ಸಾಮಾನ್ಯ ಜನರ ಏಳಿಗೆಯೇ ನಿಜವಾದ ಅಭಿವೃದ್ಧಿ| ಪತ್ರಿಕಾ ಸಂವಾದ- ಅಭಿನಂದನೆ ಕಾರ್ಯಕ್ರಮದಲ್ಲಿ ಸಚಿವ ಮಧುಬಂಗಾರಪ್ಪ ಆಶಯ
ಶಿವಮೊಗ್ಗ, ಆ.೩೧:ಜನಸಮುದಾಯದ ಅಭಿವೃದ್ಧಿಯಾ ದಾಗ ಮಾತ್ರ ಯಾವುದೇ ಊರಿನ ಸಮಗ್ರ ಅಭಿವೃದ್ಧಿಯಾದಂತೆ, ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಆಗಿರುವುದು ಸಂತೋಷದ ಸಂಗತಿ ಇದರೊಂದಿಗೆ ಬಡ ಜನರ ಏಳಿಗೆಯತ್ತಲೂ ನಾವು…