ತಿಂಗಳು: ಜೂನ್ 2023

ಜೂ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜೂನ್ 17, ಶಿವಮೊಗ್ಗ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಹೊನ್ನೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ…

ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುತ್ತಿದೆ ಕಾಂಗ್ರೆಸ್‌ ಸರಕಾರ: ಸಂಸದ ಬಿ.ವೈ.ರಾಘವೇಂದ್ರ ಆಪಾದನೆ

ಭದ್ರಾವತಿ : ಕಾಂಗ್ರೆಸ್‌ ಸರಕಾರ ಗ್ಯಾರೆಂಟಿ ನೆಪದಲ್ಲಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುವ ಕಾರ್ಯವನ್ನು ಮಾಡುತ್ತಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಆಪಾದಿಸಿದರು. ನರೇಂದ್ರ ಮೋದಿ ಅವರ…

ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್‌ಗೆ ಮಾಹಿತಿ ಹಕ್ಕು ಆಯೋಗದಿಂದ ದಂಡ ! ಯಾಕೆ ಗೊತ್ತಾ ?

ಹಿಂದಿನ ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ಅವರಿಗೆ ಮಾಹಿತಿಹಕ್ಕು ಆಯೋಗ ೧೦ಸಾವಿರ ರೂ. ದಂಡ ವಿಧಿಸಿದ ಎಂದು ತಾಲ್ಲೂಕು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರ ಒಕ್ಕೂಟದ ಅಧ್ಯಕ್ಷ…

ಡಯಾನ ಬುಕ್ ಗ್ಯಾಲರಿ ಯಿಂದ ಜೂ.17 ರಂದು :ಡಯಾನ ಸ್ಪೋರ್ಟ್ಸ್ ಎಂಡ್ ಟಾಯ್ಸ್ ಸಂಸ್ಥೆ ಆರಂಭ

ನಗರದ ಪ್ರತಿಷ್ಟಿತ ಪುಸ್ತಕ ಸಂಗ್ರಹ ಮಳಿಗೆಯಾದ ಡಯಾನ ಬುಕ್ ಗ್ಯಾಲರಿಯು ಇದೀಗ ತನ್ನ ಅಂಗ ಸಂಸ್ಥೆಯಾಗಿ ಡಯಾನ ಸ್ಪೋರ್ಟ್ಸ್ ಅಂಡ್ ಟಾಯ್ಸ್ ಸಂಸ್ಥೆಯನ್ನು ಪ್ರಾರಂಭಿಸಲಿದೆ. ಪುಸ್ತಕ ಸಂಗ್ರಹ…

ರಕ್ತದಾನ ಶಿಬಿರ ಉದ್ಘಾಟಿಸಿದ ಭಾವನ ಹಾಗೂ ಸೀನಿಯರ್ ಚೇಂಬರ್ ಅಧ್ಯಕ್ಷೆ ಸುರೇಖಾಮುರುಳೀದರ್ | ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ

-ಜನಸಂಖ್ಯೆ ಹೆಚ್ಚಾದಂತೆ, ಅಪಘಾತಗಳು, ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ರಕ್ತದ ಕೊರತೆ ಉಂಟಾಗುತ್ತಿದೆ ಎಂದು ವಿಶ್ವರಕ್ತದಾನಿಗಳ ದಿನವನ್ನು ರೆಡ್ ಕ್ರಸ್ ರಕ್ತ ಸಂಜೀವಿನಿ ಬ್ಲಡ್ ಬ್ಯಾಂಕ್…

ಕಾಂಗ್ರೆಸ್ ಮೋಸದ ಸರ್ಕಾರ | ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಜಯಭೇರಿ | ಕಾಂಗ್ರೆಸ್ ಮತ್ತೆ ಮನೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನುಡಿದ ಭವಿಷ್ಯ

ಕಾಂಗ್ರೆಸ್ ಸರ್ಕಾರ ಮೋಸದ ಸರ್ಕಾರ. ಗ್ಯಾರಂಟಿಗಳನ್ನು ಘೋಷಿಸಿ ಹಲವರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಉಪಮುಖ್ಯ ಮಂತ್ರಿ…

ಉಚಿತ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, : ಶಿವಮೊಗ್ಗ ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಗುಬ್ಬಿ ತೋಟದಪ್ಪನವರ ಧರ್ಮಸಂಸ್ಥೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಸುತ್ತಿರುವ ನಗರದ ನವುಲೆ, ಡಾಲರ್ಸ್…

ಫುಟ್‌ಪಾತ್‌ಗಳಲ್ಲಿ ಸಣ್ಣ ವ್ಯಾಪಾರಸ್ಥರಿಂದ ಹಿಡಿದು ಮಾಲ್‌ನಂತಹ ದೊಡ್ಡ ವ್ಯಾಪಾರಿಗಳದ್ದೇ ಕಾರುಬಾರು |ಕಂಡು ಕಾಣದಂತಿರುವ ಅಧಿಕಾರಿಗಳು ವಿರುದ್ದ ಅಕ್ರೋಶ | ತಕ್ಷಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

ಶಿವಮೊಗ್ಗ: ನಗರದ ಸ್ಮಾರ್ಟ್ ಫುಟ್‌ಪಾತ್‌ಗಳೆಲ್ಲಾ ವ್ಯಾಪಾರಸ್ಥರ ಮಳಿಗೆಗಳಾಗಿ ಮಾರ್ಪಟ್ಟಿದ್ದು, ಪಾದಚಾರಿಗಳು ಫುಟ್‌ಪಾತ್ ಬಿಟ್ಟು ರಸ್ತೆಯಲ್ಲಿಯೇ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೆಲ್ಲ ಗೊತ್ತಿದ್ದೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿಕೊಂಡು…

ಗ್ರಾಮಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಲು ಸೂಚನೆ

ಇತ್ತೀಚೆಗೆ ಸಾಗರ ತಾಲೂಕು ಕೇಂದ್ರದ ಖಾಸಗಿ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಅಸಹಜ ಸಾವಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಖುದ್ದು…

ಜೂ.17 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ತಾಲೂಕು ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ಹಾಲಲಕ್ಕವಳ್ಳಿ, ಕಡೆಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ,…

error: Content is protected !!