ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆ ಸಹಕಾರಿ : ನ್ಯಾಯಾಧೀಶ .ಮಂಜುನಾಥ ನಾಯಕ್
ಶಿವಮೊಗ್ಗ, ನ.೨೯:ದಿನನಿತ್ಯ ಕೆಲಸದ ಒತ್ತಡದಲ್ಲಿಯೇ ದಿನಕಳೆಯುವ ಪೊಲೀಸ್ ಅಧಿಕಾರಿ-ಸಿಬ್ಬಂಧಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿ ಯಾಗಲಿದೆ ಎಂದು…