ತಿಂಗಳು: ಡಿಸೆಂಬರ್ 2023

ಭದ್ರಾವತಿ ಮಾಜಿ ಸೈನಿಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಭದ್ರಾವತಿ ತಾ. ಮಾಜಿ ಸೈನಿಕರ ಸಂಘ ಭದ್ರಾವತಿಯ ಜೀವನಾಡಿಯಾಗಿದ್ದ ವಿಐಎಸ್ ಎಲ್ ಹಾಗೂ ಎಂಪಿಎಂ ಕಾರ್ಖಾನೆಯ ಉಳಿವಿಗೆ ಒತ್ತಾಯಿಸುವ ಹಿನ್ನೆಲೆಯಲ್ಲಿ ಹೊಸ ವರುಷದ ಕ್ಯಾಲೆಂಡರ್ ರೂಪಿಸಿದೆ. ಈ…

ಸೊರಬ: ಭೀಕರ ಬೈಕ್ ಅಪಘಾತ – ಸ್ಥಳದಲ್ಲೇ ವ್ಯಕ್ತಿ ಸಾವು !

ಸೊರಬ: ಭೀಕರ ಬೈಕ್ ಅಪಘಾತವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬದಲ್ಲಿ ನಡೆದಿದೆ. ಸೊರಬ ತಾಲೂಕಿನ ಮಳಲಗದ್ದೆ ಬಸ್ ನಿಲ್ದಾಣದ ಬಳಿಯೇ ಈ ದುರ್ಘಟನೆ ನಡೆದಿದ್ದು, ಮೃತ…

ವೇತನ ಹೆಚ್ಚಳಕ್ಕೆ ಸ್ವಾಗತಾರ್ಹ/ಹೊರಗುತ್ತಿಗೆ ಸಿಬ್ಬಂದಿಗೂ ವೇತನ ಹೆಚ್ಚಳ ಮಾಡಬೇಕು | ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು. ಇಂದು…

ಕೋರೊನಾ ವಿಚಾರದಲ್ಲಿ ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಭ್ರಷ್ಟಾಚಾರ ಅರೋಪ/ ಸಂಪೂರ್ಣ ತನಿಖೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅಗ್ರಹ

ಶಿವಮೊಗ್ಗ,ಡಿ.೩೦: ಕೋರೊನ ಸಂದರ್ಭದಲ್ಲಿ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಾರೀ ಭ್ರಷ್ಟಾಚಾರ ಮಾಡಿದ್ದು, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.…

ಶಿವಮೊಗ್ಗ ಟ್ರಾಪಿಕ್ ಪೊಲೀಸ್ ತಿಮ್ಮೇಶಪ್ಪರಿಗೆ ಡಾಕ್ಟರೇಟ್, ಗ್ರೇಟ್ ಸಾಧನೆ

ಶಿವಮೊಗ್ಗ,ಡಿ.30:ಇಲ್ಲಿನ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಸುತ್ತಿರುವ ತಿಮ್ಮೇಶಪ್ಪ, ಸಿಹೆಚ್‍ಸಿ ಅವರು ಕನ್ನಡ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ವಿಶೇಷ. ಅವರ ಸಾಹಿತ್ಯ ಕ್ಷೇತ್ರದ ಸೇವೆಯನ್ನು ಪರಿಗಣಿಸಿ…

ಕಲ್ಕಡ ಪ್ರಭಾಕರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

ಶಿವಮೊಗ್ಗ,ಡಿ.೩೦: ಪ್ರಚೋದನಕಾರಿ ಭಾಷಣ ಮಾಡಿದ ಕಲ್ಕಡ ಪ್ರಭಾಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಇಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ…

ಜ.4 ರಂದು ಕರ್ನಾಟಕ ರಾಜ್ಯ ಗೆಳೆಯರ ಬಳಗದಿಂದ 68 ನೇ ಕನ್ನಡ ರಾಜ್ಯೋತ್ಸವ /ಹಾಗೂ 13 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ: ರಾಜ್ಯಾಧ್ಯಕ್ಷ ಎಂ.ಆರ್. ಅನಿಲ್‌ಕುಂಚಿ

ಶಿವಮೊಗ್ಗ,ಡಿ.೩೦: ಕರ್ನಾಟಕ ರಾಜ್ಯ ಗೆಳೆಯರ ಬಳಗದಿಂದ ಜ.೪ರಂದು, ಸಂಜೆ ೬ಕ್ಕೆ ಗೋಪಿ ವೃತ್ತದಲ್ಲಿ ೬೮ನೇ ಕನ್ನಡ ರಾಜ್ಯೋತ್ಸವ ಹಾಗೂ ೧೩ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು…

ಶಿವಮೊಗ್ಗ/ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

ಡಿಸೆಂಬರ್ 29: : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 31/12/2023 ರ ಭಾನುವಾರದಂದು 2023-24 ನೇ…

ಅತಿಥಿ ಉಪನ್ಯಾಸಕರ ಮುಷ್ಕರದ ನಡುವೆ/ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಸರ್ಕಾರದ ಮೇಲೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಅತಿಥಿ ಉಪನ್ಯಾಸಕರ ಮುಷ್ಕರದ ನಡುವೆಯೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಸರ್ಕಾರದ ಮೇಲೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು…

ರೈಲುಗಾಡಿಗೆ ಸಿಕ್ಕು ಅಪರಿಚಿತ ಸಾವು !

ಶಿವಮೊಗ್ಗ, ಡಿಸೆಂಬರ್ 29: : ಶಿವಮೊಗ್ಗ -ಭದ್ರಾವತಿ ಮಧ್ಯೆ ರೈಲ್ವೆ  ಹಳಿಯ ಮೇಲೆ ರೈಲುಗಾಡಿಗೆ ಸಿಕ್ಕು ಅಪರಿಚಿತ ಗಂಡಸ್ಸು ಮೃತ ಪಟ್ಟಿದ್ದು ಮೃತನ ದೇಹವನ್ನು ಮೆಗ್ಗಾನ್ ಆಸ್ಪತ್ರೆ…

You missed

error: Content is protected !!