ತಿಂಗಳು: ಆಗಷ್ಟ್ 2023

ಶಿವಮೊಗ್ಗದಿಂದ ದೆಹಲಿ, ಮುಂಬೈ, ಚನ್ನೈಗೆ ವಿಮಾನ ಹಾರಾಟ ಆ.31 ರಿಂದ ಬೆಂಗಳೂರು ವಿಮಾನ ಹಾರಾಟ : ಸಮಯ-ದರ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

| ಉಳಿದ 3 ನಗರಗಳಿಗೆ ಎಂದಿನಿAದ ಆರಂಭ? ಶಿವಮೊಗ್ಗ: ಆಗಸ್ಟ್ 31ರಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಆರಂಭವಾಗುತ್ತಿರುವ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಬರಬಿದ್ದಿದೆ. ಹೌದು……

ವಿವಿಧ ಬೇಡಿಕೆಗಳ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಸಂಘದಿಂದ ಸರ್ಕಾರಕ್ಕೆ ಒತ್ತಾಯ

ಹೊಸನಗರ: ಕಟ್ಟಡ ಕಾರ್ಮಿಕರಿಗೆ ಶೈಕ್ಷಣಿಕ ವರ್ಷದ ಹಣ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ತಕ್ಷಣ ಬಿಡುಗಡೆ ಮಾಡಬೇಕೆಂದು ಕಾರ್ಮಿಕರ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಕಟ್ಟಡ ಕಾರ್ಮಿಕರ…

ಪಾದಗಳ ಜಾಗೃತೆ, ಪಾದರಕ್ಷೆಗಳ ಆಯ್ಕೆ ಹೇಗಿರಲಿ ವಿಚಾರದ ಕುರಿತು ಖ್ಯಾತ ಮೂಳೆ ತಜ್ಞರಾದ ಡಾ. ಕಿಶನ್ ಬಾಗವತ್ ಅವರ ಸಲಹೆ ಕೇಳಿ, ವೀಡಿಯೋದಲ್ಲಿ ಸಮಗ್ರ ಮಾಹಿತಿ ಇದೆ ನೋಡಿ

ಡಾ. ಕಿಶನ್ ಬಾಗವತ್ ಅವರ ಸಲಹೆ ಕೇಳಿ, 👣 ಈ ವೀಡಿಯೊದಲ್ಲಿ ನಿಮ್ಮ ಪಾದಗಳು ಮತ್ತು ಒಟ್ಟಾರೆ ದೇಹದ ಆರೋಗ್ಯದ ನಡುವಿನ ಸಂಬಂಧವನ್ನು ತಿಳಿದುಕೊಳ್ಳಿ. 🚶🏻🚶🏻‍♀️▪️ವಿವಿಧ ರೀತಿಯ…

ಎಟಿಎನ್‌ಸಿ ಕಾಲೇಜಿನಲ್ಲಿ ಅಗ್ನಿ ಅವಘಡ: ಯಾವುದೇ ಅಪಾಯವಿಲ್ಲ!

ಶಿವಮೊಗ್ಗ: ನಗರದ ಮಹಾವೀರ ಸರ್ಕಲ್ ಬಳಿಯ ಸರ್.ಎಂ.ವಿ. ರಸ್ತೆಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ವರಮಹಾಲಕ್ಷ್ಮಿ ಹಬ್ಬದ ಆಚರಣೆಗೆ ಸಿದ್ಧತೆ, ಹೂವು- ಹಣ್ಣಿನ ಖರೀದಿ ಸೇರಿದಂತೆ ಮತ್ತಿತರೆ ಕಾರಣಗಳಿಗೆ…

ಹೊಳೆಹೊನ್ನೂರು: ರಾಷ್ಟಪಿತ ಗಾಂಧೀಜಿಯ ಪ್ರತಿಮೆಯನ್ನು ನಾಶಮಾಡಿದ ದುಷ್ಟರ ಬಗ್ಗೆ ಸಂಸದ ಬಿವೈಆರ್ ರಾಘವೇಂದ್ರ ಹೇಳಿದ್ದೇನು ?

ಶಿವಮೊಗ್ಗ, ಆ.26 ಹೊಳೆಹೊನ್ನೂರಿನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಪ್ರತಿಮೆಯನ್ನು ನಾಶ ಮಾಡಿದವರು ದುಷ್ಟರು. ಸರ್ಕಾರ ಇಂತಹ ಘಟನೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.…

ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಆ.30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ರಾಹುಲ್ ಗಾಂಧಿ ಕಂಪ್ಯೂಟರ್‌ನ ಒಂದು ಬಟನ್ ಒತ್ತುವ ಮೂಲಕ | ಒಂದೇ ಕ್ಷಣದಲ್ಲಿ ರಾಜ್ಯದ 1.10 ಕೋಟಿ ಫಲಾನುಭವಿಗಳ ಖಾತೆಗೆ ಹಣ ಜಮಾ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್

ಶಿವಮೊಗ್ಗ: ಆ.೩೦ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ…

ಕೈ ಕೊಟ್ಟ ಮಳೆಯಿಂದಾಗಿ ರಾಜ್ಯದಲ್ಲಿ ಬೆಳೆ ನಾಶ 130 ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ: ರಾಜ್ಯದ ೧೩೦ ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಕುವಿವಿ ಮಟ್ಟದ ಅಂತರ ಕಾಲೇಜು ಶಿಬಿರದಲ್ಲಿ |ಡಾ.ವೈ.ಎಂ.ಉಪ್ಪಿನ್ ಕಲಿತ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವ ಕಲೆ ನಿಮ್ಮದಾಗಲಿ

ವಿದ್ಯಾರ್ಥಿಗಳು ಸಾಮಾಜಿಕ ಅಧ್ಯಯನಗಳಲ್ಲಿ ತೊಡಗಿಸಿಕೊಳ್ಳಿ ಶಿವಮೊಗ್ಗ : ಬದುಕಿಗೆ ಅನೇಕ ಅನುಭವಗಳನ್ನು ನೀಡುವ ಸಾಮಾಜಿಕ ಅಧ್ಯಯನಗಳನ್ನು ವಿದ್ಯಾರ್ಥಿಗಳು ನಿರಂತರವಾಗಿ ಅಳವಡಿಸಿಕೊಳ್ಳಿ ಎಂದು ಪ್ರಾಂತೀಯ ರಾಷ್ಟ್ರೀಯ ಸೇವಾ ಯೋಜನೆ…

ಸಾಗರ| ಗ್ರಾಮಗಳಿಗೆ ಕುಡಿಯಲು ಶುದ್ದ ನೀರು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಸೂಚನೆ

: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಮುಗಿಸಿ ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ…

You missed

error: Content is protected !!