ತಿಂಗಳು: ಜೂನ್ 2023

ಶಿವಮೊಗ್ಗದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ | ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆದ ಘಟನೆಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಸೀತಾ ಬಾಯಿ (50) ಆತ್ಮಹತ್ಯೆಗೆ ಮುಂದಾದವರುಇದೇ ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಕಮಲಮ್ಮ ಎಂಬುವರನ್ನು…

ಅಪಾರ ಸಹನೆಯ ಕಾರಣದಿಂದ ಡಿ.ಎಚ್. ಶಂಕರಮೂರ್ತಿ ಸಭಾಪತಿಯಾಗಿ ಯಶಸ್ವಿಯಾದರು | ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯ

ಅಪಾರ ಸಹನೆಯ ಕಾರಣದಿಂದ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಸಭಾಪತಿಯಾಗಿ ಯಶಸ್ವಿಯಾ ದರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು. ಶಿವಮೊಗ್ಗ ಸಿಟಿಜನ್…

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯೋಗ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ

ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವಲವಿಕೆಯಿಂದಿರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಎಂದು ಶ್ರೇಯಸ್ಕರ ಎಂದು…

ಯೋಗದಿಂದ ವಿಶ್ವದ ಗಮನ ಸೆಳೆದ ಮೋದಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಯೋಗ ಮಾಡುವ ಮೂಲಕ ಪ್ರಧಾನಿ ಮೋದಿಯವರು ವಿಶ್ವದ ಗಮನ ಸೆಳೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂದು ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ…

ಅಪ್ರಾಪ್ತನಿಗೆ ಬೈಕ್ ಕೊಟ್ಟ ಪರಿಣಾಮ ಮಾಲೀಕನಿಗೆ ಬಿತ್ತು 20 ಸಾವಿರ ದಂಡ !

ಶಿವಮೊಗ್ಗ,ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ ೨೦ ಸಾವಿರ ರೂ. ದಂಡ ವಿಧಿಸಿದೆ. ೧೭…

ವಿಶ್ವಕ್ಕೆ ಯೋಗದ ಮಹತ್ವವನ್ನು ತಿಳಿಸಿ ಕೊಟ್ಟಿರುವುದು ಭಾರತ: ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್

ಸಾಗರ : ಜಗತ್ತಿಗೆ ಯೋಗದ ಮಹತ್ವ ಅರ್ಥವಾಗಿದೆ. ಜಗತ್ತಿನ ೧೮೨ ದೇಶದ ಪ್ರತಿನಿಧಿಗಳು ಅಮೇರಿಕಾದಲ್ಲಿ ನಡೆಯುತ್ತಿರುವ ಯೋಗದಿನದಲ್ಲಿ ಪಾಲ್ಗೊಳ್ಳುತ್ತಿದ್ದು, ಅದರ ನೇತೃತ್ವವನ್ನು ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ…

ಯೋಗದಿಂದ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯವಾಗಿರಸಬಹುದು: ಶಾಸಕ ಎಸ್ ಎನ್ ಚನ್ನಬಸಪ್ಪ ಅಭಿಪ್ರಾಯ

ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯ ವಾಗಿರಸ ಬಹುದು ಹಾಗೇಯೇ ನಮ್ಮ ದೇಶದ ಸಂಸ್ಕೃತಿಯನ್ನು ನಾವು ಕಾಣಬಹುದು ಎಂದು ಶಿವಮೊಗ್ಗ ನಗರದ…

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜೂಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೊಮ್ಮನಕಟ್ಟೆ ಹಾಗೂ ಭದ್ರಾವತಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು…

ಬಡಪರ ಯೋಜನೆಗೆ ಬಿಜೆಪಿಯೇ ವಿಲನ್‌ |ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿದ್ಯಾಸಿರಿ ಮತ್ತು ಉನ್ನತ ವ್ಯಾಸಂಗಕ್ಕೆ ಸ್ಕಾಲರ್‌ಶಿಪ್ ಯೋಜನೆ ಯನ್ನು ರದ್ದುಪಡಿಸಿದ ಬಿಜೆಪಿಗೆಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ. ಲಕ್ಷಾಂತರ ಮೆಟ್ರಿಕ್ ಟನ್ ಅಕ್ಕಿ…

ಕೆ.ವೈ.ಸಿ. ಅಪ್‌ಡೇಟ್ ನೆಪದಲ್ಲಿ / ಹಣ ವಂಚನೆ !

ಕೆ.ವೈ.ಸಿ. ಅಪ್‌ಡೇಟ್ ನೆಪದಲ್ಲಿ ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆಗೆ ಸಂಬಂಧಪಟ್ಟಂತೆ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಜೂ. ೧೫ರಂದು ಅಪರಿಚಿತ ವ್ಯಕ್ತಿಯೊಬ್ಬ ತಾವು…

error: Content is protected !!