ತಿಂಗಳು: ಜುಲೈ 2023

ಜಿಲ್ಲೆಯಲ್ಲಿ ಈ ವರೆಗೆ ದಾಖಲಾದ ಒಟ್ಟು ಮಳೆ ಮತ್ತು ಜಲಾಶಯದ ಮಟ್ಟ

ಶಿವಮೊಗ್ಗ : ಜುಲೈ 13: (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 198.50 ಮಿಮಿ ಮಳೆಯಾಗಿದ್ದು, ಸರಾಸರಿ 28.36 ಮಿಮಿ ಮಳೆ…

ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಪಶುಸಂಗೋಪನೆ ಮುಖ್ಯ ಪಾತ್ರ: ಸ್ನೇಹಲ್ ಸುಧಾಕರ ಲೋಖಂಡೆ

*ಶಿವಮೊಗ್ಗ, ಜುಲೈ 13,ದೇಶದ ಮಕ್ಕಳ ಅಪೌಷ್ಠಿಕತೆಯನ್ನು ನಿವಾರಿಸಲು ಪಶುಸಂಗೋಪನೆ ಮತ್ತು ಕೋಳಿ ಸಾಕಾಣಿಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ…

ಜು.13 ರಿಂದ ತುಂಗಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು

ಶಿವಮೊಗ್ಗ ಜುಲೈ 13 : 2023-24 ನೇ ಸಾಲಿನ ಮುಂಗಾರು ಬೆಳಗಳಿಗಾಗಿ ತುಂಗಾ ಅಣೆಕಟ್ಟು ಯೋಜನೆಯ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ಜುಲೈ 13 ರಿಂದ ನವೆಂಬರ್…

ಶಿವಮೊಗ್ಗ ಇನ್ನರ್ ವೀಲ್ ಕ್ಲಬ್ ಪದವಿ ಸ್ವೀಕಾರ ಸಮಾರಂಭ

ಶಿವಮೊಗ್ಗ:  ಸಮಾಜ ಸೇವಾ ಕಾರ್ಯಕ್ರಮಗಳನ್ನು ಪ್ರಮುಖ ಗುರಿಯಾಗಿಸಿಕೊಂಡಿರುವ ಶಿವಮೊಗ್ಗದ ಇನ್ನರ್ ವೀಲ್ ಕ್ಲಬ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಥಾಪನೆಯಾಗಿ ಇದೀಗ 100 ವರ್ಷ ಕಳೆದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಇತ್ತೀಚಿಗೆ…

ಸಾಗರ: ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ : ದೂರು ದಾಖಲು

ಸಾಗರ: ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ…

5 ಕೆ.ಜಿ. ಅಕ್ಕಿ ಬದಲು ಹಣ ವರ್ಗಾವಣೆ |ಕುರಿತು ಸೂಚನೆಗಳು

ಶಿವಮೊಗ್ಗ, ಜುಲೈ 12,      ಸರ್ಕಾರದ ಆದೇಶ ದಿನಾಂಕ:06-07-2023 ರನ್ವಯ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ…

ಶಿವಮೊಗ್ಗ | ಅಕ್ಕಿ ಬದಲು ಹಣ ವರ್ಗಾವಣೆ ಕುರಿತು ಸೂಚನೆಗಳು, ಇ-ಕೆವೈಸಿ ಮಾಡಿಸದಿದ್ದರೆ ಆಗಸ್ಟ್ ನಿಂದ ಆಹಾರ ಧಾನ್ಯ, ನಗದು ವರ್ಗಾವಣೆ ಸ್ಥಗಿತ!

ಶಿವಮೊಗ್ಗ, ಸರ್ಕಾರದ ಆದೇಶ ದಿನಾಂಕ:06-07-2023 ರನ್ವಯ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ…

ಯುವಕರು ಸಂಭ್ರಮಿಸುವ ಗುಣ ಬೆಳೆಸಿಕೊಳ್ಳಿ| ಎಂಸಿಎ ಫೆಸ್ಟ್ ನಲ್ಲಿ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ

ಶಿವಮೊಗ್ಗ, ಜು.12: ಬದುಕಿನಲ್ಲಿ ಎದುರಾಗುವ ಎಲ್ಲಾ ಸನ್ನಿವೇಶಗಳನ್ನು ಸಂಭ್ರಮಿಸುವ ಗುಣ ಯುವ ಸಮೂಹ ಬೆಳೆಸಿಕೊಳ್ಳಬೇಕಿದೆ ಎಂದು ಖ್ಯಾತ ಹಾಸ್ಯ ಭಾಷಣಕಾರರಾದ ರಾಘವೇಂದ್ರ ಆಚಾರ್ಯ ಹೇಳಿದರು. ನಗರದ ಜೆ.ಎನ್.ಎನ್…

ಪಿಎಸ್‌ಟಿ-ಜಿಪಿಟಿ ನಡುವೆ ಶಿಕ್ಷಕರು ಹೈರಾಣು…, ಶಿಕ್ಷಕರ ವರ್ಗಾವಣೆಯಲ್ಲಿ ನೊಂದವರ ಅಳಲು ನಿಮಗೆ ಗೊತ್ತಾ ಸಚಿವರಾದ ಮಧುಜೀಯವರೇ …?

ಪ್ರಾಥಮಿಕ ಶಾಲಾ ಶಿಕ್ಷಕರ ಗೋಳು ಹೇಳತೀರದು! ಸ್ವಾಮಿ/ ಜೀರ್ ಸುದ್ದಿಶಿವಮೊಗ್ಗ, ಜು.೧೨:ಶಿಕ್ಷಕರಾಗಿ ನೇಮಕ ಮಾಡಿಕೊಳ್ಳುವಾಗ ಇಲ್ಲದ ವರ್ಗೀಕರಣ ತದನಂತರದಲ್ಲಿ ರೂಪುಗೊಂಡು ಶಿಕ್ಷಕರನ್ನು , ಅವರ ವೃತ್ತಿ ಜೀವನವನ್ನು…

ವೈದ್ಯಕೀಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ತಾಯಿ ಮಗು ಆಸ್ಪತ್ರೆಯಲ್ಲಿ ಮಗು ಸಾವು ಆರೋಪ

ಸಾಗರ : ವೈದ್ಯಕೀಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ತಾಯಿ ಮಗು ಆಸ್ಪತ್ರೆಯಲ್ಲಿ ನಾಲ್ಕು ದಿನದ ಗಂಡು ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕೆಳದಿಯ ಅಡ್ಡೇರಿ ವಾಸಿ ಕೃಷ್ಣಮೂರ್ತಿ ಮತ್ತು…

error: Content is protected !!