ತಿಂಗಳು: ಡಿಸೆಂಬರ್ 2023

ಡಿ.11ರಿಂದ 17ರವರೆಗೆ ಜಾವಳ್ಳಿಯ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸದ ಅಂಗವಾಗಿ ಬೆಳ್ಳಿ ಹಬ್ಬ ಅಚರಣೆ : ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ

ಶಿವಮೊಗ್ಗ,ಡಿ.08: ಜಾವಳ್ಳಿಯ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸದ ಅಂಗವಾಗಿ ಬೆಳ್ಳಿ ಹಬ್ಬವನ್ನು ಡಿ.11ರಿಂದ 17ರವರೆಗೆ ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಶ್ರೀಕಾಂತ್…

ದೀಪಕ್ ಸಿಂಗ್ ಅಧಿಕಾರ ಸ್ವೀಕಾgಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣವನ್ನೇ ಮರೆತಿದೆ | ಜೆಡಿಎಸ್ ಕೋರ್ ಕಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾರ್

ಜೆಡಿಎಸ್ ನಗರಾಧ್ಯಕ್ಷರಾಗಿ ದೀಪಕ್ ಸಿಂಗ್ ಇಂದು ಅಧಿಕಾರ ಸ್ವೀಕರಿಸಿದರು.ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾರ್, ಜನರಿಗೆ ಸುಳ್ಳು…

ಶಿವಮೊಗ್ಗ ವಿನೋಬನಗರದಲ್ಲಿ ಬೈಕ್ ವ್ಹೀಲಿಂಗ್ ಮಾಡ್ತಿದ್ದೋರಿಗೆ ಬಿದ್ದ ದಂಡವೆಷ್ಟು ಗೊತ್ತಾ?

ಶಿವಮೊಗ್ಗ, ಡಿ.08ಜನರು ಹೆಚ್ಚಾಗಿರುವ ವಿನೋಬನಗರ ನೂರಡಿ ರಸ್ತೆಯಲ್ಲಿ ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಾ, ಜನರಲ್ಲಿ ಆತಂಕ ಉಂಟು ಮಾಡುತ್ತಿದ್ದ ಆರೋಪಿಗಳಿಬ್ಬರು ಹಾಗೂ ಬೈಕ್ ಮಾಲಿಕನಿಗೆ ನ್ಯಾಯಾಲಯ ದಂಡ…

ಜೆಡಿಎಸ್ ನಗರಘಟಕದ ಅಧ್ಯಕ್ಷರಾಗಿ ಇಂದು ದೀಪಕ್‌ಸಿಂಗ್ ಪದಗ್ರಹಣ | ಕೆ.ಬಿ.ಪ್ರಸನ್ನಕುಮಾರ್ ಮೂಲಕ ರಾಜಕೀಯಕ್ಕೆ ಎಂಟ್ರಿ

ಶಿವಮೊಗ್ಗ ನಗರ ಜೆಡಿಎಸ್ ಘಟಕದ ಅಧ್ಯಕ್ಷ ರಾಗಿ ನೇಮಕಗೊಂಡು ನಾಳೆ ಅಧಿಕಾರ ಸ್ವೀಕರಿಸಲಿ ರುವ ದೀಪಕ್‌ಸಿಂಗ್ ಅವರು ಇರುವ ಕೆಲಸಕ್ಕೆ ರಾಜೀನಾಮೆ ನೀಡಿ ಸ್ವಂತ ಉದ್ಯೋಗ ಮಾಡಬೇ…

ಸ್ವದೇಶಿ ಸಂಸ್ಕೃತಿಯನ್ನು ನಿರಂತರವಾಗಿ ಕಾಪಾಡಿಕೊಂಡು ಹೋಗುವುದು ಭಾರತೀಯರ ಕರ್ತವ್ಯ: ಸಿರಿಗಿರೆ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ

ಶಿವಮೊಗ್ಗ,ಡಿ.೦೭: ಸ್ವದೇಶಿ ಸಂಸ್ಕೃತಿಯನ್ನು ನಿರಂತರವಾಗಿ ಕಾಪಾಡಿಕೊಂಡು ಹೋಗುವುದು ಭಾರತೀಯರ ಕರ್ತವ್ಯ ಎಂದು ಸಿರಿಗಿರೆ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ತಿಳಿಸಿದರು. ಅವರು ನಗರದ ಫ್ರೀಡಂ ಪಾರ್ಕ್‌ನಲ್ಲಿ ೫ ದಿನಗಳ…

