ತಿಂಗಳು: ಸೆಪ್ಟೆಂಬರ್ 2023

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ, ಮನವಿ

ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ…

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ರೈತರಿಂದ ಬಾರ್ ಕೋಲು ಚಳುವಳಿ

ಪ್ರತೀ ದಿನ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಮುಖಂಡರು ಬಾರುಕೋಲು ಚಳುವಳಿ ಆರಂಭಿಸಿದರು. ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ ಮುಖಂಡ ಕೆ.ಎಸ್…

ಚಕ್ರವರ್ತಿ ಸೂಲಿಬೆಲೆ ಒಬ್ಬ ಬಾಡಿಗೆ ಭಾಷಣಕಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಹೇಳಿಕೆ

ಚಕ್ರವರ್ತಿ ಸೂಲಿಬೆಲೆ ಒಬ್ಬ ಬಾಡಿಗೆ ಭಾಷಣಕಾರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಹೇಳಿದರು.. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಕ್ರವರ್ತಿ…

ಶಿವಮೊಗ್ಗ ಕುವೆಂಪು ವಿಮಾನ ನಿಲ್ದಾಣದಲ್ಲಿ ಹಿಂದೆ ಇಂಗ್ಲೀಷ್ ಭಾಷೆ ಫಲಕ ತೆರವುಗೊಳಿಸಿ | ಕನ್ನಡ ಭಾಷೆ ಫಲಕ ಅಳವಡಿಸಲು ಅಗ್ರಹ

= ಶಿವಮೊಗ್ಗ: ಸೋಗಾನೆಯ ಡಾ. ಕುವೆಂಪು ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಕನ್ನಡ ಭಾಷೆ ಅಕ್ಷರ ಬಿಟ್ಟು ಹಿಂದಿ ಮತ್ತು ಇಂಗ್ಲಿಷ್ ಅಕ್ಷರಗಳ ನಾಮಫಲಕಗಳೇ ಹೆಚ್ಚಿನ…

ನಾಡಹಬ್ಬ ದಸರಾ ಗಜಪಯಣಕ್ಕೆ ಅದ್ದೂರಿ ಚಾಲನೆ

ನಾಡಹಬ್ಬ ಮೈಸೂರು ದಸರಾ ೨೦೨೩ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು.ಮೈಸೂರು…

ರಾಘವೇಂದ್ರ ಸ್ವಾಮಿ ಮಠದಲ್ಲಿ ಅದ್ದೂರಿಯಾಗಿ ನಡೆದ 352 ನೇ ಆರಾಧನಾ ಮಹೋತ್ಸವ

ಹೊಸನಗರ: ಹೊಸನಗರದ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಸೆಪ್ಟಂಬರ್ ೧ನೇ ಶುಕ್ರವಾರ ರಾಘವೇಂದ್ರ ಸ್ವಾಮಿಗಳವರ ೩೫೨ನೇ ಆರಾಧನಾ ಮಹೋತ್ಸವವನ್ನು ಅದ್ದೂರಿ ನಡೆಯಿತ್ತು. ಶುಕ್ರವಾರ ಬೆಳಿಗ್ಗೆ…

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ನಿರಂತರ ಸರ್ಕಾರಿ ಬಸ್ ಚಾಲನೆ/ ಎಸಿ ಬಸ್ ಪ್ರಯಾಣದರ ಇಲ್ಲಿದೆ ನೋಡಿ

ಶಿವಮೊಗ್ಗ, ಸೆ.1; ಇಲ್ಲಿನ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ…

You missed

error: Content is protected !!