ತಿಂಗಳು: ನವೆಂಬರ್ 2023

ಚಾರಣ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಮಹತ್ವ ನೀಡುವ ಶಿವಮೊಗ್ಗದ ಸಾಹಸಿ ಸಾಂಸ್ಕೃತಿಕ ರಾಯಭಾರಿ ಅ.ನಾ.ವಿಜಯೇಂದ್ರರಾವ್ ಸಾಹಸದ ಬಗ್ಗೆ ಎನ್.ಗೋಪಿನಾಥ್ ಹೇಳಿದ್ದೇನು ?

ಶಿವಮೊಗ್ಗ: ಚಾರಣ ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುವ ಜತೆಯಲ್ಲಿ ಶಿವಮೊಗ್ಗ ಜನತೆ ಹೆಚ್ಚು ಚಾರಣ ಪ್ರವಾಸ ಕೈಗೊಳ್ಳುವಲ್ಲಿ ಅ.ನಾ.ವಿಜಯೇಂದ್ರರಾವ್ ಅವರು ಸಂಘಟನಾತ್ಮಕವಾಗಿ ಉತ್ತಮ ಕೆಲಸ…

ನ.5 ರಂದು ಬಿ. ಆರ್. ಪಿ. ಶಾಂತಿ ನಗರದ ಬಿಜಿಎಸ್ ಕುವೆಂಪು ಶಾಲೆಯ ನೂತನ ಕಟ್ಟಡ, ಮುಖ್ಯಮಂತ್ರಿಗಳಿಂದ ಉದ್ಘಾಟನೆ| 50 ನೇ ವರ್ಷದ ಸುವರ್ಣ ಸಂಭ್ರಮ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ.

ಕಲ್ಲು ಬಂಡೆಗಳಿಂದ ಕೂಡಿದ್ದ ಬೆಟ್ಟದ ಸ್ಥಳದಲ್ಲಿ ಆರಂಭಗೊಂಡ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಹೊಸ ಮೆರಗು ತಂದ ಕೀರ್ತಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ…

ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಡಿರುವ ಅರೋಪಗಳೇನು ? ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಟೀಕಿಸಲು ಕಾರಣವೇನು ?

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಆಶ್ವಾಸನೆಗಳೆಲ್ಲ ಹುಸಿಯಾಗಿದ್ದು, ಆಡಳಿತದ ಚಕ್ರದಲ್ಲಿ ಗಾಳಿಯೇ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ…

ಬಂಗಾರಪ್ಪನವರ ಜನ್ಮದಿನಾಚರಣೆ ಪ್ರಯುಕ್ತ ನಿರಾಶ್ರಿತರಿಗೆ ಮಿನಿ ಹೋಂ ಥಿಯೇಟರ್ ಪಾದರಕ್ಷೆ ಹಸ್ತಾಂತರ

ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿರುವ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಮ್ಮ ತಂದೆ ಬಂಗಾರಪ್ಪನವರ ಹುಟ್ಟಿದ ಹಬ್ಬದ ಅಂಗವಾಗಿ ಮಿನಿ ಹೋಂ ಥಿಯೇಟರ್…

ವಿಐಎಸ್ಎಲ್ ಶತಮಾನೋತ್ಸವ |ನ.3ರಿಂದ ನ.5ರವರೆಗೆ ಮೂರು ದಿನಗಳ ಉತ್ಸವ

ಭದ್ರಾವತಿ: ನಗರದಲ್ಲಿ ನ.3ರಿಂದ ನ.5ರವರೆಗೆ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವಿಐಎಸ್ಎಲ್ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ನ.3ರಂದು ಶುಕ್ರವಾರ ಸಂಜೆ‌ 4.30ಕ್ಕೆ ಹಳೆನಗರದ ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿ ವಿಐಎಸ್ಎಲ್…

ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

*ಶಿವಮೊಗ್ಗ, ಅಕ್ಟೋಬರ್ 31,2023-24 ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  …

ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಆಗ್ರಹಿಸಿ | ಬೀದಿ ಬದಿ ವ್ಯಾಪಾರಿಗಳ ವಿಭಾಗದಿಂದ ಪಾಲಿಕೆ ಆಯುಕ್ತರಿಗೆ ಮನವಿ

ಶಿವಮೊಗ್ಗ: ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೀದಿ ಬದಿ ವ್ಯಾಪಾರಿಗಳ ವಿಭಾಗದಿಂದ ಇಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.…

ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ |ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ನಾಲ್ಕು ಪದಕ

ಶಿವಮೊಗ್ಗ: ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ನಾಲ್ಕು ಪದಕ ದೊರಕಿದೆಇತ್ತೀಚೆಗೆ ಬೆಳಗಾವಿಯ ಕ್ರೀಡಾ ವಸತಿ ನಿಲಯ ನೆಹರು ನಗರದಲ್ಲಿ ಪದವಿ ಪೂರ್ವ…

ನ.4ರಂದು ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ 33 ನೇ ವಾರ್ಷಿಕೋತ್ಸವ,   ಉಪನ್ಯಾಸ- ಸಾಧಕರಿಗೆ ಸನ್ಮಾನ.”|ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ 50 ರ ಸುವರ್ಣ ಸಂಭ್ರಮ

ಶಿವಮೊಗ್ಗ, ನ.05 ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಎಂದಿನಂತೆ ಈ ಬಾರಿಯೂ ನವಂಬರ್ 4ರಂದು ಮಠದ ವಾರ್ಷಿಕೋತ್ಸವ,  ಶಾಲಾ — ಕಾಲೇಜಿನ ವಾರ್ಷಿಕೋತ್ಸವ ಹಾಗೂ…

ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಕನ್ನಡ ರಾಜ್ಯೋತ್ಸವವನ್ನು ನ. 1 ರಂದು ಆಚರಿಸಬೇಕು: ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ

ಹೊಸನಗರ: ಕನ್ನಡ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು…

You missed

error: Content is protected !!