ತಿಂಗಳು: ಸೆಪ್ಟೆಂಬರ್ 2023

ಸೆ.15 : “ಸೌಹಾರ್ದವೇ ಹಬ್ಬ” ನಡಿಗೆ ಸಿಮ್ಸ್ ಮೆಡಿಕಲ್ ಕಾಲೇಜಿನಿಂದ ಸೈನ್ಸ್ ಮೈದಾನದವರೆಗೆ ಆಯೋಜನೆ | ಸಮಿತಿಯ ಸಂಚಾಲಕ ಕೆ.ಪಿ. ಶ್ರೀಪಾಲ್

ಮುಂಬರುವ ಗಣಪತಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ನಮ್ಮ ನಡೆಗೆ ಶಾಂತಿಯ ಕಡೆಗೆ ಸಮಿತಿ ವತಿಯಿಂದ ಸೆ.೧೫ರಂದು ಸಂಜೆ…

ಮೂತ್ರ ಸೋರುತ್ತಿದ್ದ ಮಹಿಳೆಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ ಎನ್‌ಯು ಆಸ್ಪತ್ರೆಯ ವೈದ್ಯರ ಚಿಕಿತ್ಸೆ

ಅನಿಯಂತ್ರಿತ ಮೂತ್ರ ಸೋರುವಿಕೆ ಸಾಮಾನ್ಯವಾಗಿ ೩೦% ಮಹಿಳೆಯರನ್ನು ಭಾದಿಸುತ್ತದೆ. ಇದು ಮಹಿಳೆಯರನ್ನು ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಕುಗ್ಗಿಸುತ್ತದೆ. ಇದರಲ್ಲಿ ೦.೧% – ೦.೨% ನ? ಮೂತ್ರ ಸೋರುವಿಕೆಯು…

ಸಾಗರ ಜಂಬಗಾರು-ಆನಂದಪುರ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ 132 ಮತ್ತು 105 ಗಳಿಗೆ ತಾತ್ಕಾಲಿಕ ಪರ್ಯಾಯ ಮಾರ್ಗ

ಶಿವಮೊಗ್ಗ, ಸೆಪ್ಟೆಂಬರ್ ೧೩, : ಸಾಗರ ಜಂಬಗಾರು-ಆನಂದಪುರ ಸ್ಟೇ?ನ್ ನಡುವೆ ಬರುವ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ನಂ:೧೩೨ ಕಿ.ಮಿ :೧೪೪/೨೦೦-೩೦೦ ಮತ್ತು ಕುಂಸಿ-ಆನಂದಪುರ ಸ್ಟೇ?ನ್ ನಡುವೆ…

ಸೆ.15 ರಂದು ಈ ಭಾಗಗಳಲ್ಲಿ ಕರೆಂಟ್ ಕಟ್

ಶಿವಮೊಗ್ಗ, ಸೆಪ್ಟೆಂಬರ್ ೧೩, ಶಿವಮೊಗ್ಗ ಎಂ.ಆರ್.ಎಸ್ ೧೧೦/೧೧ ಕೆವಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-೭ ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-೮ ಜಾವಳ್ಳಿ ಐಪಿ…

ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಸೆಪ್ಟೆಂಬರ್ ೧೩, ಶಿವಮೊಗ್ಗ ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೩+೨೪ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನುಕೃಷಿ…

ತೋಟಗಾರಿಕೆ ವಿವಿಧ ಯೋಜನೆಗಳಡಿ ಶೇ.50 ರಿಂದ ಶೇ.40 ರವರೆಗೆಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ, ಸೆಪ್ಟೆಂಬರ್ ೧೩, ಶಿಕಾರಿಪುರ ತೋಟಗಾರಿಕೆ ಇಲಾಖೆಯು ೨೦೨೩-೨೪ನೇ ಸಾಲಿನ ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಣ್ಣ ಮತ್ತು ಅತಿ ಸಣ್ಣ ರೈತರು…

ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ |ಸರ್ಕಾರಿ ಶಾಲೆಗಳಲ್ಲಿಯೂ ಎಲ್‌ಕೆಜಿ ಮತ್ತು ಯುಕೆಜಿ :ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ, ಸೆಪ್ಟಂಬರ್ ೧೩ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತಿದ್ದು, ಜೊತೆಗೆ ಕ್ರೀಡೆಗೂ ಸಹ ಒತ್ತು ನೀಡಲಾಗುತ್ತಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ…

ಸರ್ಕಾರಿ ಶಾಲೆಯಲ್ಲಿ ಖಾಯಂ ಶಿಕ್ಷಕರಿಗೋಸ್ಕರ ವಿದ್ಯಾರ್ಥಿ ಮತ್ತು ಪೋಷಕರಿಂದ ಶಿಕ್ಷಣಾಧಿಕಾರಿಗಳ ಮುಂದೆ ಧರಣಿ

ಹೊಸನಗರ: ಹೊಸನಗರ ತಾಲ್ಲೂಕು ಮೂಡುಗೊಪ್ಪ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾದಿಕಾರಿಗಳಿಗೆ ಸಾಕಷ್ಟು ಬಾರೀ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ…

ಬರಗಾಲ ಘೋಷಣೆ ಮಾಡುವುದನ್ನು ಬಿಟ್ಟು ವರ್ಗಾವಣೆ ದಂಧೆಯಲ್ಲೆ ಕಾಲ ಕಳೆಯುತ್ತಿದ್ದಾರೆ ರಾಜ್ಯ ಸರ್ಕಾರದ ವಿರುದ್ದ :ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗುಡುಗು

ಶಿವಮೊಗ್ಗ: ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬರಗಾಲ ಘೋಷಣೆ ಮಾಡುವುದನ್ನು ಬಿಟ್ಟು ವರ್ಗಾವಣೆ ದಂಧೆಯಲ್ಲೆ ಕಾಲ ಕಳೆಯುತ್ತಿದ್ದಾರೆ. ರೈತರ ಆತ್ಮಹತ್ಯೆ ಬಗ್ಗೆ ಹಗುರವಾಗಿ…

ಇಂದಿನಿಂದ ವಾಸವಿ ಶಾಲೆಯಲ್ಲಿ ಪರಿಸರಸ್ನೇಹಿ ಗಣಪತಿ ಕೇವಲ 150 ರೂ.ಗಳಿಗೆ ಮಾರಾಟ|

ಶಿವಮೊಗ್ಗ: ನಗರದ ವಾಸವಿ ಶಾಲೆಯಲ್ಲಿ ಇಂದಿನಿಂದ ಪರಿಸರಸ್ನೇಹಿ ಬಣ್ಣರಹಿತ ಮಣ್ಣಿನ ಗಣಪತಿಗಳನ್ನು ಮಾರಾಟಕ್ಕೆ ಇಟ್ಟಿದ್ದು, ಕೇವಲ ೧೫೦ರೂ.ಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಅಲ್ಲದೆ ಕಾಲೇಜು ಆವರದಲ್ಲೇ ಸೆ.೧೮ರಿಂದ ಕೃತಕ…

error: Content is protected !!