ಮಂಗನ ಹಾವಳಿ ತಪ್ಪಿಸಲು ಗ್ರಾಮಸ್ಥರ ಆಗ್ರಹ / ಪುರಪ್ಪೆಮನೆಯಲ್ಲಿ ನಡೆದ ಪೂರ್ವಭಾವಿ ಸಭೆ
ಹೊಸನಗರ : ಮಲೆನಾಡಿನ ಪಾರಂಪರಿಕ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ತೋಟಗಳಲ್ಲಿ ಮಂಗನ ಹಾವಳಿ ಹೆಚ್ಚಾಗಿದ್ದು, ಇದು ರೈತಾಪಿವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ.…
Kannada Daily
ಹೊಸನಗರ : ಮಲೆನಾಡಿನ ಪಾರಂಪರಿಕ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ತೋಟಗಳಲ್ಲಿ ಮಂಗನ ಹಾವಳಿ ಹೆಚ್ಚಾಗಿದ್ದು, ಇದು ರೈತಾಪಿವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ.…
ಶಿವಮೊಗ್ಗ, ಜ.೧೯:ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊ ಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳ…
ಶಿವಮೊಗ್ಗ,ಜ.೧೯:ಕರ್ನಾಟಕದ ರಾಜ್ಯ ಸರ್ಕಾರ ಜನವರಿ ೨೨ ರಂದು ರಾಮನ ಮೂರ್ತಿ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ರಜಾ ಘೋಷಣೆ ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.…
ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆ ಈಡೇರಿಕೆ ಸನ್ನಿಹಿತವಾಗಿದ್ದು, ಎಫ್’ಎಂ ಪ್ರಸರಣ ಕೇಂದ್ರಕ್ಕೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕುರಿತಂತೆ…
ನಾವು ಹಿಂದೂಗಳೇ ನಮ್ಮ ಎದೆಯಲ್ಲೂ ಶ್ರೀರಾಮನಿದ್ದಾನೆ ಜೊತೆಗೆ ಅಲ್ಲಮನೂ ಇದ್ದಾನೆ, ಸಿದ್ದರಾಮ ಯ್ಯನೂ ಇದ್ದಾರೆ, ಅಂಬೇಡ್ಕರ್ ಕೂಡ ಇದ್ದಾರೆ ಎಂದು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…
ಹೊಸನಗರ : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ.…
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಾಗಿ ೧೯೮ ಕೋಟಿ ರೂ. ಅನುದಾನ ಮಂಜೂರಾ ಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.…
ಮೊದಲ ಬಾರಿ ನಾಯಕ ನಟನಾಗಿ ಅಭಿ ನಯಿಸಿರುವ ಹಾಸ್ಯ ನಟ ಚಿಕ್ಕಣ್ಣ ಅಭಿನಯದ ಉಪಾಧ್ಯಕ್ಷ ಚಿತ್ರ ಜ.೨೬ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಅನಿಲ್‌ಕುಮಾರ್ ಹೇಳಿದರು.ಅವರು…
ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವ ವಿವಾ ಹಿತೆ ಶರ್ಮಿತಾ ಬಿ.ಯು. (೨೪) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ. ಬಿಜ್ಜಳ…
ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರನ್ನು ಮುಖ್ಯಮಂತ್ರಿ ಸಿದ್ದರಾಮ್ಯನವರು ಸಂಪುಟದಿಂದ ವಜಾ ಮಾಡುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ…