ತಿಂಗಳು: ಸೆಪ್ಟೆಂಬರ್ 2023

ಡಿಸಿಸಿ ಬ್ಯಾಂಕ್ ನೇಮಕಾತಿಕಾತಿ ಯಲ್ಲಿ ನಡೆದಿರುವ ಅಕ್ರಮಗಳಿಗೆ ತನಿಖೆ ನಡೆಸಲು ಅದೇಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸಹಕಾರ ಸಂಘಗಳ ಜಂಟಿ ನಿಬಂಧಕರು ಸೂಚನೆ ನೀಡಿದ್ದು,…

ನಾಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಭಾರತ್ ಜೋಡೋ ಯಾತ್ರೆ ಆಚರಣೆ ಕಾರ್ಯಕ್ರಮ

ಶಿವಮೊಗ್ಗ: ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಸೆ.೭ರ ಸಂಜೆ ೫ ಗಂಟೆಗೆ ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಜಿಲ್ಲಾ ಮಟ್ಟದ ಭಾರತ್ ಜೋಡೋ ಯಾತ್ರೆ…

ಅಕ್ರಮ – ಸಕ್ರಮದಡಿ ಮನೆಗಳಿಗೆ ಖಾತೆ ನೀಡಲು ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕಂದಾಯ ಸಚಿವರಿಗೆ ಮನವಿ

ಶಿವಮೊಗ್ಗ: ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ಮನೆಗಳಿಗೆ ಅಕ್ರಮ – ಸಕ್ರಮ ದಡಿಯಲ್ಲಿ ಖಾತೆ ನೀಡಲು ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕಂದಾಯ ಸಚಿವ ಕೃಷ್ಣಭೈರೇಗೌಡ…

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್: 3 ಆರೋಪಿಗಳ ಬಂಧನ

ಶಿವಮೊಗ್ಗ, ಸೆಪ್ಟೆಂಬರ್,05        ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪೆÇ್ರಟೆಕ್ಷನ್ ಫೆÇೀರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ…

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಹಿಂಪಡೆದು ಸಂಚಾರಕ್ಕೆ ಅನುವು

ಶಿವಮೊಗ್ಗ, ಸೆಪ್ಟೆಂಬರ್,05      ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ…

ಗುರು ಇದ್ದರೆ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಲು ಸಾಧ್ಯ: ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಡಾ. ಹೆಚ್.ಟಿ. ಕೃಷ್ಣಮೂರ್ತಿ

ಶಿವಮೊಗ್ಗ : ಶಿಕ್ಷಕ ವೃತ್ತಿ ಸಂಕೀರ್ಣವಾಗುತ್ತಿದೆ ಎಂದು ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಡಾ. ಹೆಚ್.ಟಿ. ಕೃಷ್ಣಮೂರ್ತಿ ಹೇಳಿದರು.ನಗರದ ಗುರುಪುರದಲ್ಲಿರುವ ಬಿಜಿಎಸ್ ಶಾಲೆ ಮತ್ತು ಕಾಲೇಜಿನಲ್ಲಿ…

ಕುಸ್ತಿ ಮತ್ತು ಕಬಡ್ಡಿ ಪಂದ್ಯಾವಳಿಗೆ ರಾಜ್ಯ ತಂಡಕ್ಕೆ ಕ್ರೀಡಾಳುಗಳ ಆಯ್ಕೆ ಸ್ಪರ್ಧೆ

ಶಿವಮೊಗ್ಗ, ಸೆಪ್ಟೆಂಬರ್ ೦೬, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೩-೨೪ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ಕುಸ್ತಿ ಮತ್ತು ಕಬಡ್ಡಿ ಪಂದ್ಯಾವಳಿಗೆ ರಾಜ್ಯ ತಂಡದ…

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಇಂತಹ ಗೌರವ ಇತರೆ ಯಾವ ಹುದ್ದೆಯಲ್ಲಿದ್ದವರಿಗೂ ಸಿಗುವುದಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ನಿಮ್ಮಿಂದ ಅಕ್ಷರ ಕಲಿತವರು ಸದಾ ನಿಮ್ಮನ್ನು ಸ್ಮರಿಸಿಕೊಳ್ಳುವ ಜೊತೆಗೆ ಸಿಕ್ಕಾಗ ಪಾದ ಮುಟ್ಟಿ ನಮಸ್ಕರಿಸಿ ತಮ್ಮ ಆಧರತೆಯನ್ನು ತೋರಿಸುತ್ತಾರೆ.…

ಶಿಕ್ಷಕರ ದಿನಾಚರಣೆ – 2023 ಮಕ್ಕಳಿಗೆ ಸ್ವಾಭಿಮಾನದ ನೆಲೆಗಳನ್ನು ತಿಳಿಸಿಕೊಡಬೇಕಾಗಿದೆ : ಡಾ.ಮೋಹನ್ ಚಂದ್ರಗುತ್ತಿ

ಶಿವಮೊಗ್ಗ, ಸೆಪ್ಟೆಂಬರ್,05   ಆಧುನಿಕತೆ-ಯಾಂತ್ರಿಕತೆಯ ಹಿನ್ನೆಲೆಯಲ್ಲಿ ಶಿಕ್ಷಕರು ಅತ್ಯಂತ ಸಂಕಷ್ಟದ ಪರಿಸ್ಥಿಯಲ್ಲಿದ್ದು ಅವರು ಅನಿವಾರ್ಯವಾಗಿ ಮಕ್ಕಳಿಗೆ ಸ್ವಾಭಿಮಾನದ ನೆಲೆಗಳನ್ನು ತಿಳಿಸಿಕೊಡಬೇಕಾಗಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಮೋಹನ್…

ರಾಜ್ಯದಲ್ಲಿ ಮಳೆ ಕೈಕೊಟ್ಟಿದೆ ಬರಗಾಲ ಕಾಲಿಟ್ಟಿದೆ |ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ಮನವಿ

ಶಿವಮೊಗ್ಗ: ರಾಜ್ಯಕ್ಕೆ ಬರಗಾಲ ಕಾಲಿಟ್ಟಿದ್ದು, ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.…

You missed

error: Content is protected !!