ತಿಂಗಳು: ಸೆಪ್ಟೆಂಬರ್ 2023

ಜೀವನದ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅತ್ಯಗತ್ಯ: ಎಸ್.ಎನ್.ನಾಗರಾಜ ಅಭಿಪ್ರಾಯ

ಶಿವಮೊಗ್ಗ : ಜೀವನದ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ‌ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು. ಇಂದು ನಗರದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ತಾಲ್ಲೂಕು…

ಶಿವಮೊಗ್ಗ | ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಿ : ಡಿಸಿ ಡಾ.ಸೆಲ್ವಮಣಿ ಸೂಚನೆ

ಶಿವಮೊಗ್ಗ, ಸೆಪ್ಟೆಂಬರ್ 19,        ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು  ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ…

ಶಿವಮೊಗ್ಗ | ವಿಧಾನಪರಿಷತ್ತಿನ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ಚಾಲನೆ

ಶಿವಮೊಗ್ಗ: ಜೂನ್ ೨೦೨೪ರಲ್ಲಿ ನಡೆಯುವ ವಿಧಾನಪರಿ?ತ್ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ…

ಶಿವಮೊಗ್ಗ | ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಅಚರಿಸಿದ ಅಭಿಮಾನಿಗಳು

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರ ಹುಟ್ಟುಹಬ್ಬವನ್ನು ಭಾನುವಾರ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಿದರು. ಬೆಳಿಗ್ಗೆ ಗೋಪಾಳದ…

ಮರಗಳನ್ನು ಕಡಿಯುವ ಕೆಲಸಕ್ಕೆ ಬಂದಿದ್ದ ಮಹಿಳೆ ಹತ್ಯೆ

ಭದ್ರಾವತಿ: ಸಮೀಪದ ಸಂಕ್ಲಿಪುರದಲ್ಲಿರುವ ಎಂಪಿಎಂನ ನೀಲಗಿರಿ ತೋಪ್‌ನಲ್ಲಿ ಮರಗಳನ್ನು ಕಡಿಯುವ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬಳನ್ನು ಭಾನುವಾರ ರಾತ್ರಿ ಹತ್ಯೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ರೂಪಾ(೩೦) ಹತ್ಯೆಯಾದ…

ರೈತನೋರ್ವ ಕೆರೆಯಲ್ಲಿ ಕಾಲುಜಾರಿ ಬಿದ್ದು ಸಾವು !

ಸಾಗರ: ಎಮ್ಮೆಯನ್ನು ಹುಡುಕಿಕೊಂಡು ಹೊರಟಿದ್ದ ರೈತನೋರ್ವ ಕೆರೆಯಲ್ಲಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಆನಂದಪುರಂ ಸಮೀಪದ ಜೇಡಿಸರ ಗ್ರಾಮದಲ್ಲಿ ನಡೆದಿದೆ. ಜೇಡಿಸರ ಗ್ರಾಮದ ಸತೀಶ್ ಗೌಡ…

ಮೀನು ಹಿಡಿಯಲು ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು !

ಶಿವಮೊಗ್ಗ: ಮೀನು ಹಿಡಿಯಲು ತುಂಗಾ ನದಿಗೆ ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ಕುರುಬರ ಪಾಳ್ಯದ ಸಮೀಪ ನಡೆದಿದೆ.…

ಶಿವಮೊಗ್ಗ |ಪ್ರಗತಿಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಶಿವಮೊಗ್ಗ :ಸೆಪ್ಟಂಬರ್: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವ?ದಂತೆ ಈ ವ?ವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು…

ಸ್ಮಾರ್ಟ್‌ಸಿಟಿ ಅಕ್ರಮ : ಪರಿಶೀಲಿಸಿ ಕ್ರಮ : ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ : ಸೆ ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ತರಹದ ಆಕ್ಷೇಪಣೆ ಇದ್ದು ಸದರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ,…

ಬರದಲ್ಲೂ ಗಣಪನ ಸಂಭ್ರಮ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಮನೆ, ದೇವಾಲಯಗಳಲ್ಲಿ, ಅದ್ದೂರಿ ತಯಾರಿ | ಜಿಲ್ಲಾಡಳಿತದಿಂದ ಶಾಂತಿ, ಸುವ್ಯವಸ್ಥೆ ಮಾರ್ಗಸೂಚಿ ಬಿಡುಗಡೆ | ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ | ಮಾರುಕಟ್ಟೆಗೆ ಲಗ್ಗೆ ಇಟ್ಟ ವಿಗ್ರಹಗಳು

ವರದಿ: ಗಣಪ, ದೊಡ್ಮನೆ ಶಿವಮೊಗ್ಗ, ಸೆ.೧೬:ಬರದ ನಡುವೆಯು ಶಿವಮೊಗ್ಗ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಸಂಭ್ರ ಮದಿಂದ ಆಚರಿಸಲು ಸಜ್ಜಾಗಿದ್ದು, ಮಾರು ಕಟ್ಟೆಗೆ ಸಣ್ಣ ಸಣ್ಣ ಗಣೇಶ ಮೂರ್ತಿಗಳ…

error: Content is protected !!