ವಿಶ್ವದ ಎಂಟನೆ ಅದ್ಬುತ ಆಗ್ನೋರ್ ದೇಗುಲಕ್ಕೆ ಆದಿಚುಂಚನಗಿರಿ ಶ್ರೀಗಳ ಬೇಟಿ, ಪೋಟೋ ನೋಡಿ, ವಿಶೇಷತೆ ನೋಡಿ/ ತುಂಗಾತರಂಗದಲ್ಲಿ ಮಾತ್ರ

ಪೋಟೋ ನೋಡಿ ತುಂಗಾತರಂಗ ವರದಿ, ಶಿವಮೊಗ್ಗ:ಪ್ರಪಂಚದ 8ನೇ ಅದ್ಭುತವಾಗಿ ಪರಿಗಣಿಸಲ್ಪಟ್ಟ ಅಗ್ನೋರ್ ವಾಟ್ ನ ಶ್ರೀ ನಾರಾಯಣ ಹಾಗೂ ಬ್ರಹ್ಮ ದೇವಾಲಯಕ್ಕೆ ಆದಿಚುಂಚನಗಿರಿ ಶ್ರೀಗಳು ಬೇಟಿ ನೀಡಿದರು.…

ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಮತ್ತು ಆರಗಜ್ಞಾನೇಂದ್ರ ಚರ್ಚೆಗೆ ಬರಲಿ ನಾನು ಸಿದ್ಧ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸವಾಲು

ಶಿವಮೊಗ್ಗ,ಡಿ.೦೭: ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಮತ್ತು ಆರಗಜ್ಞಾನೇಂದ್ರ ರವರು ಚರ್ಚೆಗೆ ಬರಲಿ ನಾನು ಸಿದ್ಧ ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಸವಾಲು…

ಮುಖ್ಯಮಂತ್ರಿಗಳು ತನ್ವಿರ್ ಪೀರಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ /ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು ?

ಶಿವಮೊಗ್ಗ,ಡಿ.೦೭: ಮುಖ್ಯಮಂತ್ರಿ ಸಿದ್ದರಾಮಯ್ಯವರು ಅಲ್ಪಸಂಖ್ಯಾತರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದುಗಳು ಸಿಟ್ಟುಗೆಳುತ್ತಾರೆ ಎಂಬ ಕಲ್ಪನೆಯೇ ಅವರಿಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು ಇಂದು…

ಕರ್ತವ್ಯದಲ್ಲಿ ಮೃತಪಟ್ಟ ಮೆಸ್ಕಾಂ ಪವರ್‌ಮ್ಯಾನ್‌ಗಳ ಸ್ಮರಣಾರ್ಥ/ ಡಿ.9 ರಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆ ಕ್ರಿಕೆಟ್ ಪಂದ್ಯಾವಳಿ

ಶಿವಮೊಗ್ಗ, ಡಿ.೦೭:ಕರ್ತವ್ಯನಿರತ ಮೆಸ್ಕಾಂ ಪವರ್‌ಮ್ಯಾನ್ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅವರ ಸ್ಮರಣಾರ್ಥ ರಾಜ್ಯಮಟ್ಟದ ವಿದ್ಯುತ್ ಇಲಾಖೆ ನೌಕರರ ಕ್ರಿಕೆಟ್ ಪಂದ್ಯಾವಳಿಯನ್ನು ಡಿ.೯ ಹಾಗೂ ೧೦ರಂದು ಜೆಎನ್‌ಎನ್‌ಸಿ ಕಾಲೇಜು…

ಯೋಚಿಸಿ ನೋಡಿದರೆ ಎಲ್ಲರೂ ನಮ್ಮವರೆ ಚಿಂತಿಸಿ ನೋಡಿದರೆ ಯಾರು ನಮ್ಮವರಲ್ಲ ಲಕ್ಷದೀಪೋತ್ಸವ ಸಮಾರಂಭದಲ್ಲಿ; ಮಳಲಿ ಶ್ರೀಗಳು

ಹೊಸನಗರ ; ‘ಯೋಚಿಸಿ ನೋಡಿದರೆ ಎಲ್ಲರೂ ನಮ್ಮವರೆ. ಚಿಂತಿಸಿ ನೋಡಿದರೆ ಯಾರು ನಮ್ಮವರಲ್ಲ’ ಎಂದು ಮಳಲಿ ಮಠದ ಶ್ರೀ ಡಾ|| ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ…

You missed

error: Content is protected !!