ಶಿವಮೊಗ್ಗ, ಫೆಬ್ರವರಿ 09:: ಶಿವಮೊಗ್ಗ ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10 ರಂದು ಬೆಳಗ್ಗೆ 10.00 ರಿಂದ...
ವರ್ಷ: 2024
ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 42 NDPS ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಳ್ಳಲಾದ ಅಂದಾಜು ಮೌಲ್ಯ 13,16,400/- ರೂಗಳ ಒಟ್ಟು 34...
ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಫೆ. 10 ರಂದು ಶನಿವಾರ ಬೆಳಿಗ್ಗೆ 10:30...
ಶಿವಮೊಗ್ಗ, ಫೆ.೦೮:ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ವಿಷಯವಾಗಿ ಸಾಮಾಜಿಕ ಜಾಲತಾಣದ ಮೂಲಕ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದ ಮೇಲೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ...
ಶಿವಮೊಗ್ಗ: ಹಸಿವು ಮುಕ್ತ ಭಾರತವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟಪತಿಗಳು ಕೂಡಲೇ ಮಧ್ಯಪ್ರವೇಶ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು...
ಶಿವಮೊಗ್ಗ,ಫೆ.08: ಭಾರೀ ಭ್ರಷ್ಟಚಾರ ನಡೆಸಿರುವ ಸಮಾಜ ಕಲ್ಯಾಣ ಇಲಾಖೆ ಸಮಾಜ ನಿರ್ದೇಶಕ ಗೋಪಿನಾಥ್ ಹಾಗೂ ಕಂಪ್ಯೂಟರ್ ಅಪÀರೇಟರ್ ಉಷಾ ಅವರನ್ನು ಕೆಲಸದಿಂದ ವಜಾಗೊಳಿಸಬೇಕು...
ಶಿವಮೊಗ್ಗ,ಫೆ.08: ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಫೆ.14ರಂದು ಗೋಪಿವೃತ್ತದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡುವ ಮೂಲಕ...
ಶಿವಮೊಗ್ಗ: ದೇಶದಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂದು 18 ವರ್ಷಗಳಾದರೂ ಇನ್ನೂ ಸಾಗುವಳಿ ಮಾಡಿದ ರೈತರಿಗೆ ಹಕ್ಕುಪತ್ರ ನೀಡುತ್ತಿಲ್ಲ. ಕೂಡಲೇ ಹಕ್ಕುಪತ್ರ...
ಶಿವಮೊಗ್ಗ, ಫೆ.8:ಪತಿಯನ್ನು ನೋಡಿಕೊಂಡು ಬರಲು ಸೌಧಿಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ನಗದು, ಹಾಗೂ ಬಂಗಾರದ ಕಳವು ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಬೇಧಿಸಿದ್ದು, ಆರೋಪಿಯನ್ನು...
ಶಿವಮೊಗ್ಗ, ಫೆ.08:ಮಕ್ಕಳಿಗೆ ವಯಸ್ಸಾಗುವ ತನಕ, ಅವರು ಚಾಲನಾ ಪರವಾನಿಗೆ ಪಡೆಯುವ ತನಕ ಯಾವುದೇ ಕಾರಣಕ್ಕೂ ಯಾರೂ ತಮ್ಮ ವಾಹನವನ್ನು ಚಲಾಯಸಲು ನೀಡಬೇಡಿ. ಹೆಚ್ಚು...