಜನರ ಪ್ರೀತಿಗೆ ಋಣಿಯಾಗಿದ್ದೇನೆ. ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವಿಜೇತ ಜೆಡಿಎಸ್ ಅಭ್ಯರ್ಥಿ…

ತೀರ್ಥಹಳ್ಳಿ / ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ಇಬ್ಬರ ಹತ್ಯೆ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇ?ನ್…

ಇಂದಿನ ರಾಜಕೀಯ ವ್ಯವಸ್ಥೆಗೆ ಮಹಾರಾಜರ ನಿಲುವು ಮಾದರಿಯಾಗಲಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅಭಿಪ್ರಾಯ

ಶಿವಮೊಗ್ಗ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣವನ್ನು ಉದ್ಯಮವಾಗಿಸುತ್ತಿರುವ ಈ ಹೊತ್ತಿನಲ್ಲಿ ಮೈಸೂರು ಸಂಸ್ಥಾನದ ಮಹಾರಾಜರ ಚಿಂತನೆಗಳು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ…

ಅಪಘಾತದಲ್ಲಿ ಮೃತಪಟ್ಟ ನಾಗರಾಜ್ ಗೌಡ ಮನೆಗೆ ಕಾಗೋಡು, ಕಿಮ್ಮನೆ ಭೇಟಿ

ಹೊಸನಗರ: ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ತುರುಗೋಡು ನಾಗರಾಜ್ ಗೌಡ ಮನೆಗೆ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಮಾಜಿ ಶಿಕ್ಷಣ ಸಚಿವ ಕಿಮ್ಮನೆ…

error: Content is protected !!