ತಿಂಗಳು: ಜುಲೈ 2023

ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆಗೆ ಕ್ಷಣಗಣನೆ/ ಎಚ್ಚರದ ಸೂಚನೆ ಯಾಕೆ? ನಿರೀಕ್ಷಿತ ಮಳೆ ಇಲ್ಲಿ ಬಂತಾ?

ಶಿವಮೊಗ್ಗ, ಜು.05: ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ…

ಹೊಸನಗರ ; ಮಾಣಿಯಲ್ಲಿ 24 ಗಂಟೆಗಳಲ್ಲಿ 142 ಮಿಲಿ ಮೀಟರ್ ಅತ್ಯಧಿಕ ಮಳೆ

ಹೊಸನಗರ : ರಾಜ್ಯದಲ್ಲೇ ಅತ್ಯಧಿಕ ಮಳೆ ಬೀಳುವ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಂಗಳವಾರ ಬೆಳಗ್ಗೆಯಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಳೆ ಬಿರುಸುಗೊಂಡಿರುವುದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಭತ್ತ ನಾಟಿ…

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ |ಯುವ ಕಾಂಗ್ರೆಸ್ ನಿಂದ ಸಂಸದರ ಮನೆಗೆ ಮುತ್ತಿಗೆ

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗ  ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ- ಸಂಸದರ ಮನೆಗೆ ಮುತ್ತಿಗೆ – ಯುವ…

ಅರಣ್ಯವಾಸಿಗಳಿಗೆ ನೋಟಿಸ್ ಜಾರಿಗೆ ಖಂಡನೆ|ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ವತಿಯಿಂದ ಮನವಿ

:ಶಿವಮೊಗ್ಗ ಜಿಲ್ಲೆಯ ವಿವಿಧ ಉಪವಿಭಾಗದ ಅರಣ್ಯಹಕ್ಕು ಸಮಿತಿಯಿಂದ ಅಸ್ತಿತ್ವವಿಲ್ಲದ ಅರಣ್ಯಹಕ್ಕು ಸಮಿತಿ ಮೂಲಕ ಅರಣ್ಯವಾಸಿ ಗಳಿಗೆ ನೋಟಿಸ್ ಜಾರಿಗೊಳಿ ಸುತ್ತಿರುವುದನ್ನು ಖಂಡಿಸಿ ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ…

ಶ್ರೀ ಶ್ರೀ ರೋಜಾ ಗುರೂಜಿ ಇಂಟರ್‌ನ್ಯಾಷನಲ್ ಟ್ರಸ್ಟ್ ವತಿಯಿಂದ | ಅದ್ಧೂರಿಯಾಗಿ ಗುರು ಪೂರ್ಣಿಮಾ ಆಚರಣೆ

ಶ್ರೀ ಶ್ರೀ ರೋಜಾ ಗುರೂಜಿ ಇಂಟರ್ ನ್ಯಾಷನಲ್ ಟ್ರಸ್ಟ್ ವತಿಯಿಂದ ಅದ್ದೂರಿ ಯಾಗಿ ಗುರು ಪೂರ್ಣಿಮಾ ಸಮಾರಂಭವನ್ನು ಆಚರಿಸಲಾಯಿತು. ಈ ಅಂಗವಾಗಿ ಶ್ರೀ ಶಂಕರಾಚಾರ್ಯರು ರಚಿಸಿದ ಗುರು…

ಜು.06 ವಿಶ್ವ ಪ್ರಾಣಿಜನ್ಯ ರೋಗಗಳ ದಿನದ ಅಂಗವಾಗಿ: ಶ್ವಾನ ಮತ್ತು ಬೆಕ್ಕುಗಳಿಗೆ ಉಚಿತ ಚುಚ್ಚುಮದ್ದು

ಶಿವಮೊಗ್ಗ,ಪಶುವೈದ್ಯಕೀಯ ಮಹಾವಿದ್ಯಾಲಯವು ಜು.06 ರಂದು ವಿಶ್ವ ಪ್ರಾಣಿಜನ್ಯ ರೋಗಗಳ ದಿನದ ಅಂಗವಾಗಿ ಶಿವಮೊಗ್ಗದ ಪಶು ಆಸ್ಪತ್ರೆಯಲ್ಲಿ ಶ್ವಾನ ಮತ್ತು ಬೆಕ್ಕುಗಳಿಗೆ ಉಚಿತವಾಗಿ ಹುಚ್ಚುನಾಯಿ ರೋಗ ತಡೆಗಟ್ಟುವಿಕೆ ಚುಚ್ಚುಮದ್ದನ್ನು…

ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆ ಅರ್ಜಿ ಆಹ್ವಾನ

ಶಿವಮೊಗ್ಗ, ಕನ್ನಡ ಸಾಹಿತ್ಯ ಪರಿಷತ್ತು 2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2023ರ ಡಿಸೆಂಬರ್ ಕೊನೆಯ ವಾರದಲ್ಲಿ…

ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ಸೋಮವಾರ ನಡೆದಿದೆ. ಘಟನೆ ವಿವರ : ಹಲವು ಅಪರಾಧ ಪ್ರಕರಣಕ್ಕೆ ಬೇಕಾಗಿದ್ದ…

ಕಾಂಗ್ರೆಸ್ ಸರಕಾರದ ಭರವಸೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ | ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹ

ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳ ಲಾಗಿತ್ತು.…

ಮೂರು ತಿಂಗ ಳಿನಲ್ಲೇ ಸಿದ್ದರಾಮಯ್ಯ ಸರ್ಕಾರ ಪತನ:ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭವಿಷ್ಯ

ಮಹಾರಾಷ್ಟ್ರ ರಾಜಕಾರಣದಲ್ಲಿ ಆದಂತಹ ಬೆಳವಣಿಗೆ ಕರ್ನಾಟಕದ ಲ್ಲಿಯೂ ಆಗುವ ದಿನಗಳು ದೂರವಿಲ್ಲ. ಇಲ್ಲಿಯೂ ಕರ್ನಾಟಕದ ಅಜಿತ್ ಪವಾರ್ ಕಾಯುತ್ತಿದ್ದು, ಮೂರು ತಿಂಗ ಳಿನಲ್ಲೇ ಸಿದ್ದರಾಮಯ್ಯ ಸರ್ಕಾರ ಪತನ…

error: Content is protected !!