ತಿಂಗಳು: ಡಿಸೆಂಬರ್ 2023

ಫಾರ್ಮಸಿ ಕಾಲೇಜಿನಲ್ಲಿ ಗ್ರಾಜ್ಯುಯೇಷನ್ ಡೇ ಕಾರ್ಯಕ್ರಮ/ಶಿಕ್ಷಣದಿಂದ ಮಾತ್ರ ಸಮಾಜದ ಅಭ್ಯುದಯ ಸಾಧ್ಯ; ಕು ವಿವಿಕುಲಪತಿ ಪ್ರೊ.ಎಸ್.ವೆಂಕಟೇಶ್

ಶಿವಮೊಗ್ಗ : ಸಮಾಜದ ಅಭ್ಯುದಯಕ್ಕೆ ನಾವು ಕಲಿತ ಶಿಕ್ಷಣ ಅತ್ಯಂತ ಪರಿಣಾಮಕಾರಿ ವಿಚಾರವಾಗಿದ್ದು, ಸಮಾಜಮುಖಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಯುವ ಸಮೂಹದ ಮೇಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ…

ಮತ್ತೆ ರಾಜ್ಯದಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿ/ ಮುನ್ಸೂಚನೆ ಕ್ರಮ ಪಾಲಿಸಲು ಸೂಚನೆ ಕೊಟ್ರು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಕೋವಿಡ್-19 ಸಲಹೆ*ಶಿವಮೊಗ್ಗ, ಡಿಸೆಂಬರ್ 20, ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ: ಔಷಧಿ ಮತ್ತು ವೈದ್ಯಕೀಯ ಸಾಧನಗಳಿಗೆ ಜಿ.ಎಸ್.ಟಿ. ತೆಗೆದು ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ…

ಎಗ್ಗಿಲ್ಲದೆ ನಡೆಯುತ್ತಿದೆ ಭದ್ರಾವತಿಯಲ್ಲಿ ಕಾನೂನು ಬಾಹಿರ ಚಟುವಟಿಕೆ/ಹಿಂದೂ ಜಾಗರಣ ವೇದಿಕೆ ವತಿಯಿಂದ ಕ್ರಮಕ್ಕೆ ಅಗ್ರಹ

ಶಿವಮೊಗ್ಗ, ಡಿ.೨೦: ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಹಿಂದೂ ಜಾಗರಣ ವೇದಿಕೆ…

ಆರ್.ಟಿ.ಓ ಅಧಿಕಾರಿಗಳ ವಿರುದ್ದ ಏನಿದು ಅರೋಪ ?

ಶಿವಮೊಗ್ಗ: ಅಧಿಕ ಭಾರ ಸಾಗಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಜಂಟಿ ಸಾರಿಗೆ ಆಯುಕ್ತ ಹಾಗೂ ಆರ್.ಟಿ.ಒ. ಕಚೇರಿಯ ಮೋಟಾರು ವಾಹನ ನಿರೀಕ್ಷಿಕರ ಕ್ರಮ…

ಶಿವಮೊಗ್ಗ/ ಡಿವೈಎಸ್ಪಿ ಬಾಲರಾಜ್ ನೇತೃತ್ವದ ತುಂಗಾನಗರ ಪೊಲೀಸ್ ತಂಡದಿಂದ ಭರ್ಜರಿ ಬೇಟೆ/ ನಾಲ್ವರ ಬಂದನ, ಬರೋಬ್ಬರಿ 14 ಲಕ್ಷದ ಚಿನ್ನ ಬೆಳ್ಳಿ ವಶ

ಶಿವಮೊಗ್ಗ ಜಿಲ್ಲಾ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಮೇಲ್ವಿಚಾರಣೆ ಹಿನ್ನೆಲೆಯಲ್ಲಿ ಭಾರಿ ದೊಡ್ಡ ಕಳ್ಳತನವು ಪ್ರಕರಣವನ್ನು ತುಂಗಾನಗರ ಪೊಲೀಸರು ಭೇಧಿಸಿದ್ದು ಅದರಲ್ಲಿ ಆರೋಪಿಗಳನ್ನು ಬಂಧಿಸುವ ಜೊತೆಗೆ ಸುಮಾರು 14…

ಶಿವಮೊಗ್ಗ ತಾಲ್ಲೂಕಿನ ಜನರಿಗೊಂದು “ಕರೆಂಟ್” ಮಾಹಿತಿ, ಮೆಸ್ಕಾಂ : ದೂರು ಮತ್ತು ಸಲಹೆಗಳಿಗೆ ಕರೆ ಮಾಡಿ ಮಾತಾಡಿ

ಶಿವಮೊಗ್ಗ, ಡಿ. 20, :ಶಿವಮೊಗ್ಗ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ…

ಇವಿಎಂ ಮತ್ತು ವಿವಿಪ್ಯಾಟ್ ಅತಿ ಜಾಗೃತೆಯಿಂದ ನಿರ್ವಹಣೆ ಮಾಡಿ : ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ, ಡಿಸೆಂಬರ್ 19,    ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ…

ಕುವೆಂಪು ವಿವಿ ಸಂಸ್ಕೃತ ಕಲಿಕೆಗೆ ಉಪನ್ಯಾಸಕರೇ ಇಲ್ಲ/ ಕೇಳಿಸದೇ ವಿದ್ಯಾರ್ಥಿಗಳ ಗೋಳು

ಶಿವಮೊಗ್ಗ, ಡಿ.21: ಕುವೆಂಪು ವಿಶ್ವವಿದ್ಯಾಲಯ ಸಂಸ್ಕೃತ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಶಿವಮೊಗ್ಗ ( ಸಹ್ಯಾದ್ರಿ ಕಾಲೇಜು ಆವರಣ) ಇಲ್ಲಿ ಕೇವಲ ಒಬ್ಬರೇ ಖಾಯಂ ಪ್ರಾಧ್ಯಾಪಕರಿದ್ದು ಅತಿಥಿ…

ಅಕ್ರಮ ಮರಳು-ಗಣಿಗಾರಿಕೆ-ಸಾಗಾಣಿಕೆಗೆ ಕಡಿವಾಣ ಹಾಕುವಂತೆ ಡಿಸಿ ಸೂಚನೆ | ದಂಡ ವಸೂಲಿಯಾಗಿದ್ದು ಎಷ್ಟು ಗೊತ್ತಾ..?

ಶಿವಮೊಗ್ಗ:” ಜಿಲ್ಲೆಯಲ್ಲಿ ಅಕ್ರಮ ಮರಳು ಮತ್ತು ಮಣ್ಣು ಸಾಗಾಣಿಕೆ ಹಾಗೂ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಂಡ ವಿಧಿಸುವುದರೊಂದಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್…

error: Content is protected !!