ತಿಂಗಳು: ಸೆಪ್ಟೆಂಬರ್ 2023

ಶಿಕ್ಷಣಕ್ಕೆ ಮೂಲಭೂತ ಸೌಲಭ್ಯ ಕೊಟ್ಟಾಗ ಮಾತ್ರ ಮಕ್ಕಳ ಸರ್ವಾಂಗೀಣ ಅಭಿವೃದ್ದಿ |ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ ಯಲ್ಲಿ : ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ರಾಜ್ಯದಲ್ಲಿ ಯಾವುದೇ ಸರ್ಕಾರ ಮತ್ತು ಅಧಿಕಾರಿಗಳಿದ್ದರೂ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೈಕ್ಷಣಿಕ ಚಟುವಟಿಕೆಗೆ ಹೆಚ್ಚು ಉತ್ತೇಜನ…

ಕೃಷಿ ವಿವಿ ರೈತರ ಬದುಕು ಹಸನಾಗಿಸಲು ಕಾಗೋಡು ಕರೆ/ ಇರುವಕ್ಕಿ ವಿವಿ ಕಾರ್ಯಕ್ರಮದ ಮಾಹಿತಿ ಓದಿ

II ನೇ ಸಂಸ್ಥಾಪನಾ ದಿನಾಚರಣೆಕೃಷಿಕರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕುಶಿವಮೊಗ್ಗ ಸೆ.21:ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು…

ಸೆ.23 ರಂದು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ |ಅದ್ಧೂರಿಯಾಗಿ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವ ಆಯೋಜನೆ

ಶಿವಮೊಗ್ಗ: ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಪ್ರಪ್ರಥಮ ಬಾರಿಗೆ ವಿಶ್ವದಾದ್ಯಂತ ಆಚರಣೆಗೆ ತಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಸೆ.೨೩ರಂದು ಶ್ರೀ ವೀರಶೈವ ಕಲ್ಯಾಣ ಮಂದಿರದ ಹಿಂಭಾಗದ…

ಪದವಿ ಶಿಕ್ಷಣ ಸ್ಪರ್ಧಾ ಜಗತ್ತಿನ ‌ಅಡಿಪಾಯ ಎನ್ಇಎಸ್ ಓರಿಯಂಟೇಷನ್ ಕಾರ್ಯಕ್ರಮದಲ್ಲಿ : ಪ್ರಾಧ್ಯಾಪಕಡಾ.ಗಿರಿಧರ್  ಕೆ.ವಿ ಅಭಿಪ್ರಾಯ

ಶಿವಮೊಗ್ಗ : ಪದವಿ ಶಿಕ್ಷಣವು ವಿದ್ಯಾರ್ಥಿಯನ್ನು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೇಗೆ ಸಿದ್ಧಗೊಳ್ಳಬೇಕೆಂಬುದರ ಅಡಿಪಾಯವಾಗಿದೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಗಿರಿಧರ್ …

ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸಿ ಸಾಲ ವಸೂಲಾತಿ ಕಿರುಕುಳ ನಿಲ್ಲಿಸಿ: ರೈತಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ: ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸಬೇಕು. ರೈತರ ಸಾಲ ವಸೂಲಾತಿ ಕಿರುಕುಳ ನಿಲ್ಲಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ ಹಾಗೂ…

ಲೋಕಸಭೆಯಲ್ಲಿ ಮಹಿಳೆಯರ ಶೇ.33 ರ ಮೀಸಲಾತಿ ಘೋಷಣೆ| ಸಂಭ್ರಮಿಸಿದ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು

ಶಿವಮೊಗ್ಗ: ಲೋಕಸಭೆಯಲ್ಲಿ ಮಹಿಳೆಯರ ಶೇ.೩೩ರ ಮೀಸಲಾತಿ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಮಹಿಳೆಯರು ಸಂಭ್ರಮಾಚರಿಸಿದರು. ಮಹಿಳಾ ಮೋರ್ಚಾ ಸದಸ್ಯರು ಬಿಜೆಪಿ ಮುಖಂಡರೊಡನೆ ಸೇರಿ ಪಟಾಕಿ…

ಪ್ರಧಾನಿ ಮೋದಿಯವರ ವಿಶೇಷ ಕಾಳಜಿಯಿಂದಾಗಿ ಮಹಿಳಾ ಮೀಸಲಾತಿ ಜಾರಿ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಪ್ರಧಾನಿ ಮೋದಿಯವರ ವಿಶೇಷ ಕಾಳಜಿಯಿಂದಾಗಿ ಮಹಿಳಾ ಮೀಸಲಾತಿ ಯೋಜನೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿ ಅದರಲ್ಲಿ ಜಯ ಸಾಧಿಸಿದ್ದಾರೆ. ಇದು ಐತಿಹಾಸಿಕ ತೀರ್ಮಾನ ಎಂದು ಮಾಜಿ ಉಪಮುಖ್ಯಮಂತ್ರಿ…

ಸೆ. 23 ಮತ್ತು 24 ರಂದು ಹಿರಿಯ ನಾಗರೀಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಸಾಗರ : ಇಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸ್ಥಳೀಯ ಶಾಖೆ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ೬೦ ವರ್ಷ ಮೇಲ್ಪಟ್ಟ…

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಜಾರಿಗೆ | ಬಿಜೆಪಿ ಮಹಿಳಾ ಘಟಕದ ವತಿಯಿಂದ ಸಿಹಿ ಹಂಚಿ ಸಂಭ್ರಮ

ಸಾಗರ : ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಜಾರಿಗೆ ತಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಯವನ್ನು ಸ್ವಾಗತಿಸಿ ಬುಧವಾರ ಬಿಜೆಪಿ ಮಹಿಳಾ ಘಟಕದ…

ಹೆಂಚು ತುಂಬಿದ ಲಾರಿ ಪಲ್ಟಿ ಚಾಲಕ ಸ್ಥಳದಲ್ಲೆ ಸಾವು !

ಸಾಗರ : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಸಾಗರದಿಂದ ಹೆಂಚು ತುಂಬಿಕೊಂಡು ಸೊರಬ ಕಡೆ ಹೊರಟಿದ್ದ ಲಾರಿ…

error: Content is protected !!