ಶಿವಮೊಗ್ಗ: ಸಾಂಸ್ಕೃತಿಕ ರಾಷ್ಟ್ರದಲ್ಲಿ ಬಾಳುತ್ತಿರುವ ನಮ್ಮಲ್ಲಿ ಸೃಜನಶೀಲತೆ ಎಂಬುದು ಸದಾ ಪ್ರಕಾಶಿಸುತ್ತಿರಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...
ವರ್ಷ: 2024
ಸಾಮಾಜಿಕ ಜಾಲತಾಣದ ಚಿತ್ರ ಇದು ನಮ್ಮ ನಡುವಿನ ಕೆಲವೇ ಕೆಲವರಲ್ಲಿ ಇರುವ ಮನೋಭಾವನೆ ಹಾಗೂ ವ್ಯಕ್ತಿತ್ವ ಎಂದರೆ ತಪ್ಪಾಗಲಿಕ್ಕಿಲ್ಲ. ಏನಾದರೂ ಆಗಲಿ ಯಾರು...
ನಾನು, ನನ್ನಿಂದ್ಲೇ, ನನ್ ಬಿಟ್ರೆ ಎಂತಿಲ್ಲ ಅನ್ಬೇಡ್ರಿ!, ಗಜೇಂದ್ರ ಸ್ವಾಮಿ ಅವರ ಇಂದಿನ ನೆಗಿಟೀವ್ ಥಿಂಕಿಂಗ್ ಅಂಕಣ ಓದಿ
ನಾನು, ನನ್ನಿಂದ್ಲೇ, ನನ್ ಬಿಟ್ರೆ ಎಂತಿಲ್ಲ ಅನ್ಬೇಡ್ರಿ!, ಗಜೇಂದ್ರ ಸ್ವಾಮಿ ಅವರ ಇಂದಿನ ನೆಗಿಟೀವ್ ಥಿಂಕಿಂಗ್ ಅಂಕಣ ಓದಿ
ಗಜೇಂದ್ರ ಸ್ವಾಮಿ ಎಸ್.ಕೆ., ಶಿವಮೊಗ್ಗ(ಮೂಲ- ಅರಹತೊಳಲು, ಭದ್ರಾವತಿ) ವಾರದ ಅಂಕಣ- 20 ನಾನು, ನನ್ನಿಂದಲೇ ಎಲ್ಲಾ, ನನ್ನನ್ನು ಬಿಟ್ರೆ ಯಾರ ಕೈಲೂ ಆಗಲ್ಲ,...
ನ.೧೬ ರಂದು ಜಿಲ್ಲಾ ಮಟ್ಟದ ಯುವಜನೋತ್ಸವಶಿವಮೊಗ್ಗ ನವೆಂಬರ್ 16 : ಜಿಲ್ಲಾಡಳಿತ, ಜಿಲ್ಲಾ ಪಂಚಾಂiiತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು...
ಶಿವಮೊಗ್ಗ: ಕೆಪಿಟಿಸಿಎಲ್ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ...
ಶಿವಮೊಗ್ಗ: ನ.15 ಕಾಂಗ್ರೆಸ್ ನಾಯಕರು ಹಾಗೂ ರ್ಕಾರದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ...
ಶಿವಮೊಗ್ಗ: ನ.15 : ಸರ್ಕಾರಿ ಶಾಲೆಗಳಲ್ಲಿ ಓದುವುದೇ ಒಂದು ಹೆಮ್ಮೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು ಹೇಳಿದರು. ಅವರು ಇಂದು...
ಶಿವಮೊಗ್ಗ: ಆಶ್ರಯ ಮನೆಗಳ ಫಲಾನುಭವಿಗಳ ಸಮಸ್ಯೆ ಪರಿಹಾರಕ್ಕೆ ನಗರಕ್ಕೆ ಬರುವಂತೆ ವಸತಿ ಸಚಿವ ಜಮೀರ್ ಅಹಮ್ಮದ್ ಅವರಿಗೆ ನಾಲ್ಕು ಬಾರಿ ಆಹ್ವಾನ ನೀಡಲಾಗಿತ್ತು....
ಶಿವಮೊಗ್ಗ: ವಿನೋಬನಗರದ ಕನಕನಗರದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ನ.18 ರಿಂದ ನ.21 ರವರೆಗೆ 4 ದಿನಗಳ ಕಾಲ ಬೀರಪ್ಪ ದೇವರ ಭಂಡಾರ ಜಾತ್ರೆ...
ಸೊರಬ:ನ.15 ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಧಮಾಕಾ. ಗ್ರಾಮದಲ್ಲಿ